Film News

ಸ್ಲೀವ್ ಲೆಸ್ ಗೌನ್ ನಲ್ಲಿ ಬ್ಲಾಸ್ಟಿಂಗ್ ಪೋಸ್ ಕೊಟ್ಟ ಜಬರ್ದಸ್ತ್ ಆಂಕರ್ ರಶ್ಮಿ, ಮಾದಕತೆಗೆ ಫಿದಾ ಆದ ಅಭಿಮಾನಿಗಳು….!

ತೆಲುಗಿನ ಜಬರ್ದಸ್ತ್ ಕಾಮಿಡಿ ಶೋ ಮೂಲಕ ತುಂಬಾನೆ ಕ್ರೇಜ್ ಪಡೆದುಕೊಂಡ ರಶ್ಮಿ ಇತ್ತೀಚಿಗೆ ಸಿನೆಮಾಗಳಲ್ಲೂ ಸಹ ನಟಿಸುತ್ತಿದ್ದಾರೆ. ಈಗಾಗಲೇ ಕೆಲವೊಂದು ಸಿನೆಮಾಗಳಲ್ಲಿ ಆಕೆ ನಟಿಸಿದ್ದಾರೆ. ಆದರೆ ಆ ಸಿನೆಮಾ ಸಣ್ಣ ಸಿನೆಮಾಗಳಾಗಿದೆ. ಸಿನೆಮಾಗಳಲ್ಲಿ ಕಾಣಿಸಿಕೊಂಡರೂ ಸಹ ಆಕೆಗೆ ನಟಿಯಾಗಿ ಒಳ್ಳೆಯ ಕ್ರೇಜ್ ಸಿಗಲಿಲ್ಲ ಎನ್ನಬಹುದಾಗಿದೆ. ಸದ್ಯ ರಶ್ಮಿ ತೆಲುಗಿನ ಅನೇಕ ಶೋಗಳಿಗೆ ಆಂಕರ್‍ ಆಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಕಿರುತೆರೆಯಲ್ಲಿ ಮಾತ್ರ ಆಕೆ ತುಂಬಾನೆ ಕ್ರೇಜ್ ಪಡೆದುಕೊಂಡಿದ್ದಾರೆ ಎನ್ನಬಹುದಾಗಿದೆ.ಇನ್ನೂ ಸೊಷಿಯಲ್ ಮಿಡಿಯಾದಲ್ಲೂ ಬ್ಯುಸಿಯಾಗಿರುವ ರಶ್ಮಿ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ.

ಆಂಕರ್‍ ಕಂ ನಟಿ ರಶ್ಮಿ ಸಿನೆಮಾಗಳು ಕಿರುತೆರೆ ಶೋಗಳ ಮೂಲಕ ತುಂಬಾನೆ ಕ್ರೇಜ್ ಪಡೆದುಕೊಂಡಿದ್ದಾರೆ. ಜಬರ್ದಸ್ತ್ ಶೋ ಮೂಲಕ ಸದಾ ಅಭಿಮಾನಿಗಳನ್ನು ರಂಜಿಸುವ ಕೆಲಸ ಮಾಡುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿರುವ ಈಕೆ ಗ್ಲಾಮರಸ್ ಪೋಸ್ ಗಳ ಮೂಲಕ ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿ ಮಾಡುತ್ತಿರುತ್ತಾರೆ. ಅನಸೂಯರವರಂತೆ ರಶ್ಮಿ ಸಹ ಸಖತ್ ಕ್ರೇಜ್ ಪಡೆದುಕೊಳ್ಳುತ್ತಿದ್ದಾರೆ. ಹಾಟ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ರಂಜಿಸುತ್ತಿದ್ದಾರೆ. ಇನ್ನೂ ಆಕೆ ಇತ್ತಿಚಿಗೆ ಹಂಚಿಕೊಂಡ ಕೆಲವೊಂದು ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಪಿಂಕ್ ಕಲರ್‍ ಡ್ರೆಸ್ ನಲ್ಲಿ ಹಂಚಿಕೊಂಡಂತಹ ಪೊಟೋಗಳು ಪಡ್ಡೆ ಹುಡುಗರನ್ನು ನಿದ್ದೆಯಿಲ್ಲದಂತೆ ಮಾಡುತ್ತಿದ್ದಾರೆ.

ನಟಿ ರಶ್ಮಿ ಗೌತಮ್ ತಮ್ಮ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸಖತ್ ವೈರಲ್ ಆಗುತ್ತಿವೆ. ಲೈಟ್ ಪಿಂಕ್ ಕಲರ್‍ ಸ್ಲೀವ್ ಲೆಸ್ ಗೌನ್ ನಲ್ಲಿ ಮಾದಕತೆಯನ್ನು ಬೀರಿದ್ದಾರೆ. ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಮೈಂಡ್ ಬ್ಲಾಕ್ ಮಾಡುತ್ತಿದ್ದಾರೆ. ಅದರಲ್ಲೂ ಕ್ಯೂಟ್ ಅಂಡ್ ಫನ್ನಿಯಾಗಿಯೂ ಸಹ ಕಾಣಿಸಿಕೊಂಡ ರಶ್ಮಿ ಕಿಲ್ಲಿಂಗ್ ಪೋಸ್ ಗಳನ್ನು ಸಹ ನೀಡಿದ್ದಾರೆ. ಎದೆಯ ಸೌಂದರ್ಯ ಶೋ ಮಾಡುತ್ತಾ ಎಲ್ಲರನ್ನೂ ತನ್ನತ್ತ ಸೆಳೆದಿದ್ದಾರೆ. ಆಕೆಯ ಪೊಟೋಗಳಿಗೆ ಅಭಿಮಾನಿಗಳೂ ಸಹ ಹಾಟ್ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಒಂದೇ ಸಾರಿ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಗ್ಲಾಮರಸ್ ಪೊಟೋಗಳ ಮೂಲಕ ಅಭಿಮಾನಿಗಳನ್ನು ಫೆಸ್ಟಿವಲ್ ಮೋಡ್ ಗೆ ಕರೆದುಕೊಂಡು ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನೂ ರಶ್ಮಿ ಪೊಟೋಗಳಿಗೆ ವಿವಿಧ ರೀತಿಯ ಕಾಮೆಂಟ್ ಗಳು ಹರಿದು ಬರುತ್ತಿವೆ. ಕೆಲವರು ಆಕೆಯ ಸೌಂದರ್ಯವನ್ನು ತುಂಬಾನೆ ಹೊಗಳುತ್ತಾ ಕಾಮೆಂಟ್ ಗಳನ್ನು ಮಾಡುತ್ತಿದ್ದಾರೆ. ತುಂಬಾ ಮುದ್ದಾಗಿ ಕಾಣುತ್ತಿದ್ದಿಯಾ, ಶ್ರದ್ದಾ ಕಪೂರ್‍ ರವರಂತೆ ಸಹ ಕಾಣಿಸುತ್ತಿದ್ದಿಯಾ ಎಂದರೇ ಮತ್ತೆ ಕೆಲವರು ಕಿಯಾರಾ ಅಡ್ವಾನಿಯಂತೆ ಕಾಣುತ್ತೀಯಾ ಎಂದು ಕಾಮೆಂಟ್ ಗಳ ಜೊತೆಗೆ ಹಾಟ್ ಎಮೋಜಿಗಳು, ಫೈರಿಂಗ್ ಎಮೋಜಿಗಳನ್ನು ಸಹ ಹಂಚಿಕೊಳ್ಳುತ್ತಾ ಪೊಟೋಗಳನ್ನು ಸಹ ವೈರಲ್ ಮಾಡುತ್ತಿದ್ದಾರೆ. ಅದರಲ್ಲೂ ಕೆಲವರು ಆಂಟಿ ಯಂತೆ ಕಾಣಿಸುತ್ತಿದ್ದೀಯಾ ಎಂತಲೂ ಸಹ ಕಾಮೆಂಟ್ಸ್ ಮಾಡುತ್ತಿದ್ದಾರೆ.

Most Popular

To Top