ಹಾಟ್ ಡ್ಯಾನ್ಸ್ ಮಾಡುತ್ತಾ ಪಡ್ಡೆಹುಡುಗರ ನಿದ್ದೆಕದ್ದ ಹಾಟ್ ಆಂಕರ್, ವಿಷ್ಣುಪ್ರಿಯಾ ಲೇಟೆಸ್ಟ್ ಹಾಟ್ ವಿಡಿಯೋ ವೈರಲ್….!

ಟಾಲಿವುಡ್ ರಂಗದ ಟಾಲ್ ಸುಂದರಿ ವಿಷ್ಣು ಪ್ರಿಯಾ ತಮ್ಮ ಸೌಂದರ್ಯಕ್ಕೆ ತಕ್ಕ ಮೈಮಾಟ ಸಹ ಹೊಂದಿದ್ದಾರೆ. ಸಿನಿರಂಗಕ್ಕೂ ಸಹ ಎಂಟ್ರಿ ಕೊಟ್ಟ ಈಕೆ ಸಿನೆಮಾಗಳಲ್ಲಿ ಮತಷ್ಟು ಅವಕಾಶಗಳನ್ನು ಗಳಿಸುವ ಉದ್ದೇಶಕ್ಕೆ ಸೋಷಿಯಲ್ ಮಿಡಿಯಾದಲ್ಲಿ ಹಾಟ್…

ಟಾಲಿವುಡ್ ರಂಗದ ಟಾಲ್ ಸುಂದರಿ ವಿಷ್ಣು ಪ್ರಿಯಾ ತಮ್ಮ ಸೌಂದರ್ಯಕ್ಕೆ ತಕ್ಕ ಮೈಮಾಟ ಸಹ ಹೊಂದಿದ್ದಾರೆ. ಸಿನಿರಂಗಕ್ಕೂ ಸಹ ಎಂಟ್ರಿ ಕೊಟ್ಟ ಈಕೆ ಸಿನೆಮಾಗಳಲ್ಲಿ ಮತಷ್ಟು ಅವಕಾಶಗಳನ್ನು ಗಳಿಸುವ ಉದ್ದೇಶಕ್ಕೆ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಕಿರುತೆರೆಯ ಪೋವೆ ಪೋರಾ ಎಂಬ ಶೋ ಮೂಲಕ ಫೇಂ ಪಡೆದುಕೊಂಡ ಈಕೆ ಮಾಡ್ರನ್, ಟ್ರೆಡಿಷನಲ್ ಡ್ರೆಸ್ ಗಳಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಹಾಟ್ ಡ್ಯಾನ್ಸ್ ಮಾಡುವ ಮೂಲಕ ಪಡ್ಡೆ ಹುಡುಗರ ನಿದ್ದೆಕದ್ದಿದ್ದು, ಆಕೆಯ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ.

ಟಾಲ್ ಬ್ಯೂಟಿ ವಿಷ್ಣು ಪ್ರಿಯಾ ಆಂಕರಿಂಗ್ ಮೂಲಕ ಕೆರಿಯರ್‍ ಆರಂಭಿಸಿ, ಸಿನೆಮಾಗಳಲ್ಲಿ ಸಕ್ಸಸ್ ಕಂಡುಕೊಳ್ಳಬೇಕೆಂಬ ಭಾರಿ ಕನಸುಗಳನ್ನು ಇಟ್ಟುಕೊಂಡಿದ್ದಾರೆ. ಈಗಾಗಲೇ ಕೆಲವೊಂದು ಸಿನೆಮಾಗಳಲ್ಲಿ ನಟಿಸಿದರೂ ಸಹ ಆಕೆಗೆ ಅಂದುಕೊಂಡಷ್ಟು ಸಕ್ಸಸ್ ಸಿಗಲಿಲ್ಲ ಎಂದೇ ಹೇಳಬಹುದು. ಇನ್ನೂ ಅವಕಾಶಗಳನ್ನು ಪಡೆದುಕೊಳ್ಳಲು ಆಕೆ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಸದ್ಯ ಕಿರುತೆರೆ ಶೋಗಳಿಂದ ದೂರವಿರುವ ವಿಷ್ಣುಪ್ರಿಯಾ ಸಿನೆಮಾಗಳ ಮೇಲೆ ಪುಲ್ ಪೋಕಸ್ ಇಟ್ಟಿದ್ದಾರೆ. ಸಿನೆಮಾಗಳಲ್ಲಿ ಅವಕಾಶಗಳಿಗಾಗಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಾ ನಿರ್ಮಾಪಕರು ಹಾಗೂ ನಿರ್ದೇಶಕರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ.

ನಟಿ ವಿಷ್ಣು ಪ್ರಿಯಾ ಸದಾ ಬೆಲ್ಲಿ ಡ್ಯಾನ್ಸ್ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿರುತ್ತಾರೆ. ಇತ್ತೀಚಿಗಷ್ಟೆ ವಿಷ್ಣುಪ್ರಿಯಾ ಜರಿ ಜರಿ ಪಂಚೆ ಕಟ್ಟಿ ಎಂಬ ಮ್ಯೂಜಿಕಲ್ ಹಾಡಿಗೆ ಮಾನಸ್ ಜೊತೆಗೆ ಮೈಂಡ್ ಬ್ಲೋಯಿಂಗ್ ಸ್ಟೆಪ್ಸ್ ಹಾಕಿದ್ದರು. ಈ ಸಾಂಗ್ ಯೂಟ್ಯೂಬ್ ನಲ್ಲಿ ಮಿಲಿಯನ್ ಗಟ್ಟಲೇ ವ್ಯೂಸ್ ಕಂಡಿದೆ. ಇದೀಗ ಮತ್ತೊಂದು ಹಾಟ್ ಡ್ಯಾನ್ಸ್ ಮೂಲಕ ಮತ್ತೊಮ್ಮೆ ಹಾಟ್ ಆಗಿ ಯುವಕರನ್ನು ಸೆಳೆದಿದ್ದಾರೆ. ಆಕೆಯ ಗ್ಲಾಮರ್‍ ಗೆ ಯುವಕರು ಫಿದಾ ಆಗಿದ್ದಾರೆ. ಎದೆಯ ಸೌಂದರ್ಯದೊಂದಿಗೆ ಮತ್ತೇರಿಸುವ ಲುಕ್ಸ್ ಕೊಟ್ಟು ಮೈಂಡ್ ಬ್ಲಾಕ್ ಆಗುವಂತಹ ಸ್ಟೆಪ್ಸ್ ಹಾಕಿದ್ದಾರೆ. ಬ್ಲಾಕ್ ಬ್ಲಸ್ಟರ್‍ ಜವಾನ್ ಸಿನೆಮಾದಲ್ಲಿನ ರಾಮಯ್ಯ ವಸ್ತಾವಯ್ಯ ಎಂಬ ಸೂಪರ್‍ ಹಿಟ್ ಹಾಡಿಗೆ ವಿಷ್ಣುಪ್ರಿಯಾ ಮಾಡಿದ ನೃತ್ಯ ಇದೀಗ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ.

ಇನ್ನೂ ವಿಷ್ಣುಪ್ರಿಯಾ ಸಿನೆಮಾಗಳಲ್ಲಿ ಅವಕಾಶಗಳಿಗಾಗಿ ತುಂಬಾನೆ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈಗಾಗಲೇ ಕಿರುತೆರೆಯ ಮೂಲಕ ಸಿನೆಮಾಗಳಲ್ಲಿ ಎಂಟ್ರಿ ಕೊಟ್ಟ ಅನೇಕ ಕಲಾವಿದರು ಒಳ್ಳೆಯ ಸಕ್ಸಸ್ ಕಾಣುತ್ತಿದ್ದಾರೆ. ಆದ್ದರಿಂದ ವಿಷ್ಣುಪ್ರಿಯಾ ಸಹ  ತನ್ನ ಅದೃಷ್ಟ ಪರೀಕ್ಷೆ ಮಾಡಿಕೊಳ್ಳುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಸೊಷಿಯಲ್ ಮಿಡಿಯಾದಲ್ಲೂ ಸಹ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಮೇಕರ್ಸ್ ಗಮನ ಸೆಳೆಯುತ್ತಿದ್ದಾರೆ.