ನೆವರ್ ಬಿಪೋರ್ ಎಂಬಂತೆ ಹಾಟ್ ಪೋಸ್ ಕೊಟ್ಟ ರಾಶಿ ಖನ್ನಾ, ಜಾರುತ್ತಿರುವ ಟಾಪ್ ನಲ್ಲಿ ಎದೆಯ ಸೌಂದರ್ಯ ಶೋ ಮಾಡಿದ ನಟಿ….!

ಸೌತ್ ಸಿನಿರಂಗದ ಬಹುಬೇಡಿಕೆ ನಟಿ ರಾಶಿ ಖನ್ನಾ ಊಹಲು ಗುಸಗುಸಲಾಡೆ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಸಿನೆಮಾದ ಮೂಲಕವೇ ಆಕೆ ಅನೇಕರ ಯುವಕರ ಕನಸಿನ ರಾಣಿಯಾದರು. ಇದೀಗ ಬಾಲಿವುಡ್ ನಲ್ಲೂ ಸಹ ಕೆಲವೊಂದು ಸಿನೆಮಾಗಳನ್ನು ಮಾಡುತ್ತಿದ್ದಾರೆ. ಮೊದಲಿಗೆ ಸಂಪ್ರದಾಯಬದ್ದವಾಗಿಯೇ ಕಾಣಿಸಿಕೊಂಡ ರಾಶಿ ಖನ್ನಾ ಇದೀಗ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿದ್ದು, ಅಭಿಮಾನಿಗಳು ವೀಕೆಂಡ್ ಟ್ರೀಟ್ ಎನ್ನಲಾಗಿದೆ.

ನಟಿ ರಾಶಿ ಖನ್ನಾ ಕೆಲವು ವರ್ಷಗಳ ಕಾಲ ತೆಲುಗು ಪ್ರೇಕ್ಷಕರನ್ನು ರಂಜಿಸಿದ್ದರು. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾ ಮೂಲಕವೂ ಸಹ ಆಕೆ ಭಾರಿ ಕ್ರೇಜ್ ಸಂಪಾದಿಸಿಕೊಂಡರು. ಈ ಹಿಂದೆ ಟ್ರೆಡಿಷನಲ್ ಆಗಿಯೇ ಕಾಣಿಸಿಕೊಳ್ಳುತ್ತಿದ್ದ ನಟಿ ರಾಶಿ ಖನ್ನಾ ಇದೀಗ ತನ್ನ ದಿಕ್ಕನ್ನು ಬದಲಿಸಿದ್ದಾರೆ.  ಆದರೆ ಸರಿಯಾದ ಅವಕಾಶಗಳನ್ನು ಪಡೆದುಕೊಳ್ಳಲು ಗ್ಲಾಮರ್‍ ಶೋ ಮಾಡುತ್ತಿದ್ದಾರೆ. ಅದರಲ್ಲೂ ಬಾಲಿವುಡ್ ಗೆ ಎಂಟ್ರಿ ಕೊಟ್ಟ ಬಳಿಕ ಮತಷ್ಟು ಹಾಟ್ ಅವತಾರ ತಾಳಿದ್ದಾರೆ. ಬೋಲ್ಡ್ ಪೊಟೋಗಳ ಮೂಲಕ ದರ್ಶನ ಕೊಡುತ್ತಾ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿದ್ದಾರೆ. ಇದೀಗ ಆಕೆ ಬ್ಲೂ ಟೈಟ್ ಫೀಟ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದು, ಈ ಪೊಟೋಗಳು ಇಂಟರ್‍ ನೆಟ್ ನಲ್ಲಿ ವೈರಲ್ ಆಗುತ್ತಿವೆ.

ಯಂಗ್ ಬ್ಯೂಟಿ ರಾಶಿ ಖನ್ನಾ ಇತ್ತೀಚಿಗೆ ಕೊಂಚ ಸಣ್ಣ ಆಗಿದ್ದಾರೆ. ಸ್ಲಿಮ್ ಲುಕ್ಸ್ ನಲ್ಲಿ ಮತಷ್ಟು ಸೆಕ್ಸಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಟೈಟ್ ಫಿಟ್ ಡ್ರೆಸ್ ಗಳಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಡುತ್ತಾ ಎಲ್ಲರನ್ನೂ ತನ್ನತ್ತ ಸೆಳೆದುಕೊಳ್ಳುತ್ತಿದ್ದಾರೆ. ಇದೀಗ ಮಿರರ್‍ ಮುಂದೆ ನಿಂತು ಹಾಟ್ ಪೋಸ್ ಕೊಟ್ಟಿದ್ದಾರೆ. ಬ್ಲೂ ಟೈಟ್ ಫಿಟ್ ಡ್ರೆಸ್ ನಲ್ಲಿ ಎದೆಯ ಸೌಂದರ್ಯದ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದ್ದಾರೆ. ಟಾಪ್ ಜಾರುವಂತಿದ್ದು, ಎದೆಯ ಸೌಂದರ್ಯ ತುಂಬಾ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದೆ. ಇನ್ನೂ ರಾಶಿ ಖನ್ನಾ ಜಾಹಿರಾತಿಗಾಗಿ ಈ ಪೊಟೋಶೂಟ್ಸ್ ಮಾಡಿಸಿದ್ದಾರೆ. ಜಾಕೆಟ್ ತೆಗೆದು ಮಿರರ್‍ ಪೊಟೋ ತೆಗೆದುಕೊಂಡಿದ್ದಾರೆ. ಇದೀಗ ಈ ಪೊಟೋಗಳು ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದು ಸಖತ್ ವೈರಲ್ ಆಗುತ್ತಿದೆ. ಈ ಪೊಟೋಗಳಿಗೆ ಆಕೆ ಇಂಟ್ರಸ್ಟಿಂಗ್ ಕ್ಯಾಪ್ಷನ್ ಸಹ ಹಾಕಿದ್ದಾರೆ.

ರಾಶಿ ಖನ್ನಾ ಹಂಚಿಕೊಂಡ ಲೇಟೆಸ್ಟ್ ಪೊಟೋಗಳಿಗೆ ನಿಮ್ಮನ್ನು ನೀವು ಕನ್ನಡಿಯಲ್ಲಿ ನೋಡಿಕೊಂಡಾಗ ನೀವು ನೋಡುವುದನ್ನು ಇಷ್ಟಪಡುತ್ತೀರಾ ಎಂದು ನಾನು ಆಶಿಸುತ್ತೇನೆ ಎಂದು ಕ್ಯಾಪ್ಷನ್ ಹಾಕಿದ್ದಾರೆ. ಇನ್ನೂ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಸೇರಿದಂತೆ ಅನೇಕರು ಹಾಟ್ ಕಾಮೆಂಟ್ ಗಳ ಮೂಲಕ ಮತಷ್ಟು ವೈರಲ್ ಮಾಡುತ್ತಿದ್ದಾರೆ. ಇತ್ತೀಚಿಗೆ ಆಕೆ ಫಾರ್ಜಿ ಎಂಬ ವೆಬ್ ಸಿರೀಸ್ ನಲ್ಲಿ ಕಾಣಿಸಿಕೊಂಡರು. ಸದ್ಯ ಆಕೆ ಹಿಂದಿಯಲ್ಲಿ ಯೋಧ ಹಾಗೂ ತಮಿಳಿನಲ್ಲಿ ಅರನ್ಮನೈ-4, ಮೇಥಾವಿ ಎಂಬ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ.