Film News

ಪ್ಯಾಂಟ್ ಲೆಸ್ ಆಗಿ ಕಾಣಿಸಿಕೊಂಡ ಯಂಗ್ ಬ್ಯೂಟಿ ಶಾಲಿನಿ, ವೈಟ್ ಡ್ರೆಸ್ ನಲ್ಲಿ ಬೋಲ್ಡ್ ಪೋಸ್ ಕೊಟ್ಟ ಅರ್ಜುನ್ ರೆಡ್ಡಿ ಬ್ಯೂಟಿ….!

ಅರ್ಜುನ್ ರೆಡ್ಡಿ ಸಿನೆಮಾದಲ್ಲಿ ವಿಜಯ್ ದೇವರಕೊಂಡ ಜೊತೆ ರೊಮ್ಯಾನ್ಸ್ ಮಾಡಿ ಖ್ಯಾತಿ ಪಡೆದುಕೊಂಡ ನಟಿ ಶಾಲಿನಿ ಪಾಂಡೆಗೆ ಸಿನೆಮಾಗಳಲ್ಲಿ ಅವಕಾಶಗಳು ಕಡಿಮೆಯಾಗಿದೆ. ಅರ್ಜುನ್ ರೆಡ್ಡಿ ಸಿನೆಮಾದಿಂದ ನಟ ವಿಜಯ್ ದೇವರಕೊಂಡ ಸಾಲು ಸಾಲು ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದರೇ, ನಟಿ ಶಾಲಿನಿ ಮಾತ್ರ ಸಿನೆಮಾಗಳಲ್ಲಿ ಅವಕಾಶಗಳಿಗಾಗಿ ಕಾಯುತ್ತಿದ್ದಾರೆ. ಇತ್ತೀಚಿಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿದ್ದು ಬೋಲ್ಡ್ ಪೊಟೋಶೂಟ್ಸ್ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಇದೀಗ ಪ್ಯಾಂಟ್ ಲೆಸ್ ಆಗಿ ಕಾಣಿಸಿಕೊಂಡಿದ್ದು, ಪೊಟೋಗಳು ಇಂಟರ್‍ ನೆಟ್ ಗೆ ಬೆಂಕಿ ಹಚ್ಚಿದೆ.

ಮೊದಲನೇ ಸಿನೆಮಾದ ಮೂಲಕವೇ ಖ್ಯಾತಿ ಪಡೆದುಕೊಂಡು ನಂತರ ಫೇಡ್ ಔಟ್ ಆದ ನಟಿಯರ ಸಾಲಿಗೆ ಶಾಲಿನಿ ಪಾಂಡೆ ಸಹ ಒಬ್ಬರಾಗಿದ್ದಾರೆ. ಅರ್ಜುನ್ ರೆಡ್ಡಿ ಸಿನೆಮಾದ ಬಳಿಕ 118, ಇದ್ದರಿ ಲೋಕಂ ಒಕ್ಕಟೆ, ನಿಶ್ಯಬ್ದಂ ಮೊದಲಾದ ಸಿನೆಮಾಗಳಲ್ಲಿ ನಟಿಸಿದರೂ ಸಹ ಅರ್ಜುನ್ ರೆಡ್ಡಿ ಸಿನೆಮಾದಲ್ಲಿ ಪಡೆದುಕೊಂಡಂತಹ ಕ್ರೇಜ್ ಪಡೆದುಕೊಳ್ಳುವಲ್ಲಿ ವಿಫಲರಾದರೂ ಎಂದೇ ಹೇಳಬಹುದಾಗಿದೆ. ಆದರೆ ಆಕೆ ಇದೀಗ ಹೆಚ್ಚು ಹಿಂದಿ ಸಿನೆಮಾಗಳಲ್ಲೇ ನಟಿಸುತ್ತಿದ್ದಾರೆ. ಸೌತ್ ನಲ್ಲಿ ಮೊದಲ ಫೇಂ ಸಂಪಾದಿಸಿಕೊಳ್ಳಲು ತುಂಬಾನೆ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ನಿರ್ಮಾಪಕರು ಹಾಗೂ ನಿರ್ದೇಶಕರನ್ನು ಸೆಳೆಯುವ ನಿಟ್ಟಿನಲ್ಲಿ ಸೋಷಿಯಲ್ ಮಿಡಿಯಾ ವೇದಿಕೆಯನ್ನಾಗಿ ಬಳಸಿಕೊಂಡು ಹಾಟ್ ಪೊಟೋಶೂಟ್ಸ್ ಸಹ ಹಂಚಿಕೊಳ್ಳುತ್ತಿದ್ದಾರೆ.

ಇನ್ನೂ ನಟಿ ಶಾಲಿನಿ ಸಿನೆಮಾಗಳಲ್ಲಿ ಕಾಣಿಸಿಕೊಳ್ಳುವುದು ಕಡಿಮೆಯಾದರೂ ಸಹ ಸೋಷಿಯಲ್ ಮಿಡಿಯಾದಲ್ಲಂತೂ ಭಾರಿ ಸದ್ದು ಮಾಡುತ್ತಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್, ವಿಡಿಯೋಗಳ ಮೂಲಕ ಎಲ್ಲರನ್ನೂ ಸೆಳೆದುಕೊಳ್ಳುತ್ತಿರುತ್ತಾರೆ. ಜೊತೆಗೆ ತನ್ನ ಫ್ಯಾನ್ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿರುತ್ತಾರೆ. ವೈಟ್ ಶರ್ಟ್ ಮಾದರಿಯ ಡ್ರೆಸ್ ಧರಿಸಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟಿದ್ದಾರೆ. ಮೈಂಡ್ ಬ್ಲಾಕ್ ಶರ್ಟ್ ನಲ್ಲಿ ಪ್ಯಾಂಟ್ ಲೆಸ್ ಆಗಿ ಕಾಣಿಸಿಕೊಂಡಿದ್ದಾರೆ. ವೈಟ್ ಡ್ರೆಸ್ ನಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ಫಿದಾ ಆಗುವಂತೆ ಮಾಡುತ್ತಿದ್ದಾರೆ. ಅದರಲ್ಲೂ ಆಕೆ ತನ್ನ ಥೈಸ್ ಶೋ ಮಾಡುತ್ತಾ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ.

ನಟಿ ಶಾಲಿನಿ ಪಾಂಡೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಬೋಲ್ಡ್ ಕಾಮೆಂಟ್ ಗಳ ಜೊತೆಗೆ, ಫೈರಿಂಗ್ ಎಮೋಜಿ, ಹಾರ್ಟ್ ಎಮೋಜಿಗಳನ್ನು ಹರಿಬಿಡುತ್ತಿದ್ದಾರೆ. ಸದ್ಯ ಶಾಲಿನಿ ಬಾಲಿವುಡ್ ನಲ್ಲೇ ಬ್ಯುಸಿಯಾಗಿದ್ದು, ರಣವೀರ್‍ ಸಿಂಗ್ ಜೊತೆಗೆ ಜಯೇಷ ಭಾಯ್ ಜೋರ್ದಾರ್‍ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ.

Most Popular

To Top