Film News

ಟ್ರೆಡಿಷಿನಲ್ ವೇರ್ ನಲ್ಲೂ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟ ಅಷುರೆಡ್ಡಿ, ಲೆಹಾಂಗದಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಬ್ಯೂಟಿ….!

ಸೋಷಿಯಲ್ ಮಿಡಿಯಾ ತುಂಬಾ ಪ್ರಚಲಿತಕ್ಕೆ ಬಂದ ಬಳಿಕ ಅನೇಕರು ಸ್ಟಾರ್‍ ಗಳಾಗಿದ್ದಾರೆ. ಈ ಸಾಲಿನಲ್ಲೆ ನಟಿ ಅಷುರೆಡ್ಡಿ ಸಹ ಸೋಷಿಯಲ್ ಮಿಡಿಯಾದ ಮೂಲಕ ಭಾರಿ ಫೇಂ ಪಡೆದುಕೊಂಡಿದ್ದಾರೆ. ಸದಾ ಹಾಟ್ ಆಗಿ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಮಾಡ್ರನ್ ಡ್ರೆಸ್ ಗಳ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿದ್ದ ಅಷುರೆಡ್ಡಿ ಇದೀಗ ಟ್ರೆಡಿಷಿನಲ್ ವೇರ್‍ ನಲ್ಲಿ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಆಕೆಯ ಪೊಟೋಗಳು ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.

ತೆಲುಗು ಮೂಲದ ಯಂಗ್ ಬ್ಯೂಟಿ ಅಷುರೆಡ್ಡಿ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿದ್ದು, ಕ್ರೇಜ್ ಹಾಗೂ ಫ್ಯಾನ್ ಫಾಲೋಯಿಂಗ್ ಬೆಳೆಸಿಕೊಳ್ಳಲು ಆಕೆ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಫೇಂ ಸಾಧಿಸುವ ನಿಟ್ಟಿನಲ್ಲಿ ಆಕೆ ಸದಾ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸದಾ ಹಾಟ್ ಹಾಟ್ ಪೊಟೋಶೂಟ್ ಗಳ ಮೂಲಕ ಎಲ್ಲರನ್ನೂ ರಂಜಿಸುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಅಪಾರ ಪ್ರಮಾಣದ ಅಭಿಮಾನಿಗಳನ್ನು ಹೊಂದಿರುವ ಈಕೆ ಹಂಚಿಕೊಳ್ಳುವ ಪೊಟೊಗಳೂ ಸಹ ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗುತ್ತಿರುತ್ತವೆ. ಡಬ್ ಸ್ಮ್ಯಾಷ್, ಆಂಕರಿಂಗ್ ಮೂಲಕ ಭಾರಿ ಕ್ರೇಜ್ ಪಡೆದುಕೊಂಡ ಈಕೆಯನ್ನು ಜೂನಿಯರ್‍ ಸಮಂತಾ ಎಂತಲೇ ಅಭಿಮಾನಿಗಳು ಕರೆಯುತ್ತಾರೆ.

ಸೋಷಿಯಲ್ ಮಿಡಿಯಾದಲ್ಲಿ ಸದಾ ಆಕ್ಟೀವ್ ಆಗಿರುವ ಅಷುರೆಡ್ಡಿ ಇದೀಗ ಟ್ರೆಡಿಷನಲ್ ವೇರ್‍ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಲೆಹಂಗಾದಲ್ಲಿ ಆಕೆ ಬ್ಯೂಟಿಪುಲ್ ಆಗಿ ಕಾಣಿಸಿಕೊಂಡಿದ್ದು, ಅಭಿಮಾನಿಗಳನ್ನು ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಕೈಗಳನ್ನು ಮೇಲಕೆತ್ತಿ ಸೊಂಟದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಕ್ಯೂಟ್ ಸ್ಮೈಲ್ ಕೊಡುತ್ತಾ ವಿವಿಧ ಭಂಗಿಮಗಳಲ್ಲಿ ಹಾಟ್ ಪೋಸ್ ಕೊಡುವ ಮೂಲಕ ಟ್ರೆಡಿಷನಲ್ ವೇರ್‍ ನಲ್ಲೂ ಸಹ ಟೆಂಪ್ಟ್ ಮಾಡಬಲ್ಲೇ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಇದೀಗ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹಂಚಿಕೊಳ್ಳುವ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇನ್ನೂ ಅಷುರೆಡ್ಡಿ ಹಾಟ್ ಪೊಟೋಶೂಟ್ಸ್ ಮೂಲಕ ಸದಾ ನೆಟ್ಟಿಗರನ್ನು ಆಕರ್ಷಣೆ ಮಾಡುತ್ತಿದ್ದಾರೆ. ಸಿನೆಮಾಗಳಲ್ಲೂ ಸಣ್ಣಪುಟ್ಟ ಪಾತ್ರಗಳಲ್ಲಿ ನಟಿಸುವ ಅವಕಾಶವನ್ನು ಗಿಟ್ಟಿಸಿಕೊಳ್ಳುತ್ತಿರುತ್ತಾರೆ. ಇತ್ತೀಚಿಗಷ್ಟೆ ಆಕೆ ಫೋಕಸ್ ಎಂಬ ಕ್ರೈಂ ಥ್ರಿಲ್ಲರ್‍ ಸಿನೆಮಾದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದರು.

Most Popular

To Top