Film News

ಸೋನಾಲ್ ಚೌಹಾಣ್ ನೆಕ್ಸ್ಟ್ ಲೆವೆಲ್ ಹಾಟ್ ಶೋ, ವಿರಹ ವೇದನೆಯಿಂದ ಪರಿತಪಿಸುವಂತೆ ಮಾದಕ ನೋಟ ಬೀರಿದ ನಟಿ…..!

ಸಿನಿರಂಗದಲ್ಲಿ ಸೌಂದರ್ಯ ಇದ್ದರೂ ಸಹ ಅನೇಕ ನಟಿಯರು ಸ್ಟಾರ್‍ ಆಗಲು ವಿಫಲರಾಗುತ್ತಾರೆ ಅಂತಹ ನಟಿಯರ ಸಾಲಿಗೆ ಹಾಟ್ ಬ್ಯೂಟಿ ಸೋನಾಲ್ ಚೌಹಾಣ್ ಸಹ ಸೇರುತ್ತಾರೆ. ನಟಿ ಸೋನಾಲ್ ಚೌಹಾಣ್ ಕಳೆದ 2008 ರಲ್ಲಿ ಜನ್ನತ್ ಎಂಬ ಹಿಂದಿ ಸಿನೆಮಾ ಮೂಲಕ ಬಾಲಿವುಡ್ ರಂಗಕ್ಕೆ ಎಂಟ್ರಿ ಕೊಟ್ಟರು. ಸಿನೆಮಾ ರಂಗಕ್ಕೆ ಎಂಟ್ರಿ ಕೊಟ್ಟು ದಶಕಗಳು ಕಳೆದರೂ ಸಹ ಸ್ಟಾರ್‍ ಡಂ ಸಂಪಾದಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಆದರೆ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಆಕೆ ಸ್ಟಾರ್‍ ನಟಿಯರಿಗಿಂತ ಕಡಿಮೆಯಿಲ್ಲ ಎಂಬಂತೆ ಮೈಂಡ್ ಬ್ಲಾಕ್ ಪೋಸ್ ಗಳನ್ನು ಕೊಡುತ್ತಿರುತ್ತಾರೆ.

ಹಾಟ್ ಬ್ಯೂಟಿ ಸೊನಾಲ್ ಚೌಹಾಣ್, ಮಾಡಲಿಂಗ್ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಸುಮಾರು ವರ್ಷಗಳ ಹಿಂದೆಯೇ ಆಕೆ ಸಿನೆಮಾಗಳಲ್ಲಿ ಎಂಟ್ರಿ ಕೊಟ್ಟರೂ ಸಹ ಕೆಲವೇ ಸಿನೆಮಾಗಳಲ್ಲಿ ನಟಿಸಿದ್ದಾರೆ. ನಂದಮೂರಿ ಬಾಲಕೃಷ್ಣ ಜೊತೆಗೆ ಲೆಜೆಂಡ್, ಡಿಟೆಕ್ಟರ್‍, ರೂಲರ್‍ ಸಿನೆಮಾಗಳಲ್ಲಿ ಕಾಣಿಸಿಕೊಂಡಿದ್ದರು. ಸೌಂದರ್ಯ ಪ್ರದರ್ಶನದಲ್ಲಿ ಮಾತ್ರ ಸೋನಾಲ್ ಹಿಂದೆ ಮುಂದೆ ನೋಡುವುದಿಲ್ಲ. ಪರ್ಫೆಕ್ಟ್ ಬಾಡಿ ಫಿಜಿಕ್ ನೊಂದಿಗೆ ಹಾಟ್ ಟ್ರೀಟ್ ನೀಡುತ್ತಾ ಪಡ್ಡೆ ಹುಡುಗರನ್ನು ನಿದ್ದೆಗೆಡಿಸುವಂತಹ ಕೆಲಸ ಮಾಡುತ್ತಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ಆಗಾಗ ಬಿಕಿನಿಯಲ್ಲಿ ಕಾಣಿಸಿಕೊಳ್ಳುತ್ತಾ ಎಲ್ಲರನ್ನೂ ತನ್ನತ್ತ ಸೆಳೆಯುವ ಕೆಲಸ ಮಾಡುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ಸೊನಾಲ್ ಚೌಹಾನ್ ಶಾಕಿಂಗ್ ಪೋಸ್ ಗಳ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಆಕೆ ಟಾಪ್ ಮೇಲಕ್ಕೆತ್ತಿ ಎದೆಯ ಸೌಂದರ್ಯವನ್ನು ಪ್ರದರ್ಶನ ಮಾಡಿದ್ದಾರೆ. ಮತ್ತೇರಿಸುವಂತಹ ಪೋಸ್ ಗಳ ಮೂಲಕ ಎಲ್ಲರನ್ನೂ ತನ್ನತ್ತ ಆಕರ್ಷಣೆ ಮಾಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಪೊಟೋಗಳ ಮೂಲಕ ಸದ್ದು ಮಾಡುತ್ತಿರುವ ಸೋನಾಲ್, ತನ್ನ ದೇಹದ ಮೈಮಾಟದ ಮೂಲಕ ಎಲ್ಲರನ್ನೂ ಫಿದಾ ಮಾಡುತ್ತಿದ್ದಾರೆ. ಬನಿಯನ್ ನಂತಿರುವ ಟಾಪ್ ನಲ್ಲಿ ಎದೆಯ ಸೌಂದರ್ಯದ ಮೂಲಕ ಸೊಂಟದ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರೂ ಸಹ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಸದ್ಯ ಸೋನಾಲ್ ಚೌಹಾನ್ ಆಯ್ದ ತೆಲುಗು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಲೆಜೆಂಡ್ ಸಿನೆಮಾದ ಮೂಲಕ ಭಾರಿ ಸಕ್ಸಸ್ ಕಂಡುಕೊಂಡ ಈಕೆ ಬಳಿಕ ಪಂಡಗ ಚೆಸ್ಕೋ, ಡಿಕ್ಟೇಟರ್‍, ಜಿರೋ ಸೈಹ್, ಷೇರ್‍ ಸೇರಿದಂತೆ ಹಲವು ಸಿನೆಮಾಗಳಲ್ಲಿ ನಟಿಸಿದ್ದರು. ಈ ಸಿನೆಮಾಗಳು ಆಕೆಗೆ ನಿರಾಸೆಯನ್ನು ಮೂಡಿಸಿತ್ತು. ಸದ್ಯ ಆಕೆ ಆದಿಪುರುಷ್ ಸಿನೆಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕೊನೆಯದಾಗಿ ಆಕೆ ತೆಲುಗಿನ ದಿ ಗೋಸ್ಟ್ ಸಿನೆಮಾದಲ್ಲಿ ಅಕ್ಕಿನೇನಿ ನಾಗಾರ್ಜುನ್ ರವರ ಜೊತೆಗೆ ನಟಿಸಿದ್ದರು.

Most Popular

To Top