Film News

ಪ್ಯಾಂಟ್ ಲೆಸ್ ಆಗಿ ಹೊರಗೆ ಬಂದ ಸೀನಿಯರ್ ಬ್ಯೂಟಿ ಶ್ರೇಯಾ, ಬೇಸಿಗೆ ತಾಳಲಾರದೆ ಶರ್ಟ್ ನಲ್ಲಿ ಹೊರಬಂದ್ರಾ?

ಸೌತ್ ಸಿನಿರಂಗದಲ್ಲಿ ದಶಕಗಳ ಕಾಲ ಸ್ಟಾರ್‍ ನಟಿಯಾಗಿ ಸ್ಟಾರ್‍ ನಟರಿಂದ ಮೀಡಿಯಂ ರೇಂಜ್ ನಟರೊಂದಿಗೆ ತೆರೆ ಹಂಚಿಕೊಂಡು ಅನೇಕ ಹಿಟ್ ಸಿನೆಮಾಗಳನ್ನು ನೀಡಿದ ಶ್ರೇಯಾ ಶರಣ್ ಸೆಕೆಂಡ್ ಇನ್ನಿಂಗ್ಸ್ ನಲ್ಲೂ ಭಾರಿ ಆಫರ್‍ ಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಅದರಲ್ಲೂ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಎಂಬಂತೆ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಪ್ಯಾಂಟ್ ಲೆಸ್ ಆಗಿ ಹೊರಗೆ ಬಂದಿದ್ದು, ಈ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದೆ.

ನಟಿ ಶ್ರೇಯಾ ಸೋಷಿಯಲ್ ಮಿಡಿಯಾದಲ್ಲಿ ಸದಾ ಯಂಗ್ ಬ್ಯೂಟಿಯರನ್ನೂ ನಾಚಿಸುವಂತೆ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿರುತ್ತಾರೆ. ಈ ಹಾದಿಯಲ್ಲೇ ಶ್ರೇಯಾ ಶರ್ಟ್ ಧರಿಸಿ ಪ್ಯಾಂಟ್ ಹಾಕುವದನ್ನು ಮರೆತಿದ್ದಾರೆ. ಟ್ರೆಂಡಿ ಶರ್ಟ್ ಧರಿಸಿ ಪ್ಯಾಂಟ್ ಹಾಕದೇ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಉದ್ದವಾಗಿರುವ ಈ ಶರ್ಟ್‌ನಲ್ಲಿ ಆಕೆ ತನ್ನ ಸೌಂದರ್ಯವನ್ನು ಕವರ್‍ ಮಾಡಿಕೊಂಡಿದ್ದಾರೆ. ಆದರೆ ಥೈಸ್ ಅನ್ನು ಮುಚ್ಚಿಡಲು ಆಗದೆ ಆಕೆ ಪರದಾಡಿದ್ದಾರೆ. ಇಕ್ಕಟ್ಟಿನಲ್ಲೇ ಆಕೆ ಕ್ಯಾಮೆರಾಗಳಿಗೆ ಪೋಸ್ ಕೊಟ್ಟಿದ್ದಾರೆ. ಇನ್ನೂ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಶ್ರೇಯಾ ಹಂಚಿಕೊಂಡ ಪೊಟೋಗಳು ಕಡಿಮೆ ಸಮಯದಲ್ಲೇ ಎಲ್ಲಾ ಕಡೆ ವೈರಲ್ ಆಗುತ್ತಿವೆ. ಇದೀಗ ಶರ್ಟ್ ಲೆಸ್ ಪೊಟೋಗಳೂ ಸಹ ವೈರಲ್ ಆಗುತ್ತಿದ್ದು, ಆಕೆಯ ಅಭಿಮಾನಿಗಳು ಹಾಗೂ ನೆಟ್ಟಿಗರೂ ಹಾಟ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ನಟಿ ಶ್ರೇಯಾ ಇದೀಗ ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಸಕ್ಸಸ್ ಕಾಣುತ್ತಿದ್ದಾರೆ. ಆಕೆ RRR, ದೃಶ್ಯಂ-2 (ಹಿಂದಿ) ಸಿನೆಮಾಗಳ ಮೂಲಕ ತುಂಬಾ ಕ್ರೇಜ್ ಪಡೆದುಕೊಂಡರು. ಸದ್ಯ ಆಕೆ ಮ್ಯೂಜಿಕ್ ಸ್ಕೂಲ್ ಎಂಬ ಸಿನೆಮಾದಲ್ಲಿ ನಟಿಸಿದ್ದಾರೆ. ಈ ಸಿನೆಮಾದ ಪ್ರಮೋಷನ್ ಕಾರ್ಯಕ್ರಮಗಳಲ್ಲಿ ಆಕೆ ಪುಲ್ ಬ್ಯುಸಿಯಾಗಿದ್ದಾರೆ. ಇದೀಗ ಪ್ರಮೋಷನ್ ನಿಮಿತ್ತ ಆಕೆ ಭಾಗಿಯಾಗಲು ಹೊರಟಾಗ ಕ್ಯಾಮೆರಾ ಕಣ್ಣುಗಳಿಗೆ ಸಿಕ್ಕಿಬಿದ್ದಿದ್ದಾರೆ. ಪಾಪರಾಜಿಗಳು ಆಕೆಯ ಸೌಂದರ್ಯವನ್ನು ತಮ್ಮ ಕ್ಯಾಮೆರಾಗಳಲ್ಲಿ ಬಂಧಿಸಿದ್ದಾರೆ. ಇನ್ನೂ ಈ ಪೊಟೋಗಳಿಗೆ ನೆಟ್ಟಿಗರೂ ಸಹ ವಿಭಿನ್ನ ರೀತಿಯ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಶ್ರೇಯಾ ಸಮ್ಮರ್‍ ಕಾರಣದಿಂದ ಪ್ಯಾಂಟ್ ಹಾಕುವುದನ್ನು ಮರೆತಿದ್ದಾರೆ ಎಂದು ಫನ್ನಿಯಾಗಿ ಕಾಮೆಂಟ್ಸ್ ಮಾಡುತ್ತಿದ್ದಾರೆ. ಮತ್ತೆ ಕೆಲವರು ಅಂತಹ ಶಾರ್ಟ್ ಡ್ರೆಸ್ ಹಾಕುವುದಾದರೂ ಏಕೆ ಆ ರೀತಿ ಸಮಸ್ಯೆ ಪಡುವುದಾದರೂ ಏಕೆ ಎಂದು ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಇನ್ನೂ ಶ್ರೇಯಾ ಕೊನೆಯದಾಗಿ ಸ್ಯಾಂಡಲ್ ವುಡ್ ಪ್ಯಾನ್ ಇಂಡಿಯಾ ಸಿನೆಮಾ ಉಪೇಂದ್ರ ಅಭಿನಯದ ಕಬ್ಜಾ ಸಿನೆಮಾದಲ್ಲಿ ನಟಿಸಿದ್ದರು. ಈ ಸಿನೆಮಾ ಒಳ್ಳೆಯ ಟಾಕ್ ಪಡೆದುಕೊಂಡಿದೆ. ಇನ್ನೂ ಮ್ಯೂಜಿಕ್ ಸ್ಕೂಲ್ ಎಂಭ ಸಿನೆಮಾದಲ್ಲೂ ಸಹ ನಟಿಸಿದ್ದು, ಈ ಸಿನೆಮಾ ಇದೇ ಮೇ.12 ರಂದು ಬಿಡುಗಡೆಯಾಗಲಿದೆ. ಈ ಸಿನೆಮಾದ ಪ್ರಮೋಷನ್ ಕಾರ್ಯಕ್ರಮಗಳು ಸಹ ಜೋರಾಗಿಯೇ ನಡೆಯುತ್ತಿವೆ.

Most Popular

To Top