ಸ್ಕಿನ್ ಫಿಟ್ ರೆಡ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಹಾಟ್ ಬ್ಯೂಟಿ ಪೂನಂ ಬಾಜ್ವಾ, ಹಾಟ್ ಪೊಟೋಸ್ ವೈರಲ್…!

ಸಿನಿರಂಗದಲ್ಲಿ ಸಿನೆಮಾಗಳ ಮೂಲಕ ಕ್ರೇಜ್ ಪಡೆದುಕೊಂಡದ್ದಕ್ಕಿಂತ ಸೋಷಿಯಲ್ ಮಿಡಿಯಾ ಮೂಲಕ ಹೆಚ್ಚು ಕ್ರೇಜ್ ಪಡೆದುಕೊಳ್ಳುತ್ತಾರೆ. ಈ ಸಾಲಿಗೆ ಹಾಟ್ ಬ್ಯೂಟಿ ಪೂನಂ ಬಾಜ್ವಾ ಸಹ ಸೇರುತ್ತಾರೆ. ಮಾಡೆಲಿಂಗ್ ಮೂಲಕ ಸಿನಿಮಾ ವೃತ್ತಿ ಜೀವನ ಪ್ರಾರಂಭಿಸಿರುವ ಬಹುಭಾಷಾ ನಟಿ ಪೂನಂ ಬಜ್ವಾ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಹಾಟ್ ಪೊಟೋಗಳ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. 2008 ರಲ್ಲಿ ಸಿನಿರಂಗಕ್ಕೆ ಕಾಲಿಟ್ಟ ಈಕೆ ಕಾಲಿವುಡ್ ನ ಮಸಾಲಾ ಚಿತ್ರ ಸೇವಲ್ ಮೂಲಕ ಪಾದಾರ್ಪಣೆ ಮಾಡಿದರು. ಇದೀಗ ಆಕೆ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ನಟಿ ಪೂನಂ ಬಾಜ್ವಾ ವಯಸ್ಸಾದರೂ ಸಹ ಮತಷ್ಟು ಯಂಗ್ ಆಗುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಸಖತ್ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ತನ್ನ ಇನ್ಸ್ಟಾ ಖಾತೆಯಲ್ಲಿ ಇದೀಗ ಆಕೆ ಹಂಚಿಕೊಂಡ ಪೊಟೋಗಳು ಸಖತ್ ವೈರಲ್ ಆಗುತ್ತಿವೆ. ನಟಿ ಪೂನಂ ತನ್ನ ಇನ್ಸ್ಟಾಗ್ರಾಂ ನಲ್ಲಿ ಕ್ಯೂಟ್ ಅಂಡ್ ಫನ್ನಿ ಪೋಸ್ ಗಳ ಮುಲಕ ಸದಾ ಸೌಂದರ್ಯ ರಸದೌತಣವನ್ನು ಉಣಬಡಿಸುತ್ತಿದ್ದಾರೆ. ಕಣ್ಣು ಕುಕ್ಕುವಂತಹ ಪೋಸ್ ಗಳನ್ನು ನೀಡುತ್ತಾ, ವಿವಿಧ ಭಂಗಿಮಗಳಲ್ಲಿ, ವಿವಿಧ ಹಾಗೂ ವಿಭಿನ್ನ ಡ್ರೆಸ್ ಗಳಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡುತ್ತಿದ್ದಾರೆ. ಇನ್ನೂ ಆಕೆ ಹಂಚಿಕೊಂಡ ಪೊಟೋಗಳು ಕ್ಷಣ ದಲ್ಲೇ ಸಖತ್ ವೈರಲ್ ಆಗುತ್ತಿರುತ್ತವೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೋಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.

ಈ ಹಾದಿಯಲ್ಲೇ ಪೂನಂ ಬಜ್ವಾ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಈ ಪೊಟೊಗಳಲ್ಲಿ ಆಕೆ ರೆಡ್ ಬಾಡಿ ಕಾನ್ ಸ್ಕಿನ್ ಫಿಟ್ ರೆಡ್ ಕಲರ್‍ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ರೆಡ್ ಡ್ರೆಸ್ ನಲ್ಲಿ ಯುವಕರ ಕಣ್ಣು ಕೆಂಪಾಗುವಂತೆ ಮಾಡುತ್ತಿದ್ದಾರೆ. ಇನ್ನೂ ಮೈಂಡ್ ಬ್ಲಾಕ್ ಆಗುವಂತ ಪೋಸ್ ಗಳನ್ನು ನೀಡುವ ಮೂಲಕ ಪೂನಂ ಅಭಿಮಾನಿಗಳಿಗೆ ಹಾಗೂ ಯುವಕರಿಗೆ  ವ್ಯಾಲೆಂಟೈನ್ ಡೇ ಟ್ರೀಟ್ ನೀಡಿದ್ದಾರೆ ಎನ್ನಬಹುದಾಗಿದೆ. ಎದೆಯ ಬಳಿಯಿರುವ ಹುಕ್ ತೆಗೆದು ಮತಷ್ಟು ಹಾಟ್ ಪೋಸ್ ಕೊಟ್ಟಿದ್ದಾರೆ. ಆಕೆಯ ಎದೆಯ ಸೌಂದರ್ಯದ ಮೂಲಕ ಎಲ್ಲರನ್ನೂ ಆಕರ್ಷಣೆ ಮಾಡುತ್ತಿದ್ದಾರೆ. ಇನ್ನೂ ಈ ಪೊಟೋಗಳಿಗೆ ಆಕೆ ಕಾಮೆಂಟ್ ಒಂದನ್ನು ಸಹ ಹಾಕಿದ್ದಾರೆ. ಕಾಯನ್ ಒಂದು ಕಡೆ ತಿರುಗಿದರೇ ನೀವು ನನ್ನವರು, ಮತ್ತೊಂದು ಕಡೆ ತಿರುಗಿದರೇ ನಾನು ನಿಮ್ಮವಳು ಎಂದು ಹಾಟ್ ಕಾಮೆಂಟ್ ಮಾಡಿದ್ದಾರೆ. ಸದ್ಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.

ಸದ್ಯ ಪೂನಂ ಬಜ್ವಾಗೆ 37 ವರ್ಷ ವಯಸ್ಸಾಗಿದೆ. ವಯಸ್ಸು ಆಗುತ್ತಿದ್ದಂತೆ ಆಕೆ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನೆಮಾಗಳಲ್ಲಿ ಅಷ್ಟೊಂದು ಸಕ್ಸಸ್ ಕಾಣದೇ ಇದ್ದರೂ ಸಹ ಆಕೆ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ತುಂಬಾನೆ ಫೇಂ ಸಂಪಾದಿಸಿಕೊಂಡಿದ್ದಾರೆ. ಸದ್ಯ ಸೌತ್ ಸಿನೆಮಾಗಳಲ್ಲಿ ಮತಷ್ಟು ಆಫರ್‍ ಗಳನ್ನು ಪಡೆದುಕೊಳ್ಳಲು ತುಂಬಾನೆ ಪ್ರಯತ್ನಗಳನ್ನು ಸಹ ಮಾಡುತ್ತಿದ್ದಾರೆ ಪೂನಂ.