ನೆವರ್ ಬಿಪೋರ್ ಎಂಬಂತೆ ಬ್ಲಾಕ್ ಬಿಕಿನಿಯಲ್ಲಿ ಟೆಂಪ್ಟಿಂಗ್ ಪೋಸ್ ಕೊಟ್ಟ ಟಾಲಿವುಡ್ ಐಟಂ ಗರ್ಲ್ ರಾಯ್ ಲಕ್ಷ್ಮೀ….!

Follow Us :

ಸೌತ್ ಸಿನಿರಂಗದಲ್ಲಿ ಐಟಂ ಡ್ಯಾನ್ಸ್ ಗಳ ಮೂಲಕ ಫೇಂ ಪಡೆದುಕೊಂಡ ಐಟಂ ಗರ್ಲ್ ಎಂತಲೇ ಖ್ಯಾತಿ ಪಡೆದುಕೊಂಡ ರಾಯ್ ಲಕ್ಷ್ಮೀ ಸಣ್ಣ ಪುಟ್ಟ ಸಿನೆಮಾಗಳಲ್ಲಿ ನಟಿಸುತ್ತಾ, ಸ್ಪೇಷಲ್ ಸಾಂಗ್ಸ್ ಗಳಲ್ಲಿ ಕುಣಿಯುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಇದೀಗ ಅಕೆ ವೆಕೇಷನ್ ಎಂಜಾಯ್ ಮಾಡುತ್ತಿದ್ದಾರೆ. ಸಿನೆಮಾ ಶೂಟಿಂಗ್ ಗಳಿಂದ ಬಿಡುವು ಪಡೆದುಕೊಂಡ ರಾಯ್ ಲಕ್ಷ್ಮೀ ಇಂಟರ್‍ ನೆಟ್ ಶೇಕ್ ಆಗುವಂತಹ ಬೋಲ್ಡ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಫಿದಾ ಮಾಡುತ್ತಿದ್ದಾರೆ. ಇದೀಗ ಆಕೆ ಬ್ಲಾಕ್ ಕಲರ್‍ ಬಿಕಿನಿಯಲ್ಲಿ ನೆವರ್‍ ಬಿಪೋರ್‍ ಎಂಬಂತೆ ಬೋಲ್ಡ್ ಪೊಸ್ ಕೊಟ್ಟಿದ್ದಾರೆ.

ಸದ್ಯ ರಾಯ್ ಲಕ್ಷ್ಮಿಗೆ ತೆಲುಗಿನಲ್ಲಿ ಸಿನೆಮಾಗಳಿಲ್ಲ. ಆದರೆ ತಮಿಳು, ಕನ್ನಡ, ಮಲಯಾಳಂ ನಲ್ಲಿ ಕೆಲವೊಂದು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಸಿನೆಮಾಗಳಿಂದ ಬ್ರೇಕ್ ಸಿಕ್ಕಾಗ ವೆಕೇಷನ್ ಗೆ ಹಾರುತ್ತಾ ಅಲ್ಲಿನ ಸುಂದರ ತಾಣಗಳಲ್ಲಿ ಸುತ್ತಾಡುತ್ತಾ ಎಂಜಾಯ್ ಮಾಡುತ್ತಿದ್ದಾರೆ. ಅದರಲ್ಲೂ ಹೆಚ್ಚಾಗಿ ವೆಕೇಷನ್ ನಲ್ಲಿ ಎಂಜಾಯ್ ಮಾಡುತ್ತಿದ್ದಾರೆ. ಜೊತೆಗೆ ಅಭಿಮಾನಿಗಳಿಗೂ ಸಹ ಸದಾ ಒಂದಲ್ಲ ಒಂದು ರೀತಿಯಲ್ಲಿ ಹಾಟ್ ಟ್ರೀಟ್ ನೀಡುತ್ತಿದ್ದಾರೆ. ದಿನೇ ದಿನೇ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಡೋಸ್ ನೀಡುತಿದ್ದಾರೆ. ಈ ಹಾದಿಯಲ್ಲೇ ಆಕೆ ಇಂಟರ್‍ ನೆಟ್ ಬ್ಲಾಸ್ಟ್ ಆಗುವಂತೆ ಬಿಕಿನಿಯಲ್ಲಿ ಪೋಸ್ ಕೊಟ್ಟಿದ್ದಾರೆ. ಆಕೆಯ ಈ ಹಾಟ್ ಡೋಸ್ ಗೆ ಇಂಟರ್‍ ನೆಟ್ ನಲ್ಲಿ ಸುನಾಮಿ ಎದ್ದಿದೆ ಎಂದು ಹೇಳಲಾಗುತ್ತಿದೆ.

ಕೆಲವು ದಿನಗಳ ಹಿಂದೆ ಸಹ ರಾಯ್ ಲಕ್ಷ್ಮೀ ಬಿಕಿನಿಯಲ್ಲಿ ಪೋಸ್ ಕೊಟ್ಟಿದ್ದಾರೆ. ಆದರೆ ಇದೀಗ ಹಂಚಿಕೊಂಡ ಬಿಕಿನಿ ಪೊಟೋಸ್ ಮಾತ್ರ ಭಾರಿ ಸದ್ದು ಮಾಡುತ್ತಿವೆ. ಬೀಚ್ ನಲ್ಲಿ ಮಲಗಿ ಆಕೆ ಮಿನಿನ ಬಲೆಯ ಮಾದರಿಯಲ್ಲಿರುವ ಬಿಕಿನಿಯಲ್ಲಿ ಕಾಣಿಸಿಕೊಂಡಿದ್ದಾರೆ. ಟಾಪ್ ಟು ಬಾಟಂ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಎದೆ ಹಾಗೂ ಥೈಸ್ ಸೌಂದರ್ಯದಕ್ಕೆ ಪಡ್ಡೆಹುಡುಗರು ನಿದ್ದೆಗೆಡಿಸಿಕೊಂಡಿದ್ದಾರೆ. ಆಕೆಯ ಈ ಬೋಲ್ಡ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಂಚಲನ ಸೃಷ್ಟಿಸಿದೆ. ಕಡಲ ತೀರದಲ್ಲಿ ತನ್ನ ಸ್ಕಿನ್ ಟೋನ್ ಮೂಲಕ ಎಲ್ಲರನ್ನೂ ಆಕರ್ಷಣೆ ಮಾಡಿದ್ದಾರೆ. ಇನ್ನೂ ಆಕೆಯ ಪೊಟೋಗಳನ್ನು ನೋಡಿದ ಅನೇಕರು ಥರ್ಮಾಮೀಟರ್‍ ಬ್ಲಾಸ್ಟ್ ಆಗುತ್ತಿವೆ ಎಂದು ಹೇಳುತ್ತಿದ್ದಾರೆ. ಒಟ್ಟಾರೆಯಾಗಿ ರಾಯ್ ಲಕ್ಷ್ಮೀ ಸೋಷಿಯಲ್ ಮಿಡಿಯಾ ಬ್ಲಾಸ್ಟ್ ಆಗುವಂತಹ ಪೊಟೋಗಳನ್ನು ಹಂಚಿಕೊಂಡಿದ್ದು, ಅಭಿಮಾನಿಗಳು ನೆಟ್ಟಿಗರು ಬೋಲ್ಡ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

ಇನ್ನೂ ಸೌಂದರ್ಯ, ಅಭಿನಯ ಎರಡೂ ಇದ್ದರೂ ಸ್ಟಾರ್‍ ಡಂ ಪಡೆದುಕೊಳ್ಳಲು ವಿಫಲರಾದ ನಟಿಯರ ಸಾಲಿಗೆ ರಾಯ್ ಲಕ್ಷ್ಮೀ ಸಹ ಸೇರುತ್ತಾರೆ.  ಆದರೆ ಆಕೆ ಸ್ಪೇಷಲ್ ಸಾಂಗ್ಸ್ ಮೂಲಕ ಭಾರಿ ಕ್ರೇಜ್ ಪಡೆದುಕೊಂಡಿದ್ದಾರೆ. ಸ್ಟಾರ್‍ ನಟರ ಸಿನೆಮಾಗಳಲ್ಲಿ ಐಟಂ ಸಾಂಗ್ ಗಳಿಗೆ ರಾಯ್ ಲಕ್ಷ್ಮೀ ಮೊದಲ ಆಯ್ಕೆಯಾಗಿರುತ್ತಾರೆ ಎಂದರೇ ತಪ್ಪಾಗಲಾರದು. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕವೂ ಅಭಿಮಾನಿಗಳನ್ನು ರಂಜಿಸುತ್ತಾ ತನ್ನದೇ ಆದ ಶೈಲಿಯಲ್ಲಿ ಖ್ಯಾತಿ ಪಡೆದುಕೊಳ್ಳುತ್ತಿದ್ದಾರೆ.