Film News

ಪಂಜಾಬಿ ಬ್ಯೂಟಿ ರಕುಲ್ ಪ್ರೀತ್ ಸಿಂಗ್ ಥೈಸ್ ಶೋಗೆ ಫಿದಾ ಆದ ಅಭಿಮಾನಿಗಳು, ವೈರಲ್ ಆದ ಹಾಟ್ ಪೊಟೋಸ್….!

ಸೌತ್ ಅಂಡ್ ನಾರ್ತ್ ಸಿನಿರಂಗದ ರಕುಲ್ ಪ್ರೀತ್ ಸಿಂಗ್ ಇತ್ತೀಚಿಗೆ ಗ್ಲಾಮರ್‍ ಡೋಸ್ ದಿನೇ ದಿನೇ ಏರಿಸುತ್ತಲೇ ಇದ್ದಾರೆ. ಬಾಲಿವುಡ್ ಸಿನಿಮಾಗಳ ಮೇಲೆ ಹೆಚ್ಚು ಪೋಕಸ್ ಇಟ್ಟ ಈಕೆ ಗ್ಲಾಮರ್‍ ಡೋಸ್ ಏರಿಸುತ್ತಲೇ ಇದ್ದಾರೆ. ಸ್ಯಾಂಡಲ್ ವುಡ್ ನ ಗಿಲ್ಲಿ ಎಂಬ ಸಿನೆಮಾ ಮೂಲಕ ಸಿನಿರಂಗಕ್ಕೆ ಎಂಟ್ರಿಕೊಟ್ಟ ಈಕೆ ಸಾಲು ಸಾಲು ಸಿನೆಮಾಗಳಲ್ಲಿ ನಟಿಸಿ ಅನೇಕ ಹಿಟ್ ಸಿನೆಮಾಗಳನ್ನು ಸಹ ನೀಡಿದ್ದಾರೆ. ಇನ್ನೂ ಈಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಸಖತ್ ಸೌಂಡ್ ಮಾಡುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಕೆಲವೊಂದು ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.

ಪಂಜಾಬಿ ಮೂಲದ ನಟಿ ರಕುಲ್ ಪ್ರೀತ್ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ದಿನೇ ದಿನೇ ಓವರ್‍ ಗ್ಲಾಮರ್‍ ಶೋ ಮಾಡುತ್ತಿದ್ದಾರೆ. ಗ್ಯಾಪ್ ಇಲ್ಲದೇ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇನ್ನೂ ಸಿನೆಮಾಗಳ ಕಡಿಮೆಯಾದರೇ ಆಕೆ ಸೋಷಿಯಲ್ ಮಿಡಿಯಾದಲ್ಲಿ ಹವಾ ಸೃಷ್ಟಿಸುತ್ತಿರುತ್ತಾರೆ. ದಿನಕ್ಕೊಂದು ಡ್ರೆಸ್ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡುತ್ತಿರುತ್ತಾರೆ. ಯಾವುದೇ ಅಡ್ಡಿಯಿಲ್ಲ ಎಂಬಂತೆ ತೆರೆದ ಪುಸ್ತಕದ ಮಾದರಿ ದೇಹದ ಮೈಮಾಟ ಪ್ರದರ್ಶನ ಮಾಡುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದೆ.

ಈ ಹಾದಿಯಲ್ಲೇ ರಕುಲ್ ತನ್ನ ಸೋಷಿಯಲ್ ಮಿಡಿಯಾದಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ತುಂಬಾನೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಶಾರ್ಟ್ ಡ್ರೆಸ್ ನಲ್ಲಿ ಮಾದಕ ನೋಟ ಬೀರಿದ್ದಾರೆ. ಹಾಟ್ ಆಗಿರುವ ಥೈಸ್ ಹಾಗೂ ಕ್ಲೀವೇಜ್ ಶೋ ಮಾಡುತ್ತಾ ಯುವಕರ ಹೃದಯದಲ್ಲಿ ಬಾಣಗಳನ್ನು ನಾಟುತ್ತಿದ್ದಾರೆ. ಇನ್ನೂ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳೂ ಸೇರಿದಂತೆ ಅನೇಕರು ಹಾಟ್ ಹಾಟ್ ಕಾಮೆಂಟ್ ಗಳನ್ನು ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ. ಇನ್ನೂ ನಟಿ ರಕುಲ್ ತೆಲುಗು ಸಿನೆಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡು ಅನೇಕ ಸ್ಟಾರ್‍ ಗಳ ಜೊತೆಗೆ ತೆರೆ ಹಂಚಿಕೊಂಡಿದ್ದರು. ಆದರೆ ತೆಲುಗಿನಲ್ಲಿ ಅವಕಾಶಗಳು ಕಡಿಮೆಯಾದ ಹಿನ್ನೆಲೆಯಲ್ಲಿ ಆಕೆ ಬಾಲಿವುಡ್ ಗೆ ಹಾರಿದರು. ಸದ್ಯ ರಕುಲ್ ಬಾಲಿವುಡ್ ನಲ್ಲೇ ಸೆಟಲ್ ಆಗಿದ್ದಾರೆ.

ಇನ್ನೂ ಬಾಲಿವುಡ್ ನಲ್ಲೂ ಸಹ ರಕುಲ್ ಗೆ ಸರಿಯಾದ ಸಕ್ಸಸ್ ಸಿಗುತ್ತಿಲ್ಲ ಎಂದೇ ಹೇಳಲಾಗುತ್ತಿದೆ. ಈ ಕಾರಣದಿಂದ ಆಕೆ ಮತ್ತೆ ಟಾಲಿವುಡ್ ಗೆ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಜೊತೆಗೆ ಆಕೆಗೆ ಸಿನೆಮಾಗಳ ಅವಕಾಶಗಳು ಕಡಿಮೆಯಾದರೇ ಇದೇ ವರ್ಷದಲ್ಲಿ ಆಕೆ ಮದುವೆಯಾಗಲಿದ್ದಾರೆ ಎಂಬ ಮಾತುಗಳೂ ಸಹ ಕೇಳಿಬರುತ್ತಿವೆ.

Most Popular

To Top