Uncategorized

ಕ್ಲೋಜಪ್ ನಲ್ಲಿ ಹಾಟ್ ಟ್ರೀಟ್ ಕೊಟ್ಟ ನಿಧಿ ಅಗರ್ವಾಲ್, ತುಂಬಾ ಗ್ಯಾಪ್ ಬಳಿಕ ಹಾಟ್ ಪೋಸ್ ಕೊಟ್ಟ ಬ್ಯೂಟಿ….!

ಸೌಂದರ್ಯ ಹಾಗೂ ಅಭಿನಯದ ಇಲ್ಲದೇ ಇದ್ದರೂ ಸಹ ಸ್ಟಾರ್‍ ಡಂ ಗಿಟ್ಟಿಸಿಕೊಳ್ಳುವುದರಲ್ಲಿ ವಿಫಲರಾದ ನಟಿಯರ ಸಾಲಿಗೆ ಹಾಟ್ ಬ್ಯೂಟಿ ನಿಧಿ ಅಗರ್ವಾಲ್ ಸಹ ಒಬ್ಬರಾಗಿದ್ದಾರೆ. ಇಸ್ಮಾರ್ಟ್ ಶಂಕರ್‍ ಸಿನೆಮಾದ ಬಳಿಕ ಆಕೆಯ ಜೋರು ತುಂಬಾನೆ ಕಡಿಮೆಯಾಗಿದೆ ಎನ್ನಬಹುದಾಗಿದೆ. ಈ ಸಿನೆಮಾದ ಬಳಿಕ ಆಕೆಗೆ ಅನೇಕ ಅವಕಾಶಗಳು ಬಂದರೂ ಸಹ ಸಕ್ಸಸ್ ಕಾಣಲಿಲ್ಲ. ಇನ್ನೂ ಸುಮಾರು ದಿನಗಳ ಗ್ಯಾಪ್ ಬಳಿಕ ನಿಧಿ ಅಗರ್ವಾಲ್ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ.

ನಟಿ ನಿಧಿ ಅಗರ್ವಾಲ್ ಇಸ್ಮಾರ್ಟ್ ಶಂಕರ್‍ ಸಿನೆಮಾದ ಮೂಲಕ ಓವರ್‍ ನೈಟ್ ತುಂಬಾನೆ ಕ್ರೇಜ್ ಪಡೆದುಕೊಂಡರು. ಅಂದು ಆಕೆ ಹಾಟ್ ಸೆನ್ಷೇಷನ್ ಆಗಿದ್ದರು. ಬಳಿಕ ಬ್ಯಾಕ್ ಟು ಬ್ಯಾಕ್ ಸಿನೆಮಾಗಳಲ್ಲಿ ನಟಿಸುವ ಅವಕಾಶವನ್ನು ಸಹ ಗಿಟ್ಟಿಸಿಕೊಂಡರು. ಆದರೆ ಆಕೆಯ ನಟಿಸಿದ ಬಹುತೇಕ ಸಿನೆಮಾಗಳು ಸೋಲು ಕಂಡ ಹಿನ್ನೆಲೆಯಲ್ಲಿ ಆಕೆಯ ಕ್ರೇಜ್ ಕಡಿಮೆಯಾಗಿತ್ತು. ಸದ್ಯ ಆಕೆ ಹರಿಹರ ವೀರಮಲ್ಲು ಸಿನೆಮಾದಲ್ಲಿ ಪವನ್ ಕಲ್ಯಾಣ್ ಜೊತೆಗೆ ನಟಿಸುತ್ತಿದ್ದಾರೆ. ಈ ಸಿನೆಮಾದ ಮೇಲೆ ನಿಧಿ ತುಂಬಾನೆ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಇನ್ನೂ ಸುಮಾರು ದಿನಗಳಿಂದ ಆಕೆ ಸೊಷಿಯಲ್ ಮಿಡಿಯಾದಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ತುಂಬಾ ಗ್ಯಾಪ್ ಬಳಿಕ ಹಾಟ್ ಟ್ರೀಟ್ ನೀಡುವ ಮೂಲಕ ತಮ್ಮ ಅಭಿಮಾನಿಗಳನ್ನು ಖುಷಿ ಪಡಿಸಿದ್ದಾರೆ.

ಬೋಲ್ಡ್ ಬ್ಯೂಟಿ ನಿಧಿ ಅಗರ್ವಾಲ್ ಸ್ಟನ್ನಿಂಗ್ ಪೋಸ್ ಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಟಾಪ್ ಆಂಗಲ್ ನಲ್ಲಿ ಎದೆಯ ಸೌಂದರ್ಯ ಶೋ ಮಾಡುತ್ತಾ ಮಾದಕ ನೋಟ ಬೀರಿದ್ದಾರೆ. ಭುಜಗಳ ಮೇಲಿಂದ ಟಾಪ್ ಜಾರುತ್ತಿರುವಂತೆ ಇದ್ದು, ಅದನ್ನು ಲೆಕ್ಕಿಸದೇ ಮಾದಕ ಲುಕ್ಸ್ ಕೊಟ್ಟಿದ್ದಾರೆ. ಸದ್ಯ ಆಕೆಯ ಈ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದೆ.  ಸುಮಾರು ದಿನಗಳ ಗ್ಯಾಪ್ ಬಳಿಕ ನಿಧಿ ಹಾಟ್ ಪೊಟೋಗಳ ಮೂಲಕ ಅಭಿಮಾನಿಗಳಿಗೆ ಆಕ್ಟೀವ್ ಆಗಿದ್ದೀನಿ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಇನ್ನೂ ಬ್ಲಾಕ್ ಡ್ರೆಸ್ ನಲ್ಲಿ ಆಕೆ ಕ್ಲೀವೇಜ್ ಶೋ ಮಾಡುತ್ತಾ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಇನ್ನೂ ನಿಧಿ ಅಗರ್ವಾಲ್ ಸೌಂದರ್ಯಕ್ಕೆ ಫಿದಾ ಆದ ಅಭಿಮಾನಿಗಳು ಹಾಟ್ ಹಾಟ್ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಾ, ಲೈಕ್ ಗಳನ್ನು ಮಾಡುತ್ತಾ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

ನಟಿ ನಿಧಿ ಅಗರ್ವಾಲ್ ಪವನ್ ಕಲ್ಯಾಣ್ ಜೊತೆಗೆ ಹರಿಹರ ವೀರಮಲ್ಲು ಎಂಬ ಪ್ಯಾನ್ ಇಂಡಿಯಾ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನೆಮಾದ ಮೇಲೆ ನಿಧಿ ಅಗರ್ವಾಲ್ ತುಂಬಾನೆ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಈ ಸಿನೆಮಾದ ಬಳಿಕ ನಿಧಿ ಸ್ಟಾರ್‍ ಸಹ ಬದಲಾಗಬಹುದು ಎಂಬ ಮಾತುಗಳೂ ಸಹ ಕೇಳಿಬರುತ್ತಿವೆ. ಇದರೊಂದಿಗೆ ಆಕೆಯ ಕೈಯಲ್ಲಿ ಮತ್ತೆರಡು ಸಿನೆಮಾಗಳಿವೆ ಎಂದು ಹೇಳಲಾಗುತ್ತಿದೆ. ಜೊತೆಗೆ ಮತ್ತೆ ಮೂರು ಸಿನೆಮಾಗಳಿಗೆ ಸೈನ್ ಸಹ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

Most Popular

To Top