ಸ್ಟಾರ್ ನಟಿಗಿಂತಲೂ ಕಡಿಮೆಯಿಲ್ಲ ಎಂಬಂತೆ ಹಾಟ್ ಪೋಸ್ ಕೊಟ್ಟ ಕಿರುತೆರೆ ಬ್ಯೂಟಿ ಜಬರ್ದಸ್ತ್ ವರ್ಷಾ, ವೈರಲ್ ಆದ ಪೊಟೋಸ್…..!

ತೆಲುಗು ಕಿರುತೆರೆಯಲ್ಲಿ ಕಾಮಿಡಿ ಶೋಗಳಲ್ಲಿ ಟಾಪ್ ಸ್ಥಾನ ಪಡೆದುಕೊಂಡ ಜಬರ್ದಸ್ತ್ ಶೋ ಮೂಲಕ ಖ್ಯಾತಿ ಪಡೆದುಕೊಂಡ ವರ್ಷ ಸೋಷಿಯಲ್ ಮಿಡಿಯಾದಲ್ಲಿ ಸ್ಟಾರ್‍ ನಟಿಯರಂತೆ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ…

ತೆಲುಗು ಕಿರುತೆರೆಯಲ್ಲಿ ಕಾಮಿಡಿ ಶೋಗಳಲ್ಲಿ ಟಾಪ್ ಸ್ಥಾನ ಪಡೆದುಕೊಂಡ ಜಬರ್ದಸ್ತ್ ಶೋ ಮೂಲಕ ಖ್ಯಾತಿ ಪಡೆದುಕೊಂಡ ವರ್ಷ ಸೋಷಿಯಲ್ ಮಿಡಿಯಾದಲ್ಲಿ ಸ್ಟಾರ್‍ ನಟಿಯರಂತೆ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿದ್ದಾರೆ. ಇದೀಗ ಆಕೆ ಬ್ಲಾಕ್ ಕಲರ್‍ ಸೀರೆಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದು, ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಜಬರ್ದಸ್ತ್ ಫೇಂನ ವರ್ಷ ದಿನೇ ದಿನೇ ಹಾಟ್ ಡೋಸ್ ಏರಿಸುತ್ತಿದ್ದಾರೆ. ವಿವಿಧ ರೀತಿಯ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಶೂಟ್ಸ್ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ. ಈ ಹಿಂದೆ ವರ್ಷ ಹಂಚಿಕೊಂಡ ಪೊಟೋಗಳಲ್ಲಿ ಕೊಂಚ ಸಂಪ್ರದಾಯಬದ್ದವಾಗಿ ಕಾಣಿಸಿಕೊಂಡರೂ ಸಹ ಇದೀಗ ತೆರೆದ ಪುಸ್ತಕದಂತೆ ಹಾಟ್ ಪೋಸ್ ಗಳನ್ನು ನೀಡುತ್ತಿದ್ದಾರೆ. ಮಾಡ್ರನ್, ಶಾರ್ಟ್, ಟ್ರೆಂಡಿ ವೇರ್‍ ನಲ್ಲೂ ಸಹ ಆಕೆ ಕಾಣಿಸಿಕೊಳ್ಳುತ್ತಿದ್ದಾರೆ. ಕಿರುತೆರೆಯ ಮೂಲಕ ಫೇಂ ಪಡೆದುಕೊಂಡ ಈ ಬ್ಯೂಟಿ ಸೋಷಿಯಲ್ ಮಿಡಿಯಾ ಮೂಲಕ ಮತಷ್ಟು ಫಾಲೋಯಿಂಗ್ ಪಡೆದುಕೊಳ್ಳುತ್ತಿದ್ದಾರೆ.

ಇನ್ನೂ ಇತ್ತೀಚಿಗೆ ಜಬರ್ದಸ್ತ್ ವರ್ಷ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಬ್ಯುಸಿಯಾಗಿದ್ದಾರೆ. ಸದಾ ಕ್ರೇಜಿ ಪೋಸ್ಟ್ ಗಳು, ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿದ್ದಾರೆ. ಬ್ಯೂಟಿಪುಲ್ ಪೊಟೋಶೂಟ್ಸ್ ಗಳ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿದ್ದಾರೆ. ಇದೀಗ ಮತ್ತೊಮ್ಮೆ ಬ್ಯೂಟಿಪುಲ್ ಪೊಟೊಶೂಟ್ಸ್ ಮೂಲಕ ಸದ್ದು ಮಾಡಿದ್ದಾರೆ. ತನ್ನ ಬ್ಯೂಟಿಪುಲ್ ಲುಕ್ಸ್ ಮೂಲಕ ಹಾಟ್ ಪೋಸ್ ಕೊಟ್ಟಿದ್ದಾರೆ. ಬ್ಲಾಕ್ ಸೀರೆಯಲ್ಲಿ ಬ್ಲಾಕ್ ಬ್ಲೌಜ್ ನಲ್ಲಿ ಡೀಪ್ ಬ್ಯಾಕ್ ಶೋ ಮಾಡುತ್ತಾ ಕಾಣಿಸಿಕೊಂಡಿದ್ದಾರೆ. ವಿವಿಧ ಭಂಗಿಮಗಳಲ್ಲಿ ಪೋಸ್ ಗಳನ್ನು ಕೊಟ್ಟು ಯುವಕರ ನಿದ್ದೆಗೆಡಿಸಿದ್ದಾರೆ. ಇದೀಗ ಆಕೆಯ ಈ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.

ಕಿರುತೆರೆ ಬ್ಯೂಟಿ ವರ್ಷಾ ಸ್ಟಾರ್‍ ನಟಿಯರಿಗಿಂತಲೂ ಕಡಿಮೆಯಿಲ್ಲ ಎಂಬಂತೆ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಇನ್ನೂ ಆಕೆ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ 2.3 ಮಿಲಿಯನ್ ಗಿಂತಲೂ ಹೆಚ್ಚು ಫಾಲೋವರ್ಸ್‌ಗಳನ್ನು ಪಡೆದುಕೊಂಡಿದ್ದಾರೆ. ಇದೀಗ ಸಾಲು ಸಾಲು ಪೊಟೋಶೂಟ್ಸ್ ಮೂಲಕ ಮತಷ್ಟು ಅಭಿಮಾನಿಗಳನ್ನು ಪಡೆದುಕೊಳ್ಳುತ್ತಿದ್ದಾರೆ.