Film News

ಬೌಂಡರಿಗಳನ್ನು ದಾಟಿಬಿಟ್ಟ ಪ್ರಗ್ಯಾ ಜೈಸ್ವಾಲ್, ಬಿಕಿನಿಯಲ್ಲಿ ಮಲಗಿ ಸೌಂದರ್ಯ ಪ್ರದರ್ಶನ ಮಾಡಿದ ಬ್ಯೂಟಿ…..!

ಟಾಲಿವುಡ್ ಸಿನಿರಂಗದ ನಟಿ ಪ್ರಗ್ಯಾ ಜೈಸ್ವಾಲ್ ಅಖಂಡ ಸಿನೆಮಾದ ಮೂಲಕ ಭಾರಿ ಕ್ರೇಜ್ ಪಡೆದುಕೊಂಡಿದ್ದಾರೆ. ಸರಿಯಾದ ಸಕ್ಸಸ್ ಕಾಣದೇ ಇದ್ದ ಸಮಯದಲ್ಲಿ ಪ್ರಗ್ಯಾಗೆ ಅಖಂಡ ಸಿನೆಮಾ ಒಳ್ಳೆಯ ಸಕ್ಸಸ್ ತಂದುಕೊಟ್ಟಿತ್ತು. ಆದರೆ ಈ ಸಿನೆಮಾದ ಬಳಿಕ ಮತ್ತೆ ಆಕೆಯ ಕೆರಿಯರ್‍ ಹಾದಿ ತಪ್ಪಿದೆ ಎಂದೇ ಹೇಳಬಹುದಾಗಿದೆ. ಸದ್ಯ ಆಕೆಯ ಕೈಯಲ್ಲಿ ಸಿನೆಮಾಗಳ್ಯಾವು ಇಲ್ಲ. ಆದರೂ ಸಹ ಸೋಷಿಯಲ್ ಮಿಡಿಯಾದಲ್ಲಂತೂ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನು ತನ್ನತ್ತ ಸೆಳೆದುಕೊಳ್ಳುತ್ತಿದ್ದಾರೆ. ಅದರಲ್ಲೂ ಇತ್ತೀಚಿಗೆ ಆಕೆ ಬಿಕಿನಿಯಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ.

ಸೌತ್ ನಲ್ಲಿ ಗ್ಲಾಮರಸ್ ನಟಿಯರ ಸಾಲಿಗೆ ಪ್ರಗ್ಯಾ ಜೈಸ್ವಾಲ್ ಸಹ ಸೇರುತ್ತಾರೆ. ಇನ್ನೂ ಆಕೆ ಸೋಲು ಗೆಲುವಿಗೆ ಸಂಬಂಧವಿಲ್ಲದಂತೆ ಸಿನಿರಂಗದಲ್ಲಿ ಮುನ್ನುಗ್ಗುತ್ತಿರುತ್ತಾರೆ.  ಆಕೆಯ ಕೆರಿಯರ್‍ ನಲ್ಲಿ ಬಿಗ್ ಸಕ್ಸಸ್ ಗಾಗಿ ಕಾಯುತ್ತಿದ್ದಂತಹ ಸಮಯದಲ್ಲಿ ಖ್ಯಾತ ನಿರ್ದೇಶಕ ಬೋಯಪಾಟಿ ಸೀನು ನಿರ್ದೇಶನದಲ್ಲಿ ಬಾಲಕೃಷ್ಣ ಜೊತೆಗೆ ಅಖಂಡ ಸಿನೆಮಾದಲ್ಲಿ ನಟಿಸುವ ಅವಕಾಶ ಗಿಟ್ಟಿಸಿಕೊಂಡರು. ಈ ಸಿನೆಮಾಗೆ ಆಕೆಗೆ ಬಿಗ್ ಸಕ್ಸಸ್ ತಂದುಕೊಟ್ಟಿತ್ತು. ಕಳೆದ 2021 ಡಿಸೆಂಬರ್‍ 7ರಂದು ಈ ಸಿನೆಮಾ ಬಿಡುಗಡೆಯಾಗಿದ್ದು, ಬಾಲಕೃಷ್ಣರವರಿಗೂ ಸಹ ತನ್ನ ಕೆರಿಯರ್‍ ನಲ್ಲೇ ಅತ್ಯಧಿಕ ಗ್ರಾಸ್ ಕಲೆಕ್ಷನ್ ಮಾಡಿದ ಸಿನೆಮಾ ಆಗಿ ದಾಖಲೆ ಮಾಡಿತ್ತು. ಆದರೂ ಸಹ ಆಕೆಗೆ ಅವಕಾಶಗಳು ಮಾತ್ರ ಅಷ್ಟಕಷ್ಟೆ ಎಂದು ಹೇಳಲಾಗುತ್ತಿದೆ. ಇನ್ನೂ ಅಖಂಡ ಸಿನೆಮಾದ ಸಕ್ಸಸ್ ಅನ್ನು ಕ್ಯಾಷ್ ಮಾಡಿಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಂತೂ ದಿನೇ ದಿನೇ ಹಾಟ್ ಡೋಸ್ ಏರಿಸುತ್ತಿದ್ದಾರೆ. ಇದೀಗ ಆಕೆಯ ಲೇಟೆಸ್ಟ್ ಪೊಟೋಗಳ ಮೂಲಕ ಇಂಟರ್‍ ನೆಟ್ ಶೇಕ್ ಮಾಡಿದ್ದಾರೆ.

ಇದೀಗ ಪ್ರಗ್ಯಾ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಟಾಕ್ ಆಫ್ ದಿ ಟೌನ್ ಆಗುತ್ತಿದೆ. ಬ್ಲಾಕ್ ಕಲರ್‍ ಬಿಕಿನಿಯಲ್ಲಿ ಆಕೆ ಟೆಂಪ್ಟಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ನೀರಿನಲ್ಲಿ ಮಲಗಿ ಮೀನಿನಂತೆ ಮಳೆಯನ್ನು ಎಂಜಾಯ್ ಮಾಡುತ್ತಿದ್ದೇನೆ ಎಂದು ಕ್ಯಾಪ್ಷನ್ ಸಹ ಹಾಕಿದ್ದಾರೆ. ಬಿಕಿನಿಯಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಂತಹ ಪ್ರಗ್ಯಾ ಯುವಕರ ನಿದ್ದೆಗೆಡಿಸಿದ್ದಾರೆ. ಇನ್ನೂ ಆಕೆಯ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳ ಜೊತೆಗೆ ನೆಟ್ಟಿಗರೂ ಸಹ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಸಿನೆಮಾಗಳಲ್ಲಿ ಅವಕಾಶಗಳಿಲ್ಲದೇ ಇದ್ದರೂ ಸೊಷಿಯಲ್ ಮಿಡಿಯಾದಲ್ಲಿ ಮಾತ್ರ ನೆವರ್‍ ಬಿಪೋರ್‍ ಎಂಬಂತೆ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿರುತ್ತಾರೆ.

ಇನ್ನೂ ಟ್ಯಾಲೆಂಟ್, ಸೌಂದರ್ಯ, ನಟನೆ ಎಲ್ಲವೂ ಇದ್ದರೂ ಸಹ ಪ್ರಗ್ಯಾಗೆ ಮಾತ್ರ ಅವಕಾಶಗಳು ಬರುತ್ತಿಲ್ಲ. ಅಖಂಡ ಸಿನೆಮಾದ ಸಕ್ಸಸ್ ಬಳಿಕ ಆಕೆ ಕೆಲವೊಂದು ಸಿನೆಮಾಗಳಲ್ಲಿ ನಟಿಸಿದರೂ ಸಹ ಸಕ್ಸಸ್ ಕಾಣಲು ವಿಫಲರಾಗಿದ್ದಾರೆ.ಬಳಿಕ ಆಕೆ ಮೋಹನ್ ಬಾಬು ಜೊತೆಗೆ ಸನ್ ಆಫ್ ಇಂಡಿಯಾ ಸಿನೆಮಾದಲ್ಲಿ ನಟಿಸಿದರು. ಈ ಸಿನೆಮಾ ಡಿಜಾಸ್ಟರ್‍ ಆಗಿತ್ತು. ಇದೀಗ ಆಕೆ ಸಿನೆಮಾಗಳಲ್ಲಿ ಅವಕಾಶಗಳಿಗಾಗಿಯೇ ಸೋಷಿಯಲ್ ಮಿಡಿಯಾದಲ್ಲಿ ತುಂಬಾ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಮಾತುಗಳೂ ಸಹ ಕೇಳಿಬರುತ್ತಿವೆ.

Most Popular

To Top