ಕ್ಯಾಮೆರಾ ಪೋಕಸ್ ಎದೆಯ ಮೇಲೆ ಬೀಳುವಂತೆ ಸ್ಟನ್ನಿಂಗ್ ಲುಕ್ಸ್ ಕೊಟ್ಟ ನೇಹಾ ಶರ್ಮಾ, ಅಭಿಮಾನಿಗಳ ಮೈಂಡ್ ಬ್ಲಾಕ್ ಪೋಸ್……!

ಸಿನಿರಂಗದಲ್ಲಿ ಕೆಲ ನಟಿಯರು ಮೊದಲನೆ ಸಿನೆಮಾದ ಮೂಲಕ ಫೇಂ ಪಡೆದುಕೊಂಡರು ಬಳಿಕ ಫೇಡ್ ಔಟ್ ಆಗಿಬಿಡುತ್ತಾರೆ. ಈ ಸಾಲಿಗೆ ಹಾಟ್ ಬ್ಯೂಟಿ ನೇಹಾ ಶರ್ಮಾ ಸಹ ಸೇರುತ್ತಾರೆ. ಚಿರುತ ಸಿನೆಮಾದ ಮೂಲಕ ಬ್ಲಾಕ್ ಬ್ಲಸ್ಟರ್‍ ಹಿಟ್ ಪಡೆದುಕೊಂಡ ನೇಹಾಶರ್ಮಾ ಬಳಿಕ ಟಾಲಿವುಡ್ ನಿಂದ ದೂರವಾದರು. ಸದ್ಯ ಬಾಲಿವುಡ್ ನಲ್ಲಿ ಸಣ್ಣಪುಟ್ಟ ಸಿನೆಮಾಗಳಲ್ಲಿ ನಟಿಸುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಸಿನೆಮಾಗಳಲ್ಲಿ ಕ್ರೇಜ್ ಕಡಿಮೆಯಾದರೂ ಸಹ ಸೋಷಿಯಲ್ ಮಿಡಿಯಾದಲ್ಲಿ ಆಕೆಯ ಕ್ರೇಜ್ ಕಡಿಮೆಯಾಗಿಲ್ಲ ಎಂದೇ ಹೇಳಬಹುದು. ಬ್ಯಾಕ್ ಟು ಬ್ಯಾಕ್ ಹಾಟ್ ಅಂಡ್ ಬೋಲ್ಡ್ ಪೊಟೋಸ್ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿರುತ್ತಾರೆ.

ಹಾಟ್ ಬ್ಯೂಟಿ ನೇಹಾ ಶರ್ಮಾ ಮೆಗಾ ಪವರ್‍ ಸ್ಟಾರ್‍ ರಾಮ್ ಚರಣ್ ಅಭಿನಯದ ಚಿರುತ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದರು. ಮೊದಲನೇ ಸಿನೆಮಾದ ಮೂಲಕವೇ ಆಕೆ ಅನೇಕ ಯುವಕರ ಕ್ರಷ್ ಆದರು. ಈ ಸಿನೆಮಾದಲ್ಲಿ ಆಕೆಯ ಹಾಟ್ ನೆಸ್ ಹಾಗೂ ನಟನೆಗೆ ಅನೇಕರು ಫಿದಾ ಆಗಿದ್ದರು. ಇದೇ ಸಿನೆಮಾದ ಸಮಯದಲ್ಲಿ ನೇಹಾ ಶರ್ಮಾ ಹಾಗೂ ರಾಮ್ ಚರಣ್ ಬಗ್ಗೆ ಕೆಲವೊಂದು ಗಾಸಿಫ್ ಗಳೂ ಸಹ ಹರಿದಾಡಿದ್ದವು. ಆದರೆ ಆಕೆಗೆ ಈ ಕ್ರೇಜ್ ಉಳಿಸಿಕೊಳ್ಳಲು ಆಗಲಿಲ್ಲ ಎಂದೇ ಹೇಳಬಹುದು. ಬಳಿಕ ಆಕೆ ಬಾಲಿವುಡ್ ನತ್ತ ಮುಖ ಮಾಡಿದರು. ಬಾಲಿವುಡ್ ನಲ್ಲೂ ಸಹ ಆಕೆ ಅಂದುಕೊಂಡಷ್ಟು ಸಕ್ಸಸ್ ಕಂಡುಕೊಳ್ಳಲು ವಿಫಲರಾದರು ಎಂದೇ ಹೇಳಬಹುದು. ಆದರೆ ಗ್ಲಾಮರ್‍ ಶೋ ನಲ್ಲಿ ಮಾತ್ರ ಆಕೆ ಮುಂದೆ ಇದ್ದಾರೆ. ಗ್ಲಾಮರ್‍ ಕ್ವೀನ್ ಆದರೂ ಸಹ ಆಕೆಗೆ ಆಫರ್‍ ಗಳು ಬಾರದೇ ಇರುವುದು ದೊಡ್ಡ ಯಕ್ಷ ಪ್ರಶ್ನೆಯಾಗಿದೆ ಎನ್ನಬಹುದಾಗಿದೆ.

ಇನ್ನೂ ನೇಹಾ ಶರ್ಮಾ ಸೋಷಿಯಲ್ ಮಿಡಿಯಾದಲ್ಲಿ ಸದಾ ಆಕ್ಟೀವ್ ಆಗಿಯೇ ಇರುತ್ತಾರೆ. ಗ್ಲಾಮರ್‍ ಮೂಲಕ ಇಂಟರ್‍ ನೆಟ್ ನಲ್ಲಿ ಸುನಾಮಿಯನ್ನೇ ಹಬ್ಬಿಸುತ್ತಿರುತ್ತಾರೆ. ಓವರ್‍ ಆಗಿ ಕ್ಲೀವೇಜ್, ಸೊಂಟ, ಬಿಕಿನಿ ಪೋಸ್ ಗಳ ಮೂಲಕ ಸದಾ ಹಾಟ್ ಟಾಪಿಕ್ ಆಗಿರುತ್ತಾರೆ. ಈ ಹಾದಿಯಲ್ಲೇ ಇದೀಗ ಆಕೆ ಡಿಸೈನರ್‍ ವೇರ್‍ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಲೆಹಂಗಾದಲ್ಲಿ ಬ್ಯೂಟಿಪುಲ್ ವಿತ್ ಹಾಟ್ ಎಂಬಂತೆ ಪಡ್ಡೆ ಹುಡುಗರ ನಿದ್ದೆ ಗೆಡಿಸಿದ್ದಾರೆ. ಅದರಲ್ಲೂ ಯುವಕರ ಮೈಂಡ್ ಬ್ಲಾಕ್ ಆಗುವಂತೆ ಕ್ಯಾಮೆರಾ ಪೋಕಸ್ ಗೆ ಎದೆಯ ಸೌಂದರ್ಯ ಕಾಣಿಸುವಂತೆ ಪೋಸ್ ಕೊಟ್ಟಿದ್ದಾರೆ. ಎದೆಯ ಸೌಂದರ್ಯದ ಮೂಲಕ ಇಂಟರ್‍ ನೆಟ್ ನಲ್ಲಿ ಗ್ಲಾಮರ್‍ ಸುನಾಮಿ ಸೃಷ್ಟಿಸಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.