Film News

ಕಾವಲಯ್ಯ ಹಾಡಿಗೆ ಭರ್ಜರಿಯಾಗಿ ಕುಣಿದ ಜೂನಿಯರ್ ಸಮಂತಾ, ವೈರಲ್ ಆದ ಅಷುರೆಡ್ಡಿ ಲೇಟೆಸ್ಟ್ ವಿಡಿಯೋ…..!

ಸೋಷಿಯಲ್ ಮಿಡಿಯಾ ಪ್ರಚಲಿತಕ್ಕೆ ಬಂದ ಬಳಿಕ ಅನೇಕರು ಸ್ಟಾರ್‍ ಗಳಾಗಿದ್ದಾರೆ. ಜೊತೆಗೆ ಅನೇಕ ಅವಕಾಶಗಳನ್ನೂ ಸಹ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಈ ಹಾದಿಯಲ್ಲೇ ಅಷುರೆಡ್ಡಿ ಗ್ಲಾಮರ್‍ ಶೋ ಮೂಲಕ ಇಂಟರ್‍ ನೆಟ್ ನಲ್ಲಿ ಸುನಾಮಿಯನ್ನು ಎಬ್ಬಿಸುತ್ತಿರುತ್ತಾರೆ. ಬಿಗ್ ಬಾಸ್ ಮೂಲಕ ಫೇಂ ಪಡೆದುಕೊಂಡ ಈಕೆ  ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಜೈಲರ್‍ ಸಿನೆಮಾದ ಕಾವಲಯ್ಯ ಹಾಡಿಗೆ ಭರ್ಜರಿಯಾಗಿ ಸ್ಟೆಪ್ಸ್ ಹಾಕಿದ್ದು, ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಬಿಗ್ ಬಾಸ್ ಶೋ ಮೂಲಕ ಫೇಂ ಪಡೆದುಕೊಂಡ ನಟಿ ಅಷುರೆಡ್ಡಿ, ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿರುತ್ತಾರೆ. ಆ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿರುತ್ತಾರೆ. ನಟಿ ಅಷುರೆಡ್ಡಿ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆ‌ಕ್ಟೀವ್ ಆಗಿರುತ್ತಾರೆ. ಪೊಟೋಗಳು, ವಿಡಿಯೋಗಳ ಜೊತೆಗೆ ತನ್ನ ವೈಯುಕ್ತಿಕ ವಿಚಾರಗಳ ಬಗ್ಗೆ ಸಹ ಹಂಚಿಕೊಳ್ಳುತ್ತಿರುತ್ತಾರೆ.  ಅದರಲ್ಲೂ ಹಾಟ್ ಪೊಟೋಶೂಟ್ಸ್ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿರುತ್ತಾರೆ. ಆಕೆ ನೋಡಲು ಸಮಂತಾ ರವರಂತೆ ಕಾಣಿಸುವ ಹಿನ್ನೆಲೆಯಲ್ಲಿ ಆಕೆಯನ್ನು ಜೂನಿಯರ್‍ ಸಮಂತಾ ಎಂತಲೂ ಆಕೆಯ ಅಭಿಮಾನಿಗಳು ಪ್ರೀತಿಯಿಂದ ಕರೆಯುತ್ತಿರುತ್ತಾರೆ. ಅದರಲ್ಲೂ ಆರ್‍.ಜಿ.ವಿ. ಜೊತೆಗೆ ನೀಡಿದ ಸಂದರ್ಶನದ ಬಳಿಕ ಆಕೆ ಭಾರಿ ಫೇಂ ಪಡೆದುಕೊಂಡರು ಎನ್ನಬಹುದಾಗಿದೆ.

ಇನ್ನೂ ನಟಿ ಅಷುರೆಡ್ಡಿ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಸಿನೆಮಾ ಅಪ್ಡೇಟ್ ಗಳ ಜೊತೆಗೆ ಪೊಟೋಶೂಟ್ಸ್, ವಿಡಿಯೋಸ್ ಮೂಲಕ ಅಭಿಮಾನಿಗಳೊಂದಿಗೆ ಟಚ್ ನಲ್ಲೇ ಇರುತ್ತಾರೆ. ಇದೀಗ ಆಕೆ ಜೈಲರ್‍ ಸಿನೆಮಾದ ಕಾವಲಯ್ಯ ಹಾಡಿಗೆ ಭರ್ಜರಿಯಾಗಿ ಕುಣಿದಿದ್ದಾರೆ. ಕೇವಲ ಅಭಿಮಾನಿಗಳು ಮಾತ್ರವಲ್ಲದೇ ಅನೇಕ ಸಿನೆಮಾ ತಾರೆಯರೂ ಸಹ ಕಾವಲಯ್ಯ ಹಾಡಿಗೆ ರೀಲ್ಸ್ ಮಾಡಿದ್ದರು. ಇದೀಗ ಅಷುರೆಡ್ಡಿ ಸಹ ಕಾವಲಯ್ಯ ಹಾಡಿಗೆ ತಮನ್ನಾ ಮಾದರಿಯಲ್ಲಿಯೇ ಸ್ಟೆಪ್ಸ್ ಹಾಕಿದ್ದಾರೆ.  ಬ್ಲಾಕ್ ಕಲರ್‍ ಮಿನಿ ಟೈಟ್ ಫಿಟ್ ಡ್ರೆಸ್ ನಲ್ಲಿ ಆಕೆ ಥೈಸ್ ಶೋ ಮಾಡುತ್ತಾ ನೃತ್ಯ ಮಾಡಿದ್ದಾರೆ. ಇನ್ನೂ ಕೊನೆಯಲ್ಲಿ ಆಕೆಯ ಕಾಲಿಗೆ ಬಲವಾದ ಗಾಯವಾಗಿದೆ. ಡ್ಯಾನ್ಸ್ ಆಡುವುದನ್ನು ನಿಲ್ಲಿಸಿ ನೋವನ್ನು ತಾಳಲಲಾರದೆ ಕಾಲನ್ನು ಹಿಡಿದುಕೊಂಡು ಕುಳಿತುಬಿಟ್ಟಿದ್ದಾರೆ.

ಇನ್ನೂ ಈ ವಿಡಿಯೋ ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ವಿವಿಧ ರೀತಿಯ ಕಾಮೆಂಟ್ ಗಳೂ ಸಹ ಹರಿದುಬರುತ್ತಿವೆ. ಅದರಲ್ಲಿ ಕೆಲವರು ನೋಡಿಕೊಂಡು ಸ್ಟೆಪ್ಸ್ ಹಾಕಬೇಕಲ್ಲವೇ ಎಂದರೇ , ಮತ್ತೆ ಕೆಲವರು ತಮನ್ನಾ ಡ್ಯಾನ್ಸ್ ಬೀಟ್ ಮಾಡೋದು ಅಷ್ಟೊಂದು ಸುಲಭವಲ್ಲ ಎಂತಲೂ ಕಾಮೆಂಟ್ ಗಳನ್ನು ಮಾಡುತ್ತಿದ್ದಾರೆ. ಇನ್ನೂ ಆಕೆ ಎ ಮಾಸ್ಟರ್‍ ಪೀಸ್ ಎಂಬ ಸಿನೆಮಾದಲ್ಲಿ ನಟಿಸಿದ್ದು ಶೀಘ್ರದಲ್ಲೇ ಸಿನೆಮಾ ಬಿಡುಗಡೆಯಾಗಲಿದೆ.

Most Popular

To Top