Film News

ಟ್ರೆಡಿಷನಲ್ ವೇರ್ ನಲ್ಲಿ ಸ್ಟಾರ್ ಬ್ಯೂಟಿ ಮೈಂಡ್ ಬ್ಲೋಯಿಂಗ್ ವಿಡಿಯೋ, ಹಾಟ್ ವಿಡಿಯೋ ಮೂಲಕ ಹಲ್ ಚಲ್ ಸೃಷ್ಟಿಸಿದ ಅನಸೂಯ….!

ಸ್ಟಾರ್‍ ಆಂಕರ್‍ ಕಂ ನಟಿ ಅನಸೂಯ ಭಾರದ್ವಾಜ್ ಸದ್ಯ ಸಾಲು ಸಾಲು ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯುಸಿಯಾಗಿರುತ್ತಾರೆ. ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಕ್ರೇಜಿ ಪೋಸ್ಟ್ ಗಳ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಜೊತೆಗೆ ಆಕೆ ಟ್ರೋಲ್ ಗಳಿಗೂ ಸಹ ಗುರಿಯಾಗುತ್ತಿರುತ್ತಾರೆ.

ನಟಿ ಅನಸೂಯ ಜಬರ್ದಸ್ತ್ ಶೋ ಮೂಲಕ ಫೇಂ ಪಡೆದುಕೊಂಡರು. ಈ ಶೋ ಮೂಲಕ ಆಕೆ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಪಡೆದುಕೊಂಡರು. ಆಂಕರಿಂಗ್ ಮೂಲಕ ಹಾಟ್ ಪೋಸ್ ಗಳನ್ನು ಕೊಡುತ್ತಾ ಕಡಿಮೆ ಸಮಯದಲ್ಲೇ ಸಿನೆಮಾಗಳಲ್ಲೂ ನಟಿಸುವಂತಹ ಅವಕಾಶಗಳನ್ನು ಗಿಟ್ಟಿಸಿಕೊಂಡರು. ಈ ಹಾದಿಯಲ್ಲೇ ಆಕೆ ಅನೇಕ ಸಿನೆಮಾಗಳಲ್ಲಿ ನಟಿಸಿದ್ದರು. ಕಡಿಮೆ ಸಮಯದಲ್ಲೇ ಆಕೆ ಬಹುಬೇಡಿಕೆಯನ್ನು ಸಹ ಸೃಷ್ಟಿಸಿಕೊಂಡರು. ರಂಗಸ್ಥಳಂ, ಕ್ಷಣಂ, ಪುಷ್ಪಾ, ಗಾಡ್ ಫಾದರ್‍ ಸೇರಿದಂತೆ ಮತಷ್ಟು ಸಿನೆಮಾಗಳಲ್ಲಿ ಆಕೆ ನಟಿಸಿ ಭಾರಿ ಕ್ರೇಜ್ ಪಡೆದುಕೊಂಡರು. ಕೆಲವೊಂದು ಸಿನೆಮಾಗಳಲ್ಲಿ ಐಟಂ ಸಾಂಗ್ಸ್ ಸಹ ಮಾಡಿದ್ದಾರೆ. ಇನ್ನೂ ಆಕೆ ಒಂದಲ್ಲ ಒಂದು ವಿಚಾರದಿಂದ ಸೋಷಿಯಲ್ ಮಿಡಿಯಾದಲ್ಲಿ ಬ್ಯುಸಿಯಾಗಿಯೇ ಇರುತ್ತಾರೆ.

ನಟಿ ಅನಸೂಯ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಕ್ರೇಜಿ ಪೋಸ್ಟ್ ಗಳು, ಹಾಟ್ ಪೊಟೋಶೂಟ್ಸ್ ಗಳ ಜೊತೆಗೆ ಆಗಾಗ ಕೆಲವೊಂದು ಈವೆಂಟ್ ಗಳು, ಶೋ ರೂಂಗಳ ಪ್ರಾರಂಭೋತ್ಸವದಲ್ಲೂ ಸಹ ಭಾಗಿಯಾಗುತ್ತಿರುತ್ತಾರೆ. ಈ ಹಾದಿಯಲ್ಲೇ ಪಲಾಸ ನಗರದಲ್ಲಿನ ಮಾಲ್ ಒಂದರ ಪ್ರಾರಂಭೋತ್ಸವದಲ್ಲಿ ಅನಸೂಯ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಆಕೆ ಪಿಂಕ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಲುಕ್ಸ್ ಕೊಟ್ಟಿದ್ದಾರೆ. ಪಿಂಕ್ ಔಟ್ ಫಿಟ್ ನಲ್ಲಿ ಬ್ಯೂಟಿಪುಲ್ ಲುಕ್ಸ್ ಅನ್ನು ಸ್ವಂತ ಮಾಡಿಕೊಂಡಿದ್ದಾರೆ. ಮತ್ತೇರಿಸುವಂತಹ ಪೋಸ್ ಗಳು, ಲುಕ್ಸ್ ಗಳ ಮೂಲಕ ಎಲ್ಲರನ್ನೂ ಆಕರ್ಷಣೆ ಮಾಡಿದ್ದಾರೆ. ಇಡೀ ಕಾರ್ಯಕ್ರಮಕ್ಕೆ ಆಕೆ ಹೈಲೈಟ್ ಸಹ ಆಗಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಹ ವೈರಲ್ ಆಗುತ್ತಿವೆ. ಅಭಿಮಾನಿಗಳು ಲೈಕ್ ಗಳು ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಸದ್ಯ ಅನಸೂಯ ರಂಗಮಾರ್ತಾಂಡ ಸಿನೆಮಾದಲ್ಲಿ ನಟಿಸಿದ್ದು, ಈ ಸಿನೆಮಾ ಶೀಘ್ರದಲ್ಲೇ ತೆರೆಗೆ ಬರಲಿದೆ. ಜೊತೆಗೆ ಪುಷ್ಪಾ-2 ಸಿನೆಮಾದಲ್ಲೂ ಸಹ ಅನಸೂಯ ನೆಗೆಟೀವ್ ರೋಲ್ ಪ್ಲೇ ಮಾಡಲಿದ್ದಾರೆ. ಆಕೆಯ ಕೈಯಲ್ಲಿ ಮತಷ್ಟು ಸಿನೆಮಾಗಳಿವೆ ಎಂದು ಹೇಳಲಾಗುತ್ತಿದೆ. ಆಕೆ ಕೊನೆಯದಾಗಿ ಸಂದೀಪ್ ಕಿಷನ್ ಅಭಿನಯದ ಮೈಖೆಲ್ ಎಂಬ ಸಿನೆಮಾದಲ್ಲಿ ಅಭಿಮಾನಿಗಳ ಮುಂದೆ ಬಂದಿದ್ದರು.

Most Popular

To Top