Film News

ನೆವರ್ ಬಿಪೋರ್ ಎಂಬಂತೆ ಬೋಲ್ಡ್ ನೆಸ್ ಎಂಬ ಪದಕ್ಕೆ ನಿಜವಾದ ಅರ್ಥ ಕೊಟ್ಟ ನಿಯಾ ಶರ್ಮಾ, ಆಟಂ ಬಾಂಬ್ ನಂತೆ ಪೋಸ್….!

ಇತ್ತೀಚಿಗೆ ಸೋಷಿಯಲ್ ಮಿಡಿಯಾವನ್ನು ಬೆಳ್ಳಿತೆರೆಯಿಂದ ಕಿರುತೆರೆಯ ನಟಿಯವರೆಗೂ ಸಕ್ರಿಯವಾಗಿ ಬಳಸಿಕೊಳ್ಳುತಿದ್ದಾರೆ. ಈ ಹಾದಿಯಲ್ಲೇ ಕಿರುತೆರೆಯ ಮೂಲಕ ಫೇಂ ಸಂಪಾದಿಸಿಕೊಂಡ ನಿಯಾಶರ್ಮಾ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಾ ಬಾಲಿವುಡ್ ಸ್ಟಾರ್‍ ನಟಿಯರನ್ನೂ ಸಹ ಮೀರಿಸುತ್ತಿದ್ದಾರೆ. ಸದಾ ಬೋಲ್ಡ್ ಪೊಟೋಗಳ ಮೂಲಕ ಸದ್ದು ಮಾಡುತ್ತಿದ್ದ ನಿಯಾ ಶರ್ಮಾ ಇದೀಗ ಬೋಲ್ಡ್ ನೆಸ್ ಎಂಬ ಪದಕ್ಕೆ ನಿಜವಾದ ಅರ್ಥ ಕೊಟ್ಟಂತೆ ಬೋಲ್ಡ್ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ತನ್ನತ್ತ ಸೆಳೆದಿದ್ದಾರೆ.

ಬೋಲ್ಡ್ ಬ್ಯೂಟಿ ನಿಯಾ ಶರ್ಮಾ ಸದಾ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸೋಷಿಯಲ್ ಮಿಡಿಯಾದಲ್ಲಿ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಿದ್ದಾರೆ. ಬಳಕುವಂತ ಮೈಮಾಟ ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿರುತ್ತಾರೆ. 32 ವಯಸ್ಸಿನ ನಿಯಾ ಶರ್ಮಾ ಕಿರುತರೆಯಲ್ಲಿ ಹಾಟೆಸ್ಟ್ ಬ್ಯೂಟಿಯಾಗಿದ್ದಾರೆ. ಆಗಿದ್ದಾಂಗೆ ಹಾಟ್ ಪೊಟೋಗಳ ಮೂಲಕ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಟಾಪಿಕ್ ಆಗಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ಭಾರಿ ಫಾಲೋಯಿಂಗ್ ಹೊಂದಿದ್ದಾರೆ. ಆಕೆಯ ಇನ್ಸ್ಟಾ ಖಾತೆಯಲ್ಲಿ ಬರೊಬ್ಬರಿ ಏಳು ಮಿಲಿಯನ್ ಗೂ ಅಧಿಕ ಮಂದಿ ಆಕೆಯನ್ನು ಫಾಲೊ ಆಗುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಕೆಲ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದೆ.

ನಟಿ ನಿಯಾ ಶರ್ಮಾ ಆಫ್ ಸ್ಕ್ರೀನ್ ಆಗಲಿ ಆನ್ ಸ್ಕ್ರೀನ್ ಆಗಲಿ ಓವರ್‍ ಆಗಿ ಸ್ಕಿನ್ ಶೋ ಮಾಡುವುದರಲ್ಲಿ ಮುಂದಿರುತ್ತಾರೆ. ಇದೀಗ ಆಕೆ ನೆವರ್‍ ಬಿಪೋರ್‍ ಎಂಬಂತೆ ಸ್ಕಿನ್ ಶೋ ಮಾಡಿದ್ದಾರೆ. ಓವರ್‍ ಆಗಿ ಎಕ್ಸ್ ಪೋಸ್ ಮಾಡಿದ್ದಾರೆ. ಬ್ಲಾಕ್ ಕಲರ್‍ ಡಿಸೈನರ್‍ ಡ್ರೆಸ್ ನಲ್ಲಿ ಆಕೆ ಮೈಂಡ್ ಬ್ಲಾಕ್ ಪೋಸ್ ಕೊಟ್ಟಿದ್ದಾರೆ. ಈ ಡ್ರೆಸ್ ನಲ್ಲಿ ಆಕೆ ಓವರ್‍ ಆಗಿ ಎಕ್ಸ್‌ ಪೋಸ್ ಮಾಡಿದ್ದಾರೆ. ಟೂ ಮಚ್ ಎಂಬಂತೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಜೀನ್ಸ್ ಪ್ಯಾಂಟ್ ಧರಿಸಿ ಕ್ಲೀವೇಜ್ ಶೋ ಮಾಡುತ್ತಾ ಪಡ್ಡೆಹುಡುಗರನ್ನು ಕೆರಳಿಸುತ್ತಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಜೊತೆಗೆ ವಿವಿಧ ರೀತಿಯ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಕೆಲವರಂತೂ ವಲ್ಗರ್‍ ಆಗಿದೆ ಎಂದೂ ಸಹ ವಿಮರ್ಶೆ ಮಾಡುತ್ತಿದ್ದಾರೆ.

ಇನ್ನೂ ಅತಿಯಾಗಿ ಇಂತಹ ಪೋಸ್ ಗಳನ್ನು ಹಂಚಿಕೊಳ್ಳುವುದು ಅವಸರವೇ ಎಂದು ಕಾಮೆಂಟ್ ಗಳನ್ನು ಸಹ ಮಾಡುತ್ತಿದ್ದಾರೆ. ಇನ್ನೂ ನಾಗಿನಿ ಸೀರಿಯಲ್ ಮೂಲಕ ಕ್ರೇಜ್ ಪಡೆದುಕೊಂಡ ನಿಯಾ ಶರ್ಮಾ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಸೆನ್ಷೇಷನ್ ಆಗಿದ್ದಾರೆ ಎನ್ನಬಹುದಾಗಿದೆ. ಬೋಲ್ಡ್ ಪೊಟೋಗಳ ಮೂಲಕ ಸ್ಟಾರ್‍ ನಟಿಯರನ್ನೇ ಬೀಟ್ ಮಾಡುತ್ತಿದ್ದಾರೆ. ಆಕೆಯ ಹಾಟ್ ನೆಸ್ ಮೂಲಕ ಎಷ್ಟು ಕ್ರೇಜ್ ಪಡೆದುಕೊಳ್ಳುತ್ತಿದ್ದಾರೋ ಅದೇ ರೀತಿ ಟ್ರೋಲ್ ಸಹ ಆಗುತ್ತಿದ್ದಾರೆ.

Most Popular

To Top