Film News

ಹಾಟ್ ಬ್ಯೂಟಿ ಜಾಕ್ವೆಲಿನ್ ಫರ್ನಾಂಡೀಸ್ ಬೋಲ್ಡ್ ಶೋ, ಕ್ಲೋಜಪ್ ನಲ್ಲಿ ಎದೆಯ ಸೌಂದರ್ಯ ಪ್ರದರ್ಶನ ಮಾಡಿದ ಬ್ಯೂಟಿ….!

ಬಾಲಿವುಡ್ ಗ್ಲಾಮರಸ್ ಬ್ಯೂಟಿಗಳಲ್ಲಿ ಟಾಪ್ ಸ್ಥಾನದಲ್ಲಿರುವ ಜಾಕ್ವೆಲಿನ್ ಫರ್ನಾಂಡೀಸ್ ಅನೇಕ ಸಿನೆಮಾಗಳಲ್ಲಿ ನಟಿಸುವ ಮೂಲಕ ದೊಡ್ಡ ಫ್ಯಾನ್ ಫಾಲೋಯಿಂಗ್ ಗಳಿಸಿಕೊಂಡಿದ್ದಾರೆ. ಅಲ್ಲಾದ್ದೀನ್ ಎಂಬ ಬಾಲಿವುಡ್ ಸಿನೆಮಾ ಮೂಲಕ ಸಿನಿರಂಗಕ್ಕೆ ಎಂಟ್ರಿ ಕೊಟ್ಟ ಈಕೆ ಸಾಲು ಸಾಲು ಸಿನೆಮಾಗಳಲ್ಲಿ ಕಾಣಿಸಿಕೊಂಡರು. ಜಾಕ್ವೆಲಿನ್ ಸದಾ ಸುದ್ದಿಯಾಗುತ್ತಲೇ ಇರುತ್ತಾರೆ. ಶ್ರೀಲಂಕಾ ಮೂಲದ ಈಕೆ ಸ್ಕಿನ್ ಶೋ ಮಾಡುವುದರಲ್ಲಿ ಯಾವುದೇ ಅಡ್ಡಿಯಿಲ್ಲ. ಬಾಲಿವುಡ್ ಸಿನಿರಂಗದಲ್ಲಿ ಆಕೆ ಕ್ರೇಜಿ ಹಿರೋಯಿನ್ ಆಗಿ ಬ್ಯುಸಿಯಾಗಿದ್ದಾರೆ.

ಹಾಟ್ ಬ್ಯೂಟಿ ಜಾಕ್ವೇಲಿನ್ ಸದಾ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಲ್ಲೇ ಇರುತ್ತಾರೆ. ಶ್ರೀಲಂಕಾ ಮೂಲದ ಈ ಬ್ಯೂಟಿ ಬಾಲಿವುಡ್ ಸಿನೆಮಾಗಳಲ್ಲಿ ಒಳ್ಳೆಯ ಕ್ರೇಜ್ ಪಡೆದುಕೊಂಡ ನಟಿಯಾಗಿದ್ದಾರೆ. ಸಲ್ಮಾನ್ ಖಾನ್ ರವರ ಕಿಕ್, ಹೌಸ್ ಪುಲ್ -2 ಸಿನೆಮಾಗಳಲ್ಲಿ ನಟಿಸಿ ದೊಡ್ಡ ಮಟ್ಟದ ಪ್ಯಾಪುಲಾರಿಟಿ ಸಹ ಗಳಿಸಿಕೊಂಡರು. ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಜಾಕ್ವೇಲಿನ್ ತೆರೆದ ಪುಸ್ತಕದಂತೆ ಹಾಟ್ ಶೋ ಮಾಡುತ್ತಿರುತ್ತಾರೆ. ಬಿಕಿನಿ, ಶಾರ್ಟ್ ಡ್ರೆಸ್ ಗಳಲ್ಲಿ ಕಾಣಿಸುತ್ತಾ ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ನಟಿ ಜಾಕ್ವೆಲಿನ್ ಸಿನೆಮಾಗಳ ಮೇಲೆ ಹೆಚ್ಚು ಪೋಕಸ್ ಇಡುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರಸ್ ಪೋಸ್ ಗಳ ಮೂಲಕ ಯುವಕರನ್ನು ತನ್ನತ್ತ ಸೆಳೆಯುತ್ತಿದ್ದಾರೆ. ಇದೀಗ ಆಕೆ ಎರೋಟಿಕ್ ಪೋಸ್ ಗಳ ಮೂಲಕ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಬ್ಲೂ ಡ್ರೆಸ್ ನಲ್ಲಿ ಜಾಕ್ವೆಲಿನ್ ನೆವರ್‍ ಬಿಪೋರ್‍ ಎಂಬಂತೆ ಪೋಸ್ ಕೊಟ್ಟಿದ್ದಾರೆ. ಬೋಲ್ಡ್ ಆಗಿ, ಕ್ಲೋಜಪ್ ನಲ್ಲೇ ಕ್ಲೀವೇಜ್, ಥೈಸ್ ಸೇರಿದಂತೆ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಹಾಟ್ ಪೋಸ್ ಕೊಟ್ಟಿದ್ದಾರೆ. ಇನ್ನೂ ಆಕೆಯ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಜಾಕ್ವೆಲಿನ್ ಹಂಚಿಕೊಂಡ ಈ ಮಾದಕತೆಯ ಪೊಟೋಗಳಿಗೆ ಫಿದಾ ಆದ ಅನೇಕರು ಹಾಟ್ ಹಾಟ್ ಕಾಮೆಂಟ್ ಗನ್ನು ಹರಿಬಿಡುತ್ತಿದ್ದಾರೆ.

ಇನ್ನೂ ನಟಿ ಜಾಕ್ವೆಲಿನ್ 200 ಕೋಟಿ ಮನಿ ಲಾಂಡರಿಂಗ್ ಕೇಸ್ ನಲ್ಲಿ ಸಿಕ್ಕಿಕೊಂಡಿದ್ದಾರೆ. ಈ ಕೇಸ್ ನಲ್ಲಿ ಪ್ರಮುಖ ಆರೋಪಿಯಾದ ಸುಖೇಷ್ ಚಂದ್ರಶೇಖರ್‍ ಜೊತೆಗೆ ಜಾಕ್ವೆಲಿನ್ ಗೆ ಸಂಬಂಧವಿದೆ ಎಂದು ಅನೇಕ ಸುದ್ದಿಗಳು ಹರಿದಾಡುತ್ತಿವೆ. ಈ ಪ್ರಕರಣದಡಿ ಜಾಕ್ವೆಲಿನ್ ರವರನ್ನು ಅನೇಕ ಬಾರಿ ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಆದರೆ ಅನೇಕ ಬಾರಿ ಜಾಕ್ವೆಲಿನ್ ಸುಖೇಷ್ ಗೂ ನನಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

Most Popular

To Top