Film News

ಟ್ರೆಂಡಿ ವೇರ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಚಿರುತ ಬ್ಯೂಟಿ ನೇಹಾ ಶರ್ಮಾ, ಟಾಪ್ ಸೌಂದರ್ಯ ಶೋ ಮಾಡಿದ ಹಾಟ್ ಬ್ಯೂಟಿ….!

ಹಾಟ್ ಬ್ಯೂಟಿ ನೇಹಾ ಶರ್ಮಾ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ದಿನೇ ದಿನೇ ಗ್ಲಾಮರ್‍ ಪ್ರದರ್ಶನದಲ್ಲಿ ಓವರ್‍ ಡೋಸ್ ಏರಿಸಿದ್ದಾರೆ.  ಚಿರುತ ಸಿನೆಮಾದಲ್ಲಿ ಮೆಗಾ ಪವರ್‍ ಸ್ಟಾರ್‍ ರಾಮ್ ಚರಣ್ ಜೊತೆಗೆ ಕಾಣಿಸಿಕೊಂಡ ಈಕೆ ಇದೀಗ ಸೋಷಿಯಲ್ ಮಿಡಿಯಾ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಇದೀಗ ಲೇಟೆಸ್ಟ್ ಪೊಟೋಗಳಲ್ಲಿ ಆಕೆ ಟ್ರೆಂಡಿ ವೇರ್‍ ಧರಿಸಿ ಹಾಟ್ ಟ್ರೀಟ್ ನೀಡಿದ್ದಾರೆ. ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಬಿಹಾರ ಮೂಲದ ನೇಹಾ ಶರ್ಮಾ ಚಿರುತ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಮಾಡಲ್ ಆಗಿ ಕೆರಿಯರ್‍ ಪ್ರಾರಂಭಿಸಿದ ಈಕೆ ಚಿರುತ ಸಿನೆಮಾದಲ್ಲಿ ಒಳ್ಳೆಯ ಕ್ರೇಜ್ ಪಡೆದುಕೊಂಡರು. ಸಿನೆಮಾದಲ್ಲಿನ ಆಕೆಯ ಅಭಿನಯದ ಕಂಡ ಅನೇಕರು ಫಿದಾ ಆದರು. ಅನೇಕರ ಯುವಕರ ಕನಸಿನ ರಾಣಿಯಾದರು. ಮೊದಲನೇ ಸಿನೆಮಾದ ಮೂಲಕ ರಾಮ್ ಚರಣ್ ಗ್ಲೋಬಲ್ ಸ್ಟಾರ್‍ ಆಗಿದ್ದರೇ, ನೇಹಾ ಮಾತ್ರ ಇನ್ನೂ ಬಿಗ್ ಬ್ರೇಕ್ ನೀಡುವ ಸಿನೆಮಾಗಾಗಿ ಕಾಯುತ್ತಿದ್ದಾರೆ. ಸುಮಾರು 10 ವರ್ಷಗಳಿಂದ ಸೌತ್ ಸಿನೆಮಾಗಳಿಂದ ದೂರವುಳಿದ ಈಕೆ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಸದಾ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ.

ಸೋಷಿಯಲ್ ಮಿಡಿಯಾದಲ್ಲಿ ಸದಾ ಆಕ್ಟೀವ್ ಆಗಿರುವ ನೇಹಾ ಶರ್ಮಾ, ತನ್ನ ವೈಯುಕ್ತಿಕ ವಿಚಾರಗಳ ಜೊತೆಗೆ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಕಣ್ಣು ಕುಕ್ಕುವಂತಹ ಔಟ್ ಫಿಟ್ ನಲ್ಲಿ ಹಾಟ್ ಪೊಟೋಗಳ ಮೂಲಕ ಸದ್ದು ಮಾಡುತ್ತಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಾ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿರುತ್ತಾರೆ. ಈ ಹಾದಿಯಲ್ಲೇ ನೇಹಾ ಶರ್ಮಾ ಕೆಲವೊಂದು ಪೊಟೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮಿನಿ ಪಿಂಕ್ ಟಾಪ್, ಡೆನಿಮ್ ಜೀನ್ಸ್ ಧರಿಸಿ ಎಲ್ಲರನ್ನೂ ಆಕರ್ಷಣೆ ಮಾಡಿದ್ದಾರೆ. ಎದೆಯ ಸೌಂದರ್ಯದೊಂದಿಗೆ ಯುವಕರನ್ನು ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಇನ್ನೂ ಆಕೆಯ ಮಾದಕ ಪೊಟೋಗಳಿಗೆ ಅಭಿಮಾನಿಗಳು ಹಾಗೂ ನೆಟ್ಟಿಗರೂ ಹಾಟ್ ಕಾಮೆಂಟ್ ಗಳು, ಲೈಕ್ಸ್ ಗಳನ್ನು ಮಾಡುತ್ತಾ ಪೊಟೋಗಳನ್ನು ವೈರಲ್ ಮಾಡುತ್ತಿದ್ದಾರೆ.

ತೆಲುಗಿನಲ್ಲಿ ಚಿರುತ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನೇಹಾ ಶರ್ಮಾ ಸಿನೆಮಾಗಳಲ್ಲಿ ಸಕ್ಸಸ್ ಕಂಡುಕೊಳ್ಳುವಲ್ಲಿ ವಿಫಲರಾದರು ಎಂದೇ ಹೇಳಬಹುದಾಗಿದೆ. ಇನ್ನೂ ಸೌತ್ ಸಿನೆಮಾಗಳಿಂದ ದೂರವಾದ ಈಕೆ ಸದ್ಯ ಹಿಂದಿ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಟಾಲಿವುಡ್ ನಲ್ಲೂ ಭಾರಿ ಫಾಲೋಯಿಂಗ್ ಹೊಂದಿರುವ ನೇಹಾ ಶರ್ಮಾ ಮತ್ತೆ ತೆಲುಗು ಸಿನೆಮಾಗಳಲ್ಲಿ ರೀ ಎಂಟ್ರಿ ಕೊಡುತ್ತಾರಾ ಎಂದು ಕುತೂಹಲದಿಂದ ಕಾಯುತ್ತಿದ್ದಾರೆ.

Most Popular

To Top