ಟೈಟ್ ಫಿಟ್ ಡ್ರೆಸ್ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿದ ಜಬರ್ದಸ್ತ್ ಬ್ಯೂಟಿ ವರ್ಷಾ, ಗ್ಲಾಮರ್ ಡೋಸ್ ಏರಿಸಿದ ವರ್ಷಾ….!

ತೆಲುಗು ಕಿರುತೆರೆಯಲ್ಲಿ ಕಾಮಿಡಿ ಶೋಗಳಲ್ಲಿ ಜಬರ್ದಸ್ತ್ ಟಾಪ್ ಸ್ಥಾನ ಪಡೆದುಕೊಂಡಿದೆ. ಈ ಶೋ ನಲ್ಲಿ ಅನೇಕ ಕಾಮಿಡಿ ಕಲಾವಿದರು ವಿಭಿನ್ನವಾದ ಸ್ಕಿಟ್ ಗಳ ಮೂಲಕ ಕಿರುತೆರೆ ಪ್ರೇಕ್ಷರನ್ನು ರಂಜಿಸುತ್ತಿರುತ್ತಾರೆ. ಈ ಕಾಮಿಡಿಯನ್ ಗಳಲ್ಲಿ ಒಬ್ಬರಾದ…

ತೆಲುಗು ಕಿರುತೆರೆಯಲ್ಲಿ ಕಾಮಿಡಿ ಶೋಗಳಲ್ಲಿ ಜಬರ್ದಸ್ತ್ ಟಾಪ್ ಸ್ಥಾನ ಪಡೆದುಕೊಂಡಿದೆ. ಈ ಶೋ ನಲ್ಲಿ ಅನೇಕ ಕಾಮಿಡಿ ಕಲಾವಿದರು ವಿಭಿನ್ನವಾದ ಸ್ಕಿಟ್ ಗಳ ಮೂಲಕ ಕಿರುತೆರೆ ಪ್ರೇಕ್ಷರನ್ನು ರಂಜಿಸುತ್ತಿರುತ್ತಾರೆ. ಈ ಕಾಮಿಡಿಯನ್ ಗಳಲ್ಲಿ ಒಬ್ಬರಾದ ವರ್ಷ ಸಹ ತುಂಬಾನೇ ಫೇಮಸ್ ಆಗಿದ್ದಾರೆ. ಇತ್ತೀಚಿಗೆ ವರ್ಷ ಸೋಷಿಯಲ್ ಮಿಡಿಯಾದಲ್ಲೂ ಪುಲ್ ಆಕ್ಟೀವ್ ಆಗಿದ್ದಾರೆ. ಗ್ಲಾಮರ್‍ ರಂಗದಲ್ಲಿ ಸಕ್ಸಸ್ ಕಂಡುಕೊಳ್ಳಲು ಗ್ಲಾಮರ್‍ ಶೋ ಮಾಡುವುದು ಕಡ್ಡಾಯ ಎಂದೇ ಹೇಳಬಹುದು. ಈ ಹಾದಿಯಲ್ಲೇ ಆಕೆ ದಿನೇ ದಿನೇ ಸ್ಕಿನ್ ಶೋ ಮಾಡುತ್ತಾ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿದ್ದಾರೆ.

ಕಿರುತೆರೆ ಕಲಾವಿದೆ ವರ್ಷ ಸೋಷಿಯಲ್ ಮಿಡಿಯಾದಲ್ಲಿ ಖ್ಯಾತ ನಟಿಯರಂತೆ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿದ್ದಾರೆ. ಮಾಡ್ರನ್, ಶಾರ್ಟ್, ಟ್ರೆಂಡಿ ವೇರ್‍ ನಲ್ಲೂ ಸಹ ಆಕೆ ಕಾಣಿಸಿಕೊಳ್ಳುತ್ತಿದ್ದಾರೆ. ಜಬರ್ದಸ್ತ್ ಶೋ ನಲ್ಲಿ ಆಕೆಯ ಅಭಿನಯಕ್ಕೆ ಅನೇಕರು ಅಭಿಮಾನಿಗಳಾಗಿದ್ದಾರೆ. ಇದೀಗ ಸಿನೆಮಾಗಳಲ್ಲೂ ಸಹ ಅವಕಾಶಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ವರ್ಷ ಗ್ಲಾಮರಸ್ ಶೋ ನೀಡುತ್ತಿದ್ದಾರೆ. ಇದೀಗ ಆಕೆ ತನ್ನ ಸೋಷಿಯಲ್ ಮಿಡಿಯಾದಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದು, ನೆವರ್‍ ಬಿಪೋರ್‍ ಎಂಬಂತೆ ಸ್ಕಿನ್ ಶೋ ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ಇದೀಗ ಆಕೆ ಟೈಟ್ ಫಿಟ್ ಡ್ರೆಸ್ ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.

ಜಬರ್ದಸ್ತ್ ವರ್ಷ ಟೈಟ್ ಫಿಟ್ ಸ್ಲೀವ್ ಲೆಸ್ ಡ್ರೆಸ್ ನಲ್ಲಿ ಹಾಟ್ ಅಂಡ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ಆಕೆ ಸಂಪ್ರದಾಯಬದ್ದವಾಗಿಯೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದರು. ಆದರೆ ಇತ್ತೀಚಿಗೆ ಆಕೆ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ ಎಂದೇ ಹೇಳಬಹುದಾಗಿದೆ. ಇದೀಗ ಆಕೆ ಟೈಟ್ ಫಿಟ್ ಡ್ರೆಸ್ ನಲ್ಲಿ ತುಂಬಾನೆ ಬೋಲ್ಡ್ ಆಗಿದ್ದಾರೆ. ಎದೆಯ ಸೌಂದರ್ಯದ ಜೊತೆಗೆ ಥೈಸ್ ಶೋ ಮಾಡುತ್ತಾ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಫಾಲೋವರ್ಸ್ ಗಳನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಆಕೆ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಇದೀಗ ಆಕೆ ಹಂಚಿಕೊಂಡ ಹಾಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ವೈರಲ್ ಆಗುತ್ತಿದ್ದು, ಫಾಲೋವರ್ಸ್ ಸೇರಿದಂತೆ ನೆಟ್ಟಿಗರಿಂದಲೂ ಸಹ ಒಳ್ಳೆಯ ರೆಸ್ಪಾನ್ಸ್ ಬರುತ್ತಿದೆ ಎನ್ನಲಾಗಿದೆ.

ಕಿರುತೆರೆ ಶೋಗಳಲ್ಲಿ ವರ್ಷ ಸಹ ಸ್ಟಾರ್‍ ಎಂದೇ ಹೇಳಬಹುದಾಗಿದೆ. ಸೀರಿಯಲ್ ನಟಿಯಾಗಿ ಕೆರಿಯರ್‍ ಆರಂಭಿಸಿದ ಈಕೆ ಜಬರ್ದಸ್ತ್ ಶೋ ಮೂಲಕ ಭಾರಿ ಫೇಂ ಪಡೆದುಕೊಂಡರು. ಜಬರ್ದಸ್ತ್ ಶೋ ಆಕೆಯನ್ನು ಓವರ್‍ ನೈಟ್ ಕಿರುತೆರೆ ಸ್ಟಾರ್‍ ಮಾಡಿದೆ ಎಂದರೇ ತಪ್ಪಾಗಲಾರದು. ಜಬರ್ದಸ್ತ್, ಶ್ರೀದೇವಿ ಡ್ರಾಮಾ ಕಂಪನಿ ಸೇರಿದಂತೆ ಮತಷ್ಟು ಕಿರುತೆರೆ ಕಾರ್ಯಕ್ರಮಗಳಲ್ಲಿ ಆಕೆ ಸದ್ದು ಮಾಡುತ್ತಿದ್ದಾರೆ.