Film News

ಎಲ್ಲೋ ಕಲರ್ ಡ್ರೆಸ್ ನಲ್ಲಿ ಏಂಜಲ್ ನಂತೆ ಪೋಸ್ ಕೊಟ್ಟ ಇಲಿಯಾನಾ, ಕ್ಲೋಜಪ್ ನಲ್ಲಿ ಹಾಟ್ ಪೋಸ್ ಕೊಟ್ಟ ಗೋವಾ ಬ್ಯೂಟಿ….!

ಮೊದಲನೆ ಸಿನೆಮಾದ ಮೂಲಕವೇ ಓವರ್‍ ನೈಟ್ ಸ್ಟಾರ್‍ ಆದ ಇಲಿಯಾನ ಕೆಲವೊಂದು ಕಾರಣಗಳಿಂದ ಸಿನೆಮಾಗಳಿಂದ ದೂರವೇ ಉಳಿದರು. ಗೋವಾ ಮೂಲಕ ಈಕೆ ಪೋಕಿರಿ ಸಿನೆಮಾದ ಮೂಲಕ ಓವರ್‍ ನೈಟ್ ಸ್ಟಾರ್‍ ಆದರು. ಬಳಕುವಂತಹ ಸೊಂಟದ ಮೂಲಕ ಟಾಲಿವುಡ್ ಸಿನಿರಂಗದಲ್ಲಿ ಅನೇಕ ಸ್ಟಾರ್‍ ಗಳ ಜೊತೆ ನಟಿಸುತ್ತಾ ಫೇಂ ಸಂಪಾದಿಸಿಕೊಂಡರು. ಜೊತೆಗೆ ಅನೇಕ ಯುವಕರ ಡ್ರೀಮ್ ಗರ್ಲ್ ಆದರು. ಆಕೆಯ ಕೆರಿಯರ್‍ ಸಕ್ಸಸ್ ಪುಲ್ ಆಗಿ ಸಾಗುತ್ತಿದ್ದ ಸಮಯದಲ್ಲೇ ಆಕೆ ತೆಗೆದುಕೊಂಡ ಕೆಲವೊಂದು ಕಾರಣಗಳಿಂದ ಆಕೆಯ ಕೆರಿಯರ್‍ ಮಂಕಾಯಿತು.

ನಟಿ ಇಲಿಯಾನಾ ದೇವದಾಸು ಎಂಬ ಸಿನೆಮಾದ ಮೂಲಕ ನಟಿಯಾಗಿ ಎಂಟ್ರಿ ಕೊಟ್ಟರು. ಬಳಿಕ ಪೋಕಿರಿ ಸಿನೆಮಾದ ಮೂಲಕ ಓವರ್‍ ನೈಟ್ ಸ್ಟಾರ್‍ ಆದರು. ಬಳಿಕ ಮಹೇಶ್ ಬಾಬು, ಪವನ್ ಕಲ್ಯಾಣ್, ಪ್ರಭಾಸ್, ಅಲ್ಲು ಅರ್ಜುನ್, ಜೂನಿಯರ್‍ ಎನ್.ಟಿ.ಆರ್‍ ಸೇರಿದಂತೆ ಅನೇಕ ಸ್ಟಾರ್‍ ಗಳ ಜೊತೆಗೆ ಸೂಪರ್‍ ಹಿಟ್ ಸಿನೆಮಾಗಳಲ್ಲಿ ನಟಿಸಿದ್ದಾರೆ. ಸೌತ್ ನಲ್ಲಿ ಆಕೆಯ ಕೆರಿಯರ್‍ ಸಕ್ಸಸ್ ಪುಲ್ ಆಗಿ ಸಾಗುತ್ತಿದ್ದ ಸಮಯದಲ್ಲೇ ಬಾಲಿವುಡ್‌ ಸಿನಿರಂಗದಲ್ಲಿ ಕ್ರೇಜ್ ಪಡೆದುಕೊಳ್ಳು ಮುಂದಾದರು. ಆದರೆ ಅಲ್ಲಿ ಆಕೆಗೆ ದೊಡ್ಡ ಮಟ್ಟದ ನಿರಾಸೆ ಸಿಕ್ಕಿತ್ತು. ಇದರ ಜೊತೆಗೆ ಲವ್ ಅಫೈರ್‍, ಬ್ರೇಕಪ್ ಸೇರಿದಂತೆ ಕೆಲವೊಂದು ಕಾರಣಗಳಿಂದ ಆಕೆ ಡಿಪ್ರೆಷನ್ ಗೆ ಗುರಿಯಾದರು. ಸದ್ಯ ಆಕೆ ಸಿನೆಮಾಗಳಲ್ಲಿ ಅವಕಾಶ ಪಡೆದುಕೊಳ್ಳಲು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಆದರೆ ಸೋಷಿಯಲ್ ಮಿಡಿಯಾ ಮೂಲಕ ಅಭಿಮಾನಿಗಳಿಗೆ ಟಚ್ ನಲ್ಲೇ ಇದ್ದರು. ಕಡಲ ತೀರದಲ್ಲಿ ಬಿಕಿನಿಯಲ್ಲಿ ಕಾಣಿಸಿಕೊಳ್ಳುತ್ತಾ ಎಲ್ಲರ ಗಮನ ಸೆಳೆಯುತ್ತಿದ್ದರು.

ಇದೀಗ ಇಲಿಯಾನಾ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದೆ. ಎಲ್ಲೋ ಕಲರ್‍ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟಿದ್ದಾರೆ. ಎಲ್ಲೋ ಏಂಜಲ್ ನಂತೆ ಹಾಟ್ ಆಗಿ ಪೋಸ್ ಕೊಟ್ಟಿದ್ದಾರೆ. ಇನ್ನೂ ಆಕೆ ಗಜಾಬ್ ಮ್ಯೂಸಿಕ್ ವಿಡಿಯೋದಲ್ಲಿ ನಟಿಸಿದ್ದಾರೆ. ಈ ಸಾಂಗ್ ನ ಪ್ರಮೋಷನ್ ಭಾಗವಾಗಿಯೇ ಎಲ್ಲೋ ಕಲರ್‍ ಡ್ರೆಸ್ ನಲ್ಲಿ ಹಾಟ್ ಪೋಸ್ ಕೊಟ್ಟಿದ್ದಾರೆ. ಈ ಪೊಟೋಗಳಲ್ಲಿ ಆಕೆ ಎದೆಯ ಸೌಂದರ್ಯವನ್ನು ತುಂಬಾ ಕ್ಲೋಜಪ್ ನಲ್ಲಿ ಪ್ರದರ್ಶನ ಮಾಡಿದ್ದಾರೆ. ಇನ್ನೂ ಆಕೆಯ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಇನ್ನೂ ಆಕೆಯ ಹಾಟ್ ಟ್ರೀಟ್ ಗೆ ಫಿದಾ ಆದ ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಇನ್ನೂ ಇಲಿಯಾನಾ ಮತ್ತೊಮ್ಮೆ ಪ್ರೀತಿಗೆ ಬಿದ್ದಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಬಾಲಿವುಡ್ ಸ್ಟಾರ್‍ ನಟಿ ಕತ್ರಿನಾ ಕೈಫ್ ಜೊತೆಗೆ ಇಲಿಯಾನಾ ಡೇಟಿಂಗ್ ನಲ್ಲಿದ್ದಾರೆ ಎನ್ನಲಾಗುತ್ತಿದೆ. ಅನೇಕ ಬಾರಿ ವೇಕೇಷನ್ ನಲ್ಲಿ ಇಬ್ಬರೂ ಕಾಣಿಸಿಕೊಂಡಿದ್ದಾರೆ. ಇನ್ನೂ ಇಲಿಯಾನಾ ಮತ್ತೆ ಸಿನೆಮಾಗಳಲ್ಲಿ ನಟಿಸಬೇಕು ಎಂಬುದು ಆಕೆಯ ಅಭಿಮಾನಿಗಳ ಬೇಡಿಕೆಯಾಗಿದೆ.

Most Popular

To Top