Film News

ಶೃಂಗಾರ ತಾರೆ ಸನ್ನಿ ಲಿಯೋನ್ ಹಾಟ್ ಶೋ, ಕೋಟ್ ಬಿಚ್ಚುತ್ತಾ ಮಾದಕ ನೋಟಕ್ಕೆ ಇಂಟರ್ ನೆಟ್ ಶೇಕ್…..!

ಶೃಂಗಾರ ತಾರೆ ಬಾಲಿವುಡ್ ಸ್ಟಾರ್‍ ನಟಿ ಸನ್ನಿ ಲಿಯೋನ್ ಅನೇಕ ಸಿನೆಮಾಗಳು ಹಾಗೂ ಐಟಂ ಸಾಂಗ್ ಗಳ ಮೂಲಕ ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಗಳಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ನಲ್ಲೂ ಸಹ ಐಟಂ ಸಾಂಗ್ ಒಂದರಲ್ಲಿ ಹೆಜ್ಜೆ ಹಾಕುವ ಮೂಲಕ ಕನ್ನಡ ದ ಅಭಿಮಾನಿಗಳನ್ನು ಸಹ ಗಳಿಸಿಕೊಂಡಿದ್ದಾರೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾ ಮೂಲಕವೂ ತಮ್ಮ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿವೆ.

ಬೋಲ್ಡ್ ಬ್ಯೂಟಿ ಸನ್ನಿ ಲಿಯೋನ್  ದಿನೇ ದಿನೇ ತಮ್ಮ ಸೌಂದರ್ಯವನ್ನು ಹೆಚ್ಚು ಮಾಡಿಕೊಳ್ಳುತ್ತಿದ್ದಾರೆ. ಆಕೆಯ ಸೌಂದರ್ಯವೆಂಬ ಸುನಾಮಿಯನ್ನು ಎದುರಿಸಲು ಸಾಧ್ಯವೇ ಇಲ್ಲ ಎನ್ನಲಾಗುತ್ತಿದೆ. ಅನೇಕ ನಟಿಯರು ಸಹ ಆಕೆಯೊಂದಿಗೆ ಪೈಪೋಟಿಯನ್ನು ಸಹ ಎದುರಿಸುತ್ತಿರುತ್ತಾರೆ. ಅದರಲ್ಲೂ ಆಕೆ ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾದಲ್ಲಿ ಕೊಂಚ ಹಾಟ್ ಆಗಿಯೇ ಪೋಸ್ ಕೊಡುತ್ತಿರುತ್ತಾರೆ. ಸದ್ಯ ಸನ್ನಿ ಲಿಯೋನ್ ಬಾಲಿವುಡ್ ಸೇರಿದಂತೆ ಸೌತ್ ಸಿನೆಮಾಗಳಲ್ಲೂ ಸಹ ಬ್ಯುಸಿಯಾಗಿದ್ದಾರೆ. ಸನ್ನಿ ಲಿಯೋನ್ ಹಾಟ್ ಪೊಟೋಗಳು ಕಡಿಮೆ ಸಮಯದಲ್ಲಿ ವೈರಲ್ ಆಗುತ್ತವೆ. ಪೋರ್ನ್ ಸಿನೆಮಾಗಳ ಮೂಲಕ ಕ್ರೇಜ್ ಪಡೆದುಕೊಂಡ ಸನ್ನಿ ಲಿಯೋನ್ ಇದೀಗ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಂತೂ ಸಿಕ್ಕಾಪಟ್ಟೆ ಹಾಟ್ ಆಗಿ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ.

ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಸನ್ನಿಲಿಯೋನ್ ತಮ್ಮ ವೈಯುಕ್ತಿಕ ವಿಚಾರಗಳ ಜೊತೆಗೆ ಹಾಟ್ ಪೊಟೋಶೂಟ್ಸ್, ವಿಡಿಯೋಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಅದರಲ್ಲೂ ಟ್ರೆಂಡಿ, ಮಾಡ್ರನ್, ಟ್ರೆಡಿಷನಲ್ ವೇರ್‍ ಗಳಲ್ಲೂ ಸಹ ಆಕೆ ಸಖತ್ ಹಾಟ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ಬ್ಲಾಕ್ ಕೋಟ್ ನಲ್ಲಿ ಮಾದಕ ನೋಟ ಬೀರಿದ್ದಾರೆ. ಆಕೆಯ ದೇಹದ ಮೈಮಾಟಕ್ಕೆ ಫಿದಾ ಆಗದೇ ಇರಲು ಸಾಧ್ಯವಿಲ್ಲ ಎಂಬಂತೆ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಬ್ಲಾಕ್ ಕೊಟ್ ಬಿಚ್ಚುತ್ತಾ ಸನ್ನಿ ಲಿಯೋನ್ ತನ್ನ ಎದೆಯ ಸೌಂದರ್ಯವನ್ನು ಶೋ ಮಾಡಿದ್ದಾರೆ. ಕ್ಲೀವೇಜ್ ಶೋ ಮೂಲಕ ನೆವರ್‍ ಬಿಪೋರ್‍ ಎಂಬಂತೆ ಥಂಡರ್‍ ಥೈಸ್ ಶೋ ಮಾಡುತ್ತಾ ಇಂಟರ್‍ ನೆಟ್ ಶೇಕ್ ಮಾಡುತ್ತಿದ್ದಾರೆ.

ಇನ್ನೂ ಸನ್ನಿ ಹಂಚಿಕೊಂಡ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್, ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಇದೀಗ ಬಾಲಿವುಡ್ ಸಿನೆಮಾಗಳ ಜೊತೆಗೆ ತೆಲುಗು, ಕನ್ನಡ ಸಿನೆಮಾಗಳಲ್ಲೂ ಸಹ ನಟಿಸುತ್ತಾ ಬಹುಬೇಡಿಕೆ ನಟಿಯಾಗುತ್ತಿದ್ದಾರೆ.

Most Popular

To Top