Film News

ಕ್ಲೋಜಪ್ ನಲ್ಲಿ ಎದೆಯ ಸೌಂದರ್ಯ ಪ್ರದರ್ಶನ ಮಾಡಿ ಯುವಕರ ಹೃದಯ ಹಿಂಡಿದ ಹಾಟ್ ಆಂಕರ್ ವಿಷ್ಣುಪ್ರಿಯಾ….!

ತೆಲುಗು ಸಿನಿರಂಗದ ನಟಿ ಕಂ ಆಂಕರ್‍ ವಿಷ್ಣುಪ್ರಿಯಾ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ತನ್ನ ವರಸೆಯನ್ನು ಬದಲಿಸಿದ್ದಾರೆ. ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಶಾಕ್ ಆಗುವಂತೆ ಮಾಡುತ್ತಿದ್ದಾರೆ. ಯೂಟ್ಯೂಬ್ ಮೂಲಕ ಕೆರಿಯರ್‍ ಆರಂಭಿಸಿದ ವಿಷ್ಣುಪ್ರಿಯಾ ಆಂಕರ್‍ ಆದ ಬಳಿಕ ಬೋಲ್ಡ್ ಆಗಿಯೇ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಕ್ಲೋಜಪ್ ನಲ್ಲಿ ಎದೆಯ ಸೌಂದರ್ಯ ಪ್ರದರ್ಶನ ಮಾಡಿ ಯುವಕರ ಹೃದಯ ಹಿಂಡಿದ್ದಾರೆ ಎಂಬ ಕಾಮೆಂಟ್ ಗಳು ಹರಿದುಬರುತ್ತಿವೆ.

ಆಂಕರಿಂಗ್ ಮೂಲಕ ಕೆರಿಯರ್‍ ಆರಂಭಿಸಿದ ವಿಷ್ಣು ಪ್ರಿಯಾ ಸಿನೆಮಾಗಳಲ್ಲಿ ಸಕ್ಸಸ್ ಕಂಡುಕೊಳ್ಳಬೇಕೆಂಬ ಭಾರಿ ಕನಸುಗಳನ್ನು ಇಟ್ಟುಕೊಂಡಿದ್ದಾರೆ. ಈಗಾಗಲೇ ಕೆಲವೊಂದು ಸಿನೆಮಾಗಳಲ್ಲಿ ನಟಿಸಿದರೂ ಸಹ ಆಕೆಗೆ ಅಂದುಕೊಂಡಷ್ಟು ಸಕ್ಸಸ್ ಸಿಗಲಿಲ್ಲ ಎಂದೇ ಹೇಳಬಹುದು. ಇನ್ನೂ ಅವಕಾಶಗಳನ್ನು ಪಡೆದುಕೊಳ್ಳಲು ಆಕೆ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಸಿನೆಮಾಗಳಲ್ಲಿ ಅವಕಾಶಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಆಕೆ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರಸ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನೂ ವಿಷ್ಣುಪ್ರಿಯಾ ಇತ್ತೀಚಿಗೆ ಮತಷ್ಟು ಗ್ಲಾಮರಸ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ಹಾಟ್ ಪೊಟೋಶೂಟ್ಸ್ ಗೆ ಆಕೆ ಕೇರಾಫ್ ಅಡ್ರೆಸ್ ಎಂಬಂತೆ ಬದಲಾಗಿದ್ದಾರೆ. ಈ ಹಾದಿಯಲ್ಲೇ ಆಕೆ ಇದೀಗ ಮತಷ್ಟು ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಎದೆಯನ್ನು ಕ್ಲೋಜಪ್ ನಲ್ಲಿ ಶೋ ಮಾಡುವಂತಹ ಟ್ರೆಡಿಷನಲ್ ಡ್ರೆಸ್ ನಲ್ಲಿ ಮಾದಕ ನೋಟ ಬೀರಿದ್ದಾರೆ. ಎದೆಯನ್ನು ತುಂಬಾ ಕ್ಲೋಜಪ್ ನಲ್ಲಿ ತೋರಿಸಿ ಕಿಲ್ಲಿಂಗ್ ಲುಕ್ಸ್ ಕೊಡುತ್ತಾ ಪಡ್ಡೆ ಹುಡುಗರ ನಿದ್ದೆ ಗೆಡಿಸಿದ್ದಾರೆ. ಜೊತೆಗೆ ಹಾಟ್ ನೆಸ್ ಮೂಲಕ ಆಕೆ ಯುವಕರ ಹೃದಯ ಹಿಂಡಿದ್ದಾರೆ ಎನ್ನಲಾಗಿದೆ. ಇನ್ನೂ ಆಕೆಯ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಕ್ರೇಜಿ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ವಿಷ್ಣು ಪ್ರಿಯಾ ಸದ್ಯ ಸಿನೆಮಾಗಳ ಮೇಲೆ ಹೆಚ್ಚು ಪೋಕಸ್ ಇಟ್ಟಿದ್ದಾರೆ. ಈ ಕಾರಣದಿಂದಲೇ ಆಕೆ ಆಂಕರಿಂಗ್ ನಿಂದ ದೂರವೇ ಉಳಿದಿದ್ದಾರೆ. ಇತ್ತಿಚಿಗೆ ತೆರೆಕಂಡ ದಯಾ ಎಂಬ ವೆಬ್ ಸಿರೀಸ್ ನಲ್ಲಿ ಸಹ ವಿಷ್ಣು ಪ್ರಿಯಾ ಜರ್ನಲಿಸ್ಟ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿರೀಸ್ ಒಳ್ಳೆಯ ಸಕ್ಸಸ್ ಕಂಡುಕೊಂಡಿದ್ದು, ಇದೀಗ ದಯಾ ಸೀಸನ್-2 ಸಹ ಬರಲಿದೆ. ಈ ಸೀಸನ್ ನಲ್ಲಿ ವಿಷ್ಣುಪ್ರಿಯಾ ಪಾತ್ರ ಮತಷ್ಟು ಪ್ರಾಮುಖ್ಯತೆ ಪಡೆದುಕೊಳ್ಳಲಿದೆ ಎಂದು ಹೇಳಲಾಗಿದೆ.

Most Popular

To Top