Film News

ಟೈಟ್ ಫಿಟ್ ಬ್ಲಾಕ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟ ರಿತೂ, ಬಾಲಿವುಡ್ ಗಿಂತ ಕಡಿಮೆಯಿಲ್ಲ ಎಂದ ಫ್ಯಾನ್ಸ್…..!

ತೆಲುಗಿನ ಶೋ ಜಬರ್ದಸ್ತ್ ಮೂಲಕ ಫೇಂ ಪಡೆದುಕೊಂಡ ರಿತೂ ಚೌದರಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಈ ಶೋನಲ್ಲಿ ಆಕೆ ಕಾಣಿಸಿಕೊಂಡಿದ್ದು, ಕೆಲವೇ ದಿನಗಳಾದರೂ ಸಹ ಆಕೆ ತುಂಬಾನೆ ಫೇಮಸ್ ಆದರು. ಆಕೆ ಈ ಶೋ ನಿಂದ ದೂರವಾದರೂ ಸಹ ಜಬರ್ದಸ್ತ್ ಬ್ಯೂಟಿಯೆಂದೇ ಆಕೆಯನ್ನು ಕರೆಯಲಾಗುತ್ತಿದೆ. ಜೊತೆಗೆ ಸೊಷಿಯಲ್ ಮಿಡಿಯಾದಲ್ಲಿ ಇತ್ತೀಚಿಗೆ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಶೋ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಬ್ಲಾಕ್ ಕಲರ್‍ ಟೈಟ್ ಫಿಟ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತ ಪೋಸ್ ಕೊಟ್ಟಿದ್ದು, ಆಕೆಯ ಈ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ಕಿರುತೆರೆಯಲ್ಲಿ ಕಾಣಿಸಿಕೊಂಡ ಅನೇಕ ಕಲಾವಿದರು ತುಂಬಾನೆ ಫೇಮಸ್ ಆಗುತ್ತಿದ್ದಾರೆ. ಅದರಲ್ಲೂ ಜಬರ್ದಸ್ತ್, ಶ್ರೀದೇವಿ ಡ್ರಾಮಾ ಕಂಪನಿ ಶೋಗಳಲ್ಲಿ ಕಾಣಿಸಿಕೊಂಡ ಕಲಾವಿದರು ಸಹ ಪುಲ್ ಫೇಮಸ್ ಆಗುತ್ತಿದ್ದಾರೆ. ಈಗಾಗಲೇ ಸುಡಿಗಾಲಿ ಸುಧೀರ್‍, ಹೈಪರ್‍ ಆದಿ, ವರ್ಷ ಸೇರಿದಂತೆ ಅನೇಕರು ತುಂಬಾನೆ ಫೇಂ ಪಡೆದುಕೊಂಡಿದ್ದಾರೆ. ಇದೀಗ ಜಬರ್ದಸ್ತ್ ಬ್ಯೂಟಿ ರೀತೂ ಚೌದರಿ ಸಹ ನಿಧಾನವಾಗಿ ಫೇಮಸ್ ಆಗುತ್ತಿದ್ದಾರೆ. ಅದರಲ್ಲೂ ಆಕೆ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಮೂಲಕ ಮತಷ್ಟು ಫೇಮಸ್ ಆಗಲು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಯುವಕರನ್ನು ಸೆಳೆಯುವ ನಿಟ್ಟಿನಲ್ಲಿ ಆಕೆ ವಿವಿಧ ರೀತಿಯ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿರುತ್ತಾರೆ. ಕೆಲವೊಮ್ಮೆ ಆಕೆ ಧರಿಸುವಂತಹ ಡ್ರೆಸ್ ಗಳ ಕಾರಣದಿಂದ ಟ್ರೋಲ್ ಸಹ ಆಗುತ್ತಿರುತ್ತಾರೆ.

ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿರುವಂತಹ ನಟಿ ರಿತೂ ಚೌದರಿ, ಹೆಚ್ಚಾಗಿ ಹಾಟ್ ಆಗಿರುವಂತಹ ಪೊಟೋಗಳ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿರುತ್ತಾರೆ. ಇದೀಗ ಆಕೆ ಪಡ್ಡೆಹುಡುಗರ ನಿದ್ದೆಗೆಡಿಸುವಂತಹ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಬ್ಲಾಕ್ ಕಲರ್‍ ಟೈಟ್ ಫಿಟ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ.  ಬ್ಲಾಕ್ ಕಲರ್‍ ಸ್ಕಿನ್ ಫಿಟ್ ಡ್ರೆಸ್ ನಲ್ಲಿ ಆಕೆ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಸೊಂಟ ಹಾಗೂ ಥಂಡರ್‍ ಥೈಸ್ ಶೋ ಮಾಡುತ್ತಾ ಯುವಕರ ನಿದ್ದೆ ಕದ್ದಿದ್ದಾರೆ. ಅದರಲ್ಲೂ ಆಕೆಯ ಮಾದಕ ನೋಟದ ಮೂಲಕ ಅಭಿಮಾನಿಗಳನ್ನು ಫಿದಾ ಮಾಡಿದ್ದಾರೆ.

ಇನ್ನೂ ನಟಿ ರೀತೂ ಚೌಧರಿಯ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ವೈರಲ್ ಆಗುತ್ತಿದ್ದು, ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಅದರಲ್ಲೂ ಕೆಲವರಂತೂ ನೀವು ಬಾಲಿವುಡ್ ನಟಿಯರಿಗಿಂತ ಕಡಿಮೆಯಿಲ್ಲ ಎಂದರೇ ಮತ್ತೆ ಕೆಲವರು ಏನು ತಿನ್ನುತ್ತೀಯಾ ದಿನದಿಂದ ದಿನಕ್ಕೆ ಹಾಟ್ ನೆಸ್ ಏರುತ್ತಿದೆ ಎಂದು ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಮತಷ್ಟು ಕಡೆ ವೈರಲ್ ಮಾಡುತ್ತಿದ್ದಾರೆ.

Most Popular

To Top