ಕ್ಲೀವೇಜ್ ಶೋ ಮೂಲಕ ಇಂಟರ್ ನೆಟ್ ನಲ್ಲಿ ಬಿಸಿಯನ್ನೇರಿಸಿದ ಹನಿರೋಜ್, ಸ್ಲೀವ್ ಲೆಸ್ ಟಾಪ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಬ್ಯೂಟಿ…..!

ಮಲಯಾಳಂ ಬ್ಯೂಟಿ ಹನಿರೋಜ್ ವೀರಸಿಂಹಾರೆಡ್ಡಿ ಸಿನೆಮಾದ ಮೂಲಕ ಭಾರಿ ಕ್ರೇಜ್ ಪಡೆದುಕೊಂಡರು. ಈ ಸಿನೆಮಾದ ಬಳಿಕ ಆಕೆಗೆ ಅಭಿಮಾನಿಗಳೂ ಸಹ ಭಾರಿ ಮಟ್ಟದಲ್ಲಿ ಏರಿಕೆಯಾದರು. ಅನೇಕ ವರ್ಷಗಳ ಹಿಂದೆಯೇ ಸಿನೆಮಾಗಳಲ್ಲಿ ಕಾಣಿಸಿಕೊಂಡ ಈಕೆಗೆ ವೀರಸಿಂಹಾರೆಡ್ಡಿ ಸಿನೆಮಾ ಒಳ್ಳೆಯ ಸಕ್ಸಸ್ ತಂದುಕೊಟ್ಟಿದೆ ಎಂದು ಹೇಳಬಹುದು. ಈ ಸಿನೆಮಾದ ಬಳಿಕ ಆಕೆ ಸೊಷಿಯಲ್ ಮಿಡಿಯಾದಲ್ಲೂ ಸಹ ಭಾರಿ ಫಾಲೋಯಿಂಗ್ ಬೆಳೆಸಿಕೊಂಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದಾ ಸುದ್ದಿಯಲ್ಲೇ ಇರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದೆ.

ಹಾಟ್ ಬ್ಯೂಟಿ ಹನಿರೋಜ್ ದಿನೇ ದಿನೇ ಯುವಕರಲ್ಲಿ ಒಳ್ಳೆಯ ಕ್ರೇಜ್ ಪಡೆದುಕೊಳ್ಳುತ್ತಿದ್ದಾರೆ. ಅನೇಕ ಯುವಕರ ಕ್ರಷ್ ಆಗಿದ್ದಾರೆ. ವೀರಾಸಿಂಹಾರೆಡ್ಡಿ ಸಿನೆಮಾದಲ್ಲಿ ಸ್ಟಾರ್‍ ನಟಿ ಶ್ರುತಿ ಹಾಸನ್ ಸಹ ನಾಯಕಿಯಾಗಿ ನಟಿಸಿದರೂ ಸಹ ಆಕೆಗೆ ದಕ್ಕದ ಕ್ರೇಜ್ ಹನಿರೋಜ್ ಗೆ ದಕ್ಕಿದೆ ಎಂದು ಹೇಳಬಹುದಾಗಿದೆ. ಈ ಸಿನೆಮಾದಲ್ಲಿ ಆಕೆಯ ಅಭಿನಯ ಹಾಗೂ ಗ್ಲಾಮರ್‍ ಗೆ ಒಳ್ಳೆಯ ಸ್ಪಂದನೆ ದೊರೆತಿದೆ. ಆಕೆಯ ದೇಹದ ಮೈಮಾಟಕ್ಕೆ ಫಿದಾ ಆಗದೇ ಇರಲು ಸಾಧ್ಯವೇ ಇಲ್ಲ ಎಂದು ಹೇಳಲಾಗುತ್ತಿದೆ. ಇನ್ನೂ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿರುವ ಹನಿರೋಜ್ ಹಾಟ್ ಪೊಟೋಶೂಟ್ಸ್ ಜೊತೆಗೆ ಕೆಲವೊಂದು ಈವೆಂಟ್ಸ್ ನಲ್ಲೂ ಸಹ ಹಾಜರಾಗುತ್ತಿರುತ್ತಾರೆ. ಇದೀಗ ಆಕೆ ಕೆಲವೊಂದು ಪೊಟೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು, ಸಖತ್ ವೈರಲ್ ಆಗುತ್ತಿವೆ.

ನಟಿ ಹನಿರೋಜ್ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಮೈಂಡ್ ಬ್ಲೋಯಿಂಗ್ ಪೋಸ್ ಗಳನ್ನು ಹಂಚಿಕೊಂಡಿದ್ದಾರೆ. ಹನಿರೋಜ್ ಎಂತಹುದೇ ಡ್ರೆಸ್ ಧರಿಸಿದರೂ ಸಹ ಆಕೆ ಕಣ್ಣು ಕುಕ್ಕುವಂತೆ ಎಲ್ಲರನ್ನೂ ತನ್ನತ್ತ ಸೆಳೆಯುತ್ತಾರೆ. ಚಂದ್ರನಂತೆ ಹೊಳೆಯುವ ಮುಖ ಹಾಗೂ ಭಾರಿ ಎದೆಯ ಸೌಂಧರ್ಯದ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸುತ್ತಿರುತ್ತಾರೆ. ಇದೀಗ ಆಕೆ ಸ್ಲೀವ್ ಲೆಸ್ ಟಾಪ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಅದರಲ್ಲೂ ಆಕೆಯ ಮಾದಕ ನೋಟಕ್ಕೆ ಫಿದಾ ಆದ ಪಡ್ಡೆಹುಡುಗರು ನಿದ್ದೆಗೆಡಿಸಿಕೊಂಡಿದ್ದಾರೆ. ಇನ್ನೂ ಆಕೆಯ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಇನ್ನೂ ಆಕೆ ಈ ಡ್ರೆಸ್ ನಲ್ಲಿ ವರ್ಣಿಸಲಾಗದಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಆಕೆಯ ಕ್ಯೂಟ್ ಸ್ಮೈಲ್ ಯುವಕರ ಹೃದಯದಲ್ಲಿ ಬಾಣಗಳನ್ನು ನೆಡುತ್ತಿವೆ ಎನ್ನಲಾಗುತ್ತಿದೆ. ಅಭಿಮಾನಿಗಳು ಹಾಗೂ ನೆಟ್ಟಿಗರೂ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಮತಷ್ಟು ಕಡೆ ವೈರಲ್ ಆಗುತ್ತಿವೆ. ಇನ್ನೂ ಆಕೆ ಶೀಘ್ರದಲ್ಲೆ ಸೌತ್ ನಲ್ಲಿ ಭಾರಿ ಪ್ರಾಜೆಕ್ಟ್ ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.