ಶಾರ್ಟ್ ಗೌನ್ ನಲ್ಲಿ ಯುವಕರ ನಿದ್ದೆ ಕದಿಯುವಂತಹ ನೋಟ ಬೀರಿದ ಆಂಕರ್, ಹಾಟ್ ಬ್ಯೂಟಿ ಶ್ರೀಮುಖಿ ಪೊಟೋಸ್ ವೈರಲ್…..!

ಸೋಷಿಯಲ್ ಮಿಡಿಯಾದಲ್ಲಿ ದೇಹದ ಮೈಮಾಟ ಪ್ರದರ್ಶನಕ್ಕೆ ಯಾವುದೇ ಅಡ್ಡಿಯಿಲ್ಲವಾದ್ದರಿಂದ ಸಾಮಾನ್ಯರಿಂದ ಹಿಡಿದು ಸ್ಟಾರ್‍ ನಟಿಯರವರೆಗೂ ತಮ್ಮ ದೇಹದ ಮೈಮಾಟ ಪ್ರದರ್ಶನ ಮಾಡುವ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿರುತ್ತಾರೆ. ಈ ಹಾದಿಯಲ್ಲೇ ಕಿರುತೆರೆಯ ಹಾಟ್…

ಸೋಷಿಯಲ್ ಮಿಡಿಯಾದಲ್ಲಿ ದೇಹದ ಮೈಮಾಟ ಪ್ರದರ್ಶನಕ್ಕೆ ಯಾವುದೇ ಅಡ್ಡಿಯಿಲ್ಲವಾದ್ದರಿಂದ ಸಾಮಾನ್ಯರಿಂದ ಹಿಡಿದು ಸ್ಟಾರ್‍ ನಟಿಯರವರೆಗೂ ತಮ್ಮ ದೇಹದ ಮೈಮಾಟ ಪ್ರದರ್ಶನ ಮಾಡುವ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿರುತ್ತಾರೆ. ಈ ಹಾದಿಯಲ್ಲೇ ಕಿರುತೆರೆಯ ಹಾಟ್ ಆಂಕರ್‍ ಎಂದೇ ಖ್ಯಾತಿ ಪಡೆದುಕೊಂಡು ಆಂಕರ್‍ ಶ್ರೀಮುಖಿ ಸಹ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಾ ತನ್ನ ಫ್ಯಾನ್ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಲೇಟೆಸ್ಟ್ ಪೊಟೋಗಳು ಸಖತ್ ವೈರಲ್ ಆಗಿದೆ.

ಶ್ರೀಮುಖಿ ಆಂಕರ್‍ ಆಗಿ ಆಕೆ ಸದ್ಯ ಟಾಪ್ ಸ್ಥಾನದಲ್ಲಿದ್ದಾರೆ. ಜೊತೆಗೆ ಸಿನೆಮಾಗಳಲ್ಲೂ ಸಹ ಸಕ್ಸಸ್ ಸಾಧಿಸಲು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಸಹ ಮಾಡಿಸುತ್ತಿರುತ್ತಾರೆ. ಇನ್ನೂ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಕಾಣಿಸಿಕೊಂಡರೇ ಸಾಕು ಆಕೆಯ ಅಭಿಮಾನಿಗಳು ಹಬ್ಬ ಮಾಡಿಕೊಳ್ಳುತ್ತಾರೆ. ಇದೀಗ ಮತ್ತೊಮ್ಮೆ ಆಕೆ ಹಾಟ್ ಪೊಟೋಗಳ ಮೂಲಕ ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದ್ದಾರೆ. ದಿನೇ ದಿನೇ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸದಾ ತನ್ನ ಇನ್ಸ್ಟಾ ಖಾತೆಯಲ್ಲಿ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿದ್ದಾರೆ. ಇದೀಗ ಆಕೆ ಶಾರ್ಟ್ ಗೌನ್ ನಲ್ಲಿ ತುಂಬಾ ಬೋಲ್ಡ್ ಆಗಿ ಪೋಸ್ ಕೊಟ್ಟಿದ್ದಾರೆ.

ಇನ್ನೂ ಶ್ರೀಮುಖಿ ದಿನೇ ದಿನೇ ಹೊಸ ಮಾದರಿಯಲ್ಲಿ ತಮ್ಮ ಫಾಲೋವರ್ಸ್‌ಗಳನ್ನು ರಂಜಿಸುತ್ತಿದ್ದಾರೆ. ಇದೀಗ ಶಾರ್ಟ್ ಗೌನ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಆಕೆಯ ಹಾಟ್ ಪೋಸ್ ಗಳಿಗೆ ಯುವಕರು ಹಾಗೂ ನೆಟ್ಟಿಗರು ಫಿದಾ ಆಗಿದ್ದಾರೆ. ಶಾರ್ಟ್ ಗೌನ್ ಧರಿಸಿ ವಿವಿಧ ಭಂಗಿಮಗಳಲ್ಲಿ ಪೋಸ್ ಗಳನ್ನು ಕೊಟ್ಟಿದ್ದಾರೆ. ಮಾದಕ ನೋಟ ಬೀರುತ್ತಾ, ಥಂಡರ್‍ ಥೈಸ್, ಎದೆಯ ಸೌಂದರ್ಯದ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ. ಸದ್ಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಆಕೆಯ ಸೌಂದರ್ಯಕ್ಕೆ ಫಿದಾ ಆದ ಎಲ್ಲರೂ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇನ್ನೂ ನಟಿ ಶ್ರೀಮುಖಿ ಕಿರುತೆರೆಯ ಜೊತೆಗೆ ಕೆಲವೊಂದು ಸಿನೆಮಾಗಳಲ್ಲೂ ಸಹ ನಟಿಸಿದ್ದಾರೆ. ಜುಲಾಯಿ, ನೇನು ಶೈಲಜಾ, ಮ್ಯಾಸ್ಟ್ರೋ ಮೊದಲಾದ ಸಿನೆಮಾಗಳಲ್ಲಿ ನಟಿಸಿದ್ದಾರೆ. ಸಿನೆಮಾಗಳಲ್ಲಿ ಸಕ್ಸಸ್ ಕಂಡುಕೊಳ್ಳಬೇಕೆಂಬ ತುಂಬಾ ಹಂಬಲವಿದ್ದರೂ ಆಕೆಗೆ ಕಾಲ ಕೂಡಿಬರುತ್ತಿಲ್ಲ. ಆದರೆ ಕಿರುತೆರೆಯಲ್ಲಿ ಮಾತ್ರ ಭಾರಿ ಕ್ರೇಜ್ ಸಾಧಿಸಿದ್ದಾರೆ. ಇನ್ನೂ ಶ್ರೀಮುಖಿ ಮೇಗಾಸ್ಟಾರ್‍ ಚಿರಂಜೀವಿಯವರ ಭೋಳಾಶಂಕರ್‍ ಸಿನೆಮಾದಲ್ಲಿ ಸಹ ನಟಿಸುತ್ತಿದ್ದಾರೆ. ಜೊತೆಗೆ ಕಿರುತೆರೆಯಲ್ಲಿ ಅನೇಕ ಶೋಗಳನ್ನು ಹೋಸ್ಟ್ ಮಾಡುತ್ತಿರುತ್ತಾರೆ.