Film News

ಬ್ಲಾಕ್ ಟಾಪ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಹೆಬ್ಬಾ ಪಟೇಲ್, ಸಾಲದ ಟಾಪ್ ನಲ್ಲಿ ಟೆಂಪ್ಟಿಂಗ್ ಪೋಸ್ ಕೊಟ್ಟ ಹಾಟ್ ಬ್ಯೂಟಿ…..!

ಮಹಾರಾಷ್ಟ್ರ ಮೂಲದ ಯಂಗ್ ಅಂಡ್ ಹಾಟ್ ಬ್ಯೂಟಿ ಹೆಬ್ಬಾ ಪಟೇಲ್ ಕನ್ನಡ ಸಿನೆಮಾದ ಮೂಲಕ ಕೆರಿಯರ್‍ ಆರಂಭಿಸಿದರು. ಶರಣ್ ಅಭಿನಯದ ಅಧ್ಯಕ್ಷ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಈಕೆ ಕಡಿಮೆ ಸಮಯದಲ್ಲೇ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಹ ಪಡೆದುಕೊಂಡರು. ಅಭಿನಯ, ಸೌಂದರ್ಯ ಎರಡೂ ಇದ್ದರೂ ಸ್ಟಾರ್‍ ಡಂ ಪಡೆದುಕೊಳ್ಳಲು ವಿಫಲರಾದರು ಎಂದೇ ಹೇಳಬಹುದಾಗಿದೆ. ಸೋಲು-ಗೆಲುವಿಗೆ ಸಂಬಂಧವಿಲ್ಲದಂತೆ ಹಾಟ್ ಪೊಟೋಶೂಟ್ಸ್ ಮೂಲಕ ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸುತ್ತಿರುತ್ತಾರೆ.

ಸ್ಯಾಂಡಲ್ ವುಡ್ ನ ಅಧ್ಯಕ್ಷ ಸಿನೆಮಾದ ಮೂಲಕ ಸಿನಿರಂಗಕ್ಕೆ ಎಂಟ್ರಿ ಕೊಟ್ಟ ನಟಿ ಹೆಬ್ಬಾ ಪಟೇಲ್ ತೆಲುಗಿನ ಕುಮಾರಿ 21F ಎಂಬ ಸಿನೆಮಾದ ಮೂಲಕ ಭಾರಿ ಕ್ರೇಜ್ ಪಡೆದುಕೊಂಡರು. ಈ ಸಿನೆಮಾದಲ್ಲಿ ಬೋಲ್ಡ್ ಆಗಿ ನಟನೆ ಮಾಡಿ ಅನೇಕ ಯುವಕರ ಕ್ರಷ್ ಆದರು. ಈ ಸಿನೆಮಾ ಸಹ ಒಳ್ಳೆಯ ಸಕ್ಸಸ್ ಕಂಡಿತ್ತು. ಈ ಸಿನೆಮಾದ ಬಳಿಕ ಆಕೆ ಬ್ಯಾಕ್ ಟು ಬ್ಯಾಕ್ ಸಿನೆಮಾಗಳಲ್ಲಿ ನಟಿಸಿದರೂ ಸ್ಟಾರ್‍ ಡಂ ಪಡೆದುಕೊಳ್ಳಲು ವಿಫಲರಾದರು ಎಂದೇ ಹೇಳಬಹುದು. ಆದರೆ ಯುವಕರಲ್ಲಿ ಮಾತ್ರ ಭಾರಿ ಕ್ರೇಜ್ ಸಂಪಾದಿಸಿಕೊಂಡರು. ಸ್ಟಾರ್‍ ನಟಿಯಾಗದೇ ಇದ್ದರೂ ಕ್ರೇಜಿ ನಟಿಯಾಗಿ ಸಿನೆಮಾಗಳಲ್ಲಿ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಾ ಕೆರಿಯರ್‍ ಬ್ಯುಸಿಯಾಗಿಟ್ಟುಕೊಂಡಿದ್ದಾರೆ. ಜೊತೆಗೆ ಸೊಷಿಯಲ್ ಮಿಡಿಯಾದಲ್ಲೂ ಸಹ ಹಾಟ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ಸೆಳೆಯುತ್ತಿರುತ್ತಾರೆ.

ಸೋಷಿಯಲ್ ಮಿಡಿಯಾದಲ್ಲಿ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ ಹೆಬ್ಬಾ ಪಟೇಲ್. ಸೋಷಿಯಲ್ ಮಿಡಿಯಾ ಮೂಲಕವೇ ತಮ್ಮ ಅಭಿಮಾನಿಗಳಿಗೆ ಸಿನೆಮಾ ಅಪ್ಡೇಟ್ ಗಳು, ವೈಯುಕ್ತಿಕ ವಿಚಾರಗಳೂ ಸೇರಿದಂತೆ ಪೊಟೋಗಳು ವಿಡಿಯೋಗಳನ್ನು ಸಹ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಬ್ಲಾಕ್ ಕಲರ್‍ ಮಾಡ್ರನ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ತುಂಬಾ ಚಿಕ್ಕದಾದ ಟಾಪ್ ನಲ್ಲಿ ಎದೆಯ ಸೌಂದರ್ಯವನ್ನು ಶೋ ಮಾಡಿದ್ದಾರೆ. ಜೊತೆಗೆ ಸೋಂಟದ ಮೈಮಾಟ ಪ್ರದರ್ಶನ ಮಾಡಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಕಡಿಮೆ ಸಮಯದಲ್ಲೇ ವೈರಲ್ ಆಗಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಕಾಮೆಂಟ್ ಗಳನ್ನು, ಲೈಕ್ ಗಳನ್ನು ಫೈರಿಂಗ್ ಎಮೋಜಿಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಹೆಬ್ಬಾ ಪಟೇಲ್ ಒಟಿಟಿ ಸಿನೆಮಾಗಳು, ವೆಬ್ ಸಿರೀಸ್ ಗಳು, ಸಣ್ಣ ಸಿನೆಮಾಗಳನ್ನು ಮಾಡುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ರೆಡ್ ಎಂಬ ಸಿನೆಮಾದಲ್ಲಿ ಐಟಂ ಸಾಂಗ್ ನಲ್ಲಿ ಭರ್ಜರಿಯಾಗಿ ಕುಣಿದಿದ್ದರು. ಸದ್ಯ ಹೆಬ್ಬಾ ವ್ಯವಸ್ಥ ಎಂಬ ವೆಬ್ ಸಿರೀಸ್ ನಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ವಲ್ಲನ್, ಆದ್ಯ, ಶಾಸನಸಭಾ ಸೇರಿದಂತೆ ಮತಷ್ಟು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ.

Most Popular

To Top