Film News

ಬ್ಲಾಕ್ ಕಲರ್‍ ಮಿನಿ ಡ್ರೆಸ್ ನಲ್ಲಿ ಥಂಡರ್‍ ಥೈಸ್ ಶೋ ಮಾಡಿದ ಹಾಟ್ ಬ್ಯೂಟಿ ಪೂನಂ, ವೈರಲ್ ಆದ ಪೊಟೋಸ್…..!

ನಾರ್ತ್ ಮೂಲದ ನಟಿ ಪೂನಂ ಬಾಜ್ವಾ ತೆಲುಗು ಸಿನೆಮಾಗಳ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಸೌಂದರ್ಯ ಅಭಿನಯ ಎರಡೂ ಇದ್ದರೂ ಸಹ ಸ್ಟಾರ್‍ ಡಂ ಗಿಟ್ಟಿಸಿಕೊಳ್ಳಲು ವಿಫಲವಾದ ನಟಿಯರಲ್ಲಿ ಪೂನಂ ಬಾಜ್ವಾ ಸಹ ಒಬ್ಬರಾಗಿದ್ದಾರೆ. ಬಂದಂತಹ ಆಫರ್‍ ಗಳನ್ನು ಸದ್ಬಳಕೆ ಮಾಡಿಕೊಳ್ಳುತ್ತಾ ಆಕೆ ಕೆರಿಯರ್‍ ಸಾಗಿಸುತ್ತಿದ್ದಾರೆ. ಕಳೆದ ವರ್ಷ ಮಲಯಾಳಂ, ತಮಿಳು ಸಿನೆಮಾಗಳಲ್ಲಿ ನಟಿಸಿದ್ದರು. ಸದ್ಯ ಆಕೆಯ ಸಿನೆಮಾಗಳ ಬಗ್ಗೆ ಯಾವುದೇ ಅಪ್ಡೇಟ್ಸ್ ಇಲ್ಲ. ಆದರೆ ಸೋಷಿಯಲ್ ಮಿಡಿಯಾದಲ್ಲಂತೂ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಬಿಸಿಯನ್ನೇರಿಸುತ್ತಿದ್ದಾರೆ.

ನಟಿ ಪೂನಂ ಮೊದಟಿ ಸಿನೆಮಾ ಎಂಬ ತೆಲುಗು ಸಿನೆಮಾದ ಮೂಲಕ ಕೆರಿಯರ್‍ ಆರಂಭಿಸಿದ್ದರು. ಬಳಿಕ ಪ್ರೇಮಂಟೆ ಇಂತೆ, ಬಾಸ್, ವೇಡುಕ, ಪರುತು, ಎನ್.ಟಿ.ಆರ್‍ ಕಥಾನಾಯಕುಡು ಮೊದಲಾದ ಸಿನೆಮಾಗಳಲ್ಲಿ ನಟಿಸಿ ಫೇಂ ಪಡೆದುಕೊಂಡರು. ಬಳಿಕ ಕನ್ನಡ, ತಮಿಳು ಹಾಗೂ ಮಲಯಾಳಂ ಸಿನೆಮಾಗಳಲ್ಲಿ ಸಹ ನಟಿಸಿದ್ದರು. ಬಾಸ್ ಸಿನೆಮಾದ ಮೂಲಕ ಒಳ್ಳೆಯ ಕ್ರೇಜ್ ಸಹ ಪಡೆದುಕೊಂಡರು. ಸಿನೆಮಾಗಳ ಪರವಾಗಿ ಆಕೆಯ ಜೋರು ಕಡಿಮೆಯಾದರೂ ಸಹ ಸೋಷಿಯಲ್ ಮಿಡಿಯಾದಲ್ಲಂತೂ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಂಚಲನ ಸೃಷ್ಟಿಸಿದೆ ಎನ್ನಲಾಗುತ್ತಿದೆ.

ನಟಿ ಪೂನಂ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಸಾಲು ಸಾಲು ಪೊಟೋಶೂಟ್ಸ್, ವಿಡಿಯೋಸ್ ಹಾಗೂ ವೈಯುಕ್ತಿಕ ವಿಚಾರಗಳನ್ನು ಸಹ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಶಾರ್ಟ್ ಡ್ರೆಸ್ ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಬಾಲ್ಕನಿಯಲ್ಲಿ ನಿಂತು ಬ್ಲಾಕ್ ಔಟ್ ಫಿಟ್ ಶಾರ್ಟ್ ಡ್ರೆಸ್ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಟೈಟ್ ಫಿಟ್ ಡ್ರೆಸ್ ನಲ್ಲಿ ಥೈಸ್ ಶೋ ಮಾಡುತ್ತಾ ಮೈಂಡ್ ಬ್ಲಾಕ್ ಮಾಡಿದ್ದಾರೆ. ಕಿಕ್ಕೇರಿಸುವಂತಹ ಪೋಸ್ ಗಳನ್ನು ಕೊಡುತ್ತಾ ಯುವಕರ ಹಾರ್ಟ್ ಬೀಟ್ ಏರಿಸಿದ್ದಾರೆ. ಎದೆ ಹಾಗೂ ಥಂಡರ್‍ ಥೈಸ್ ಮಾಡುತ್ತಾ ಇಂಟರ್‍ ನೆಟ್ ನಲ್ಲಿ ಗ್ಲಾಮರ್‍ ಸುನಾಮಿಯನ್ನು ಸೃಷ್ಟಿಸಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.

ನಟಿ ಪೂನಂ ಲೇಟೆಸ್ಟ್ ಪೊಟೋಗಳು ವೈರಲ್ ಆಗುತ್ತಿದ್ದು, ಅಭಿಮಾನಿಗಳು, ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಇನ್ನೂ ಪೂನಂ ಕೊಂಚ ದಪ್ಪವಾಗಿದ್ದರೂ ಸಹ ಹಾಟ್ ಆಗಿಯೇ ಕಾಣಿಸಿಕೊಳ್ಳುತ್ತಾರೆ. ಆರೋಗ್ಯ ವಿಚಾರದಲ್ಲೂ ಸಹ ಆಕೆ ತುಂಬಾ ಎಚ್ಚರಿಕೆ ವಹಿಸುತ್ತಾರೆ. ಆಕೆ ಮತ್ತೆ ಸಿನೆಮಾಗಳಲ್ಲಿ ಪುಲ್ ಬ್ಯುಸಿಯಾಗಬೇಕೆಂದು ಆಕೆಯ ಅಭಿಮಾನಿಗಳು ಕೋರುತ್ತಿರುತ್ತಾರೆ.

Most Popular

To Top