Film News

ಟೈಟ್ ಫಿಟ್ ಟಾಪ್ ನಲ್ಲಿ ಸೌಂದರ್ಯದ ನಿಧಿಯನ್ನು ಶೋ ಮಾಡಿದ ನಟಿ, ಟೆಂಪ್ಟಿಂಗ್ ಪೋಸ್ ಕೊಟ್ಟ ನಿಧಿ ಅಗರ್ವಾಲ್………!

ಸಿನಿರಂಗದಲ್ಲಿ ಸೌಂದರ್ಯ ಹಾಗೂ ಅಭಿನಯ ಎರಡೂ ಇದ್ದರೂ ಸಹ ಸ್ಟಾರ್‍ ಡಂ ಗಿಟ್ಟಿಸಿಕೊಳ್ಳುವುದರಲ್ಲಿ ವಿಫಲರಾದ ನಟಿಯರ ಸಾಲಿಗೆ ಹಾಟ್ ಬ್ಯೂಟಿ ನಿಧಿ ಅಗರ್ವಾಲ್ ಸಹ ಒಬ್ಬರಾಗಿದ್ದಾರೆ. ಇಸ್ಮಾರ್ಟ್ ಶಂಕರ್‍ ಸಿನೆಮಾದ ಬಳಿಕ ಆಕೆಯ ಜೋರು ತುಂಬಾನೆ ಕಡಿಮೆಯಾಗಿದೆ ಎನ್ನಬಹುದಾಗಿದೆ. ಈ ಸಿನೆಮಾದ ಬಳಿಕ ಆಕೆಗೆ ಅನೇಕ ಅವಕಾಶಗಳು ಬಂದರೂ ಸಹ ಸಕ್ಸಸ್ ಕಾಣಲಿಲ್ಲ. ಆದರೆ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಆಕೆ ಹಾಟ್ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಾರೆ ಎಂದೇ ಹೇಳಬಹುದಾಗಿದೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ನಿಧಿ ಅಗರ್ವಾಲ್ ಹೆಸರಿಗೆ ತಕ್ಕಂತೆ ಆಕೆ ಸೌಂದರ್ಯ ಎಂಬ ನಿಧಿಯನ್ನು ಹೊಂದಿದ್ದಾರೆ. ನಟಿ ನಿಧಿ ಇಸ್ಮಾರ್ಟ್ ಶಂಕರ್‍ ಸಿನೆಮಾದ ಮೂಲಕ ಓವರ್‍ ನೈಟ್ ತುಂಬಾನೆ ಕ್ರೇಜ್ ಪಡೆದುಕೊಂಡರು. ಅಂದು ಆಕೆ ಹಾಟ್ ಸೆನ್ಷೇಷನ್ ಆಗಿದ್ದರು. ಬಳಿಕ ಬ್ಯಾಕ್ ಟು ಬ್ಯಾಕ್ ಸಿನೆಮಾಗಳಲ್ಲಿ ನಟಿಸುವ ಅವಕಾಶವನ್ನು ಸಹ ಗಿಟ್ಟಿಸಿಕೊಂಡರು. ಆದರೆ ಆಕೆಯ ನಟಿಸಿದ ಬಹುತೇಕ ಸಿನೆಮಾಗಳು ಸೋಲು ಕಂಡ ಹಿನ್ನೆಲೆಯಲ್ಲಿ ಆಕೆಯ ಕ್ರೇಜ್ ಕಡಿಮೆಯಾಗಿತ್ತು. ಸದ್ಯ ಆಕೆ ಹರಿಹರ ವೀರಮಲ್ಲು ಸಿನೆಮಾದಲ್ಲಿ ಪವನ್ ಕಲ್ಯಾಣ್ ಜೊತೆಗೆ ನಟಿಸುತ್ತಿದ್ದಾರೆ. ಈ ಸಿನೆಮಾದ ಮೇಲೆ ನಿಧಿ ತುಂಬಾನೆ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಇನ್ನೂ ನಿಧಿ ಆಗಾಗ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಗಳ ಮೂಲಕ ಹಾಟ್ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ನಟಿ ನಿಧಿ ಟೈಟ್ ಫಿಟ್ ಡ್ರೆಸ್ ನಲ್ಲಿ ಟೆಂಪ್ಟಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ತನ್ನ ಸೊಷಿಯಲ್ ಮಿಡಿಯಾ ಖಾತೆಯಲ್ಲಿ ನಿಧಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ತುಂಬಾ ಹಾಟ್ ಅಂಡ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪು ಬಣ್ಣದ ಟೈಟ್ ಫಿಟ್ ಡ್ರೆಸ್ ನಲ್ಲಿ ಟಾಪ್ ಸೌಂದರ್ಯವನ್ನು ಪ್ರದರ್ಶನ ಮಾಡಿದ್ದಾರೆ. ಎದೆಯ ಸೌಂದರ್ಯದ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ. ಟೈಟ್ ಫಿಟ್ ಟಾಪ್ ಧರಿಸಿದ ಹಿನ್ನೆಲೆಯಲ್ಲಿ ಆಕೆಯ ಎದೆ ಹೊರಗೆ ಬರುವಂತೆ ಕಾಣುತ್ತಿದೆ. ಸದ್ಯ ಆಕೆಯ ಈ ಹಾಟ್ ಪೊಟೋಶೂಟ್ಸ್ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಆಕೆಯ ಅಭಿಮಾನಿಗಳು ಹಾಗೂ ನೆಟ್ಟಿಗರೂ ಸಹ ಹಾಟ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಸದ್ಯ ನಿಧಿ ಅಗರ್ವಾಲ್ ಪವನ್ ಕಲ್ಯಾಣ್ ರವರ ಹರಿಹರ ವೀರಮಲ್ಲು ಎಂಬ ಸಿನೆಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಪವನ್ ಕಲ್ಯಾಣ್ ರವರ ಕೆರಿಯರ್‍ ನಲ್ಲೇ ಈ ಸಿನೆಮಾ ಬಿಗ್ ಬಜೆಟ್ ಸಿನೆಮಾ ಆಗಿದೆ ಎಂದು ಹೇಳಲಾಗುತ್ತಿದೆ. ಈ ಸಿನೆಮಾದಲ್ಲಿ ನಿಧಿ ಅಗರ್ವಾಲ್ ಪಾತ್ರ ಸಹ ತುಂಬಾನೆ ವಿಭಿನ್ನವಾಗಿರಲಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಈ ಸಿನೆಮಾದ ಮೇಲೆ ನಿಧಿ ಸಹ ಭಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಈ ಸಿನೆಮಾದ ಬಳಿಕ ಆಕೆಯ ಕೆರಿಯರ್‍ ಸಹ ಬದಲಾಗಬಹುದು ಎಂದು ಹೇಳಲಾಗುತ್ತಿದೆ.

Most Popular

To Top