ಶಾರ್ಟ್ ಡ್ರೆಸ್ ನಲ್ಲಿ ಥಂಡರ್ ಥೈಸ್ ಶೋ ಮಾಡುತ್ತಾ, ಕಾಫಿ ಕುಡಿಯುತ್ತಾ ಪೋಸ್ ಕೊಟ್ಟ ಜೂನಿಯರ್ ಸಮಂತಾ ಅಶುರೆಡ್ಡಿ……!

ಸೋಷಿಯಲ್ ಮಿಡಿಯಾ ತುಂಬಾ ಪ್ರಚಲಿತಕ್ಕೆ ಬಂದ ಬಳಿಕ ಅನೇಕರು ಸ್ಟಾರ್‍ ಗಳಾಗಿದ್ದಾರೆ. ಜೊತೆಗೆ ಅನೇಕ ಅವಕಾಶಗಳನ್ನೂ ಸಹ ಗಿಟ್ಟಿಸಿಕೋಳ್ಳುತ್ತಿದ್ದಾರೆ. ಈ ಹಾದಿಯಲ್ಲೇ ಅಷುರೆಡ್ಡಿ ಗ್ಲಾಮರ್‍ ಶೋ ಮೂಲಕ ಇಂಟರ್‍ ನೆಟ್ ನಲ್ಲಿ ಸುನಾಮಿಯನ್ನು ಎಬ್ಬಿಸುತ್ತಿರುತ್ತಾರೆ.…

ಸೋಷಿಯಲ್ ಮಿಡಿಯಾ ತುಂಬಾ ಪ್ರಚಲಿತಕ್ಕೆ ಬಂದ ಬಳಿಕ ಅನೇಕರು ಸ್ಟಾರ್‍ ಗಳಾಗಿದ್ದಾರೆ. ಜೊತೆಗೆ ಅನೇಕ ಅವಕಾಶಗಳನ್ನೂ ಸಹ ಗಿಟ್ಟಿಸಿಕೋಳ್ಳುತ್ತಿದ್ದಾರೆ. ಈ ಹಾದಿಯಲ್ಲೇ ಅಷುರೆಡ್ಡಿ ಗ್ಲಾಮರ್‍ ಶೋ ಮೂಲಕ ಇಂಟರ್‍ ನೆಟ್ ನಲ್ಲಿ ಸುನಾಮಿಯನ್ನು ಎಬ್ಬಿಸುತ್ತಿರುತ್ತಾರೆ. ಸಖತ್ ಹಾಟ್ ಆಗಿ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ.  ಡಬ್ ಸ್ಮ್ಯಾಷ್ ವಿಡಿಯೋಗಳ ಮೂಲಕ ಫೇಂ ಸಂಪಾದಿಸಿಕೊಂಡ ಈಕೆ ಇದೀಗ ಕೆಲವೊಂದು ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಶಾರ್ಟ್ ಡ್ರೆಸ್ ನಲ್ಲಿ ಆಕೆ ಕೊಟ್ಟ ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ಜೂನಿಯರ್‍ ಸಮಂತಾ ಎಂದೇ ಕರೆಯಲಾಗುವ ಅಷುರೆಡ್ಡಿ ಬಿಗ್ ಬಾಸ್ ಮೂಲಕ ತುಂಬಾ ಫೇಂ ಸಂಪಾದಿಸಿಕೊಂಡರು. ಆಕೆ ಸೋಷಿಯಲ್ ಮಿಡಿಯಾದಲ್ಲಿ ಸಹ ಪುಲ್ ಆಕ್ಟೀವ್ ಆಗಿದ್ದಾರೆ. ಸದಾ ಹಾಟ್ ಹಾಟ್ ಪೊಟೋಶೂಟ್ ಗಳ ಮೂಲಕ ಎಲ್ಲರನ್ನೂ ರಂಜಿಸುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಅಪಾರ ಪ್ರಮಾಣದ ಅಭಿಮಾನಿಗಳನ್ನು ಹೊಂದಿರುವ ಈಕೆ ಹಂಚಿಕೊಳ್ಳುವ ಪೊಟೊಗಳೂ ಸಹ ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗುತ್ತಿರುತ್ತವೆ. ಇನ್ನೂ ಬಿಗ್ ಬಾಸ್-3 ನಲ್ಲೂ ಸಹ ಆಕೆ ಭಾಗವಿಹಿಸಿ ಶೋ ನಲ್ಲಿ ಒಳ್ಳೆಯ ಕ್ರೇಜ್ ಪಡೆದುಕೊಂಡರು. ಈ ರಿಯಾಲಿಟಿ ಶೋ ಬಳಿಕ ಆಕಕೆ ಮತಷ್ಟು ಪಾಪ್ಯುಲರ್‍ ಆದರು. ಜೊತೆಗೆ ಸಿನೆಮಾಗಳಲ್ಲಿ ನಟಿಸುವ ಅವಕಾಶಗಳನ್ನು ಸಹ ಗಿಟ್ಟಿಸಿಕೊಂಡರು. ಬಂದಂತಹ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ.

ನಟಿ ಅಷುರೆಡ್ಡಿ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿದ್ದು, ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಎಲ್ಲರನ್ನೂ ಸೆಳೆಯುತ್ತಿರುತ್ತಾರೆ. ತನ್ನ ವೈಯುಕ್ತಿಕ ವಿಚಾರಗಳು, ಸಿನೆಮಾ ಅಪ್ಡೇಟ್ ಗಳ ಜತೆಗೆ ಪೊಟೋಶೂಟ್ಸ್ ಮೂಲಕ ಸಹ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ವಿಭಿನ್ನವಾದ ಡ್ರೆಸ್ ಗಳ ಮೂಲಕ ಗ್ಲಾಮರ್‍ ಶೋ ಮಾಡುತ್ತಿರುತ್ತಾರೆ. ಇದೀಗ ಶಾರ್ಟ್ ಡ್ರೆಸ್ ಧರಿಸಿ ಖುರ್ಚಿಯೊಂದರಲ್ಲಿ ಕುಳಿತು ಥಂಡರ್‍ ಥೈಸ್ ಶೋ ಮಾಡಿದ್ದಾರೆ. ಈಗಾಗಲೇ ಆಕೆ ತೆರೆದ ಪುಸ್ತಕದಂತೆ ಗ್ಲಾಮರ್‍ ಶೋ ಮಾಡುತ್ತಿದ್ದು, ಇದೀಗ ಮತ್ತೆ ಥಂಡರ್‍ ಥೈಸ್ ಶೋ ಮಾಡುವ ಮೂಲಕ ಎಲ್ಲರನ್ನೂ ಮಂತ್ರಮುಗ್ದರನ್ನಾಗಿ ಮಾಡಿದ್ದಾರೆ.  ಇನ್ನೂ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರೂ ಸಹ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇನ್ನೂ ಅಷುರೆಡ್ಡಿ ನೋಡಲು ಜೂನಿಯರ್‍ ಸಮಂತಾ ರಂತೆ ಕಾಣುತ್ತಾರೆ. ಈ ಕಾರಣದಿಂದ ಆಕೆ ಮತಷ್ಟು ಪ್ಯಾಪುಲರ್‍ ಆದರು. ಅಷುರೆಡ್ಡಿ ತೆಲುಗು ವಿವಾದಾತ್ಮಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕೈಗೆ ಸಿಕ್ಕ ಬಳಿಕ ಆಕೆ ತನ್ನ ಸೌಂದರ್ಯವನ್ನು ವಿವಿಧ ಭಂಗಿಮಗಳಲ್ಲಿ ಆಕೆಯನ್ನು ಶೋ ಮಾಡಿದ್ದಾರೆ. ಆಕೆ ಕೊನೆಯದಾಗಿ ಪೋಕಸ್ ಸಿನೆಮಾದಲ್ಲಿ ಕಾಣಿಸಿಕೊಂಡಿದ್ದು, ಎ ಮಾಸ್ಟರ್‍ ಪೀಸ್ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ.