ಬ್ಲೂ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟ ವರ್ಷಾ, ಟಾಪ್ ಶೋ ಮೂಲಕ ಎಲ್ಲರನ್ನೂ ಸೆಳೆದ ಜಬರ್ದಸ್ತ್ ವರ್ಷಾ….!

Follow Us :

ತೆಲುಗು ಕಿರುತೆರೆಯಲ್ಲಿ ಕಾಮಿಡಿ ಶೋಗಳಲ್ಲಿ ಜಬರ್ದಸ್ತ್ ಟಾಪ್ ಸ್ಥಾನ ಪಡೆದುಕೊಂಡಿದೆ. ಈ ಶೋ ಮೂಲಕ ಖ್ಯಾತಿ ಪಡೆದುಕೊಂಡ ವರ್ಷ ಸೋಷಿಯಲ್ ಮಿಡಿಯಾದಲ್ಲಿ ಸ್ಟಾರ್‍ ನಟಿಯರಂತೆ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿದ್ದಾರೆ. ಮಾಡ್ರನ್, ಶಾರ್ಟ್, ಟ್ರೆಂಡಿ ವೇರ್‍ ನಲ್ಲೂ ಸಹ ಆಕೆ ಕಾಣಿಸಿಕೊಳ್ಳುತ್ತಿದ್ದಾರೆ. ಕಿರುತೆರೆಯಲ್ಲಿ ಸದ್ದು ಮಾಡುವುದರ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿದ್ದು, ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನು ಆಕರ್ಷಣೆ ಮಾಡುತ್ತಿದ್ದಾರೆ.

ನಟಿ ವರ್ಷ ಮೊದಲಿಗೆ ಸೀರಿಯಲ್ ನಟಿಯಾಗಿ ಕೆರಿಯರ್‍ ಆರಂಭಿಸಿದ್ದರು. ಆದರೆ ಕಿರುತೆರೆಯಲ್ಲಿ ಆಕೆಗೆ ಅಷ್ಟೊಂದು ಫೇಂ ದೊರೆಯಲಿಲ್ಲ ಎಂದೇ ಹೇಳಬಹುದಾಗಿದೆ. ಆದರೆ ಆಕೆಗೆ ಜಬರ್ದಸ್ತ್ ಕಾಮಿಡಿ ಶೋ ಮಾತ್ರ ಭಾರಿ ಕ್ರೇಜ್ ತಂದುಕೊಟ್ಟಿದೆ ಎಂದೇ ಹೇಳಬಹುದು. ಆಕೆ ಎಂಟ್ರಿ ಕೊಟ್ಟ ಕಡಿಮೆ ಸಮಯದಲ್ಲೇ ಭಾರಿ ಫೇಮಸ್ ಆಗಿದ್ದಾರೆ. ಜಬರ್ದಸ್ತ್ ವೇದಿಕೆಯ ಮೇಲೆ ಆಕೆಯ ನಟನೆಯೊಂದಿಗೆ ಅನೇಕ ಅಭಿಮಾನಿಗಳನ್ನು ಪಡೆದುಕೊಂಡರು. ನಟನೆ, ಟೈಮಿಂಗ್ ನೊಂದಿಗೆ ಕಿರುತೆರೆ ಪ್ರೇಕ್ಷಕರ ಮನದಲ್ಲಿ ಮುದ್ರೆ ಹಾಕಿಕೊಂಡಿದ್ದಾರೆ. ಇನ್ನೂ ಇದೇ ಫೇಂ ನೊಂದಿಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಒಳ್ಳೆಯ ಪಾಪ್ಯುಲಾರಿಟಿಯನ್ನು ಪಡೆದುಕೊಂಡರು. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಮಂತ್ರಮುಗ್ದರನ್ನಾಗಿ ಮಾಡುತ್ತಿದ್ದಾರೆ.

ಇನ್ನೂ ವರ್ಷ ಸೋಷಿಯಲ್ ಮಿಡಿಯಾದಲ್ಲೂ ಪುಲ್ ಆಕ್ಟೀವ್ ಆಗಿರುತ್ತಾರೆ. ಟ್ರೆಡಿಷನಲ್, ಮಾಡ್ರನ್ ಡ್ರೆಸ್ ಗಳಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಡುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಬ್ಲೂ ಕಲರ್‍ ಟ್ರೆಂಡಿ ವೇರ್‍ ನಲ್ಲಿ ಮೈಂಡ್ ಬ್ಲಾಕ್ ಆಗುವಂತೆ ಪೋಸ್ ಕೊಡುತ್ತಿದ್ದಾರೆ. ಸ್ಟನ್ನಿಂಗ್ ಪೋಸ್ ಗಳ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ. ಸ್ಲೀವ್ ಲೆಸ್ ಡ್ರೆಸ್ ನಲ್ಲಿ ಟಾಪ್ ಸೌಂದರ್ಯದೊಂದಿಗೆ ಎಲ್ಲರನ್ನೂ ಮಂತ್ರಮುಗ್ದರನ್ನಾಗಿ ಮಾಡಿದ್ದಾರೆ. ಆಕೆಯ ಈ ಬ್ಯೂಟಿಪುಲ್ ಸ್ಟಿಲ್ಸ್ ನೋಡಿದ ಅನೇಕರು ಫಿದಾ ಆಗಿ ಹಾಟ್ ಕಾಮೆಂಟ್ ಗಳನ್ನು ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ. ಈಗಾಗಲೇ ಆಕೆಯ ಇನ್ಸ್ಟಾ ಖಾತೆಯಲ್ಲಿ ಒಂದು ಮಿಲಿಯನ್ ಗೂ ಹೆಚ್ಚು ಫಾಲೋವರ್ಸ್‌ಗಳಿದ್ದಾರೆ. ಆಕೆ ಹಂಚಿಕೊಳ್ಳುವ ಪೊಟೋಗಳು ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗುತ್ತವೆ.

ಇನ್ನೂ ಜಬರ್ದಸ್ತ್ ಶೋ ಮೂಲಕ ಫೇಂ ಪಡೆದುಕೊಂಡ ಅನಸೂಯ, ಶ್ರೀಮುಖಿ, ರಶ್ಮಿ ಗೌತಮ್ ರಂತಹ ಅನೇಕರು ಇದೀಗ ಸಿನೆಮಾಗಳಲ್ಲೂ ಸಹ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಇದೀಗ ವರ್ಷಾ ಸಹ ಅದೇ ಮಾದರಿಯಲ್ಲಿ ಫೇಂ ಪಡೆದುಕೊಳ್ಳಲು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಸಹ ಸೋಷಿಯಲ್ ಮಿಡಿಯಾದಲ್ಲಿ ಪೊಟೋಶೂಟ್ಸ್ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ.