Film News

ನೆವರ್ ಬಿಪೋರ್ ಅನ್ನೋ ಹಾಗೆ ಹಾಟ್ ಲುಕ್ಸ್ ಕೊಟ್ಟ ಜೂನಿಯರ್ ಸಮಂತಾ, ಎದೆಯ ಸೌಂದರ್ಯದೊಂದಿಗೆ ಹಲ್ ಚಲ್ ಸೃಷ್ಟಿಸಿದ ನಟಿ….!

ಸೋಷಿಯಲ್ ಮಿಡಿಯಾ ತುಂಬಾ ಪ್ರಚಲಿತಕ್ಕೆ ಬಂದ ಬಳಿಕ ಅನೇಕರು ಸ್ಟಾರ್‍ ಗಳಾಗಿದ್ದಾರೆ. ಜೊತೆಗೆ ಅನೇಕ ಅವಕಾಶಗಳನ್ನೂ ಸಹ ಗಿಟ್ಟಿಸಿಕೋಳ್ಳುತ್ತಿದ್ದಾರೆ. ಈ ಹಾದಿಯಲ್ಲೇ ಅಷುರೆಡ್ಡಿ ಗ್ಲಾಮರ್‍ ಶೋ ಮೂಲಕ ಇಂಟರ್‍ ನೆಟ್ ನಲ್ಲಿ ಸುನಾಮಿಯನ್ನು ಎಬ್ಬಿಸುತ್ತಿರುತ್ತಾರೆ. ಸಖತ್ ಹಾಟ್ ಆಗಿ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಮತ್ತೊಮ್ಮೆ ಸೋಷಿಯಲ್ ಮಿಡಿಯಾದಲ್ಲಿ ಸೆಕ್ಸಿಯಾಗಿ ಕಾಣಿಸಿಕೊಂಡಿದ್ದಾರೆ. ದುಬೈನಲ್ಲಿ ವೆಕೇಷನ್ ಎಂಜಾಯ್ ಮಾಡುತ್ತಿರುವ ಅಷುರೆಡ್ಡಿ ಕೆಲವೊಂದು ಹಾಟ್ ಪೊಟೋಗಳನ್ನು ಹಂಚಿಕೊಂಡಿದ್ದು, ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದೆ.

ಬಿಗ್ ಬಾಸ್ ಫೇಂ ನ ಅಷುರೆಡ್ಡಿ, ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿರುತ್ತಾರೆ. ಆ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿರುತ್ತಾರೆ. ನಟಿ ಅಷುರೆಡ್ಡಿ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆ‌ಕ್ಟೀವ್ ಆಗಿರುತ್ತಾರೆ. ಪೊಟೋಗಳು, ವಿಡಿಯೋಗಳ ಜೊತೆಗೆ ತನ್ನ ವೈಯುಕ್ತಿಕ ವಿಚಾರಗಳ ಬಗ್ಗೆ ಸಹ ಹಂಚಿಕೊಳ್ಳುತ್ತಿರುತ್ತಾರೆ.  ಅದರಲ್ಲೂ ಹಾಟ್ ಪೊಟೋಶೂಟ್ಸ್ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿರುತ್ತಾರೆ. ಆಕೆ ನೋಡಲು ಸಮಂತಾ ರವರಂತೆ ಕಾಣಿಸುವ ಹಿನ್ನೆಲೆಯಲ್ಲಿ ಆಕೆಯನ್ನು ಜೂನಿಯರ್‍ ಸಮಂತಾ ಎಂತಲೂ ಆಕೆಯ ಅಭಿಮಾನಿಗಳು ಪ್ರೀತಿಯಿಂದ ಕರೆಯುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದೆ.

ಸದ್ಯ ದುಬೈ ವೇಕೆಷನ್ ನಲ್ಲಿರುವ ಅಷುರೆಡ್ಡಿ ನಿಜವಾದ ಗ್ಲಾಮರ್‍ ಟ್ರೀಟ್ ನೀಡಿದ್ದಾರೆ. ಆ ಮೂಲಕ ಯುವಕರ ಹಾರ್ಟ್ ಬೀಟ್ ಹೆಚ್ಚಿಸಿದ್ದಾರೆ. ಟೈಟ್ ಫಿಟ್ ಡ್ರೆಸ್ ನಲ್ಲಿ ಅಷುರೆಡ್ಡಿ ಟಾಪ್ ಟು ಬಾಟಂ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಬ್ರಾ ಲೆಸ್ ಆಗಿ ಕ್ಲಿಯರ್‍ ಕ್ಲಿವೇಜ್ ಶೋ ಮೂಲಕ ಯವಕರ ಹೃದಯದಲ್ಲಿ ಕಿಚ್ಚು ಹುಟ್ಟಿಸಿದ್ದಾರೆ. ಸೌಂದರ್ಯ ಎಂಬ ಧಾಳಿ ಮಾಡಿ ಪಡ್ಡೆಹುಡುಗರ ನಿದ್ದೆ ಕದಿಯುತ್ತಿದ್ದಾರೆ. ಹಾಟ್ ನೆಸ್ ಗೆ ಕೇರಾಫ್ ಅಡ್ರೆಸ್ ಆಗಿರುವ ಅಷುರೆಡ್ಡಿ ಈ ಮಾದರಿಯಲ್ಲಿ ಕಾಣಿಸಿಕೊಂಡರೇ ಆಕೆಯ ಅಭಿಮಾನಿಗಳು ಸುಮ್ಮನಿರುತ್ತಾರಾ, ಪೊಟೋಗಳಿಗೆ ಹಾಟ್ ಕಾಮೆಂಟ್ ಗಳು, ಲೈಕ್ ಗಳನ್ನು ಮಾಡುವ ಮೂಲಕ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಸದಾ ಹಾಟ್ ಆಗಿಯೇ ಅಷುರೆಡ್ಡಿ ಕಾಣಿಸಿಕೊಳ್ಳುತ್ತಿರುತ್ತಾರೆ. ಹಾಟ್ ಪೊಟೋಶೂಟ್ಸ್ ಮೂಲಕ ಸದಾ ನೆಟ್ಟಿಗರನ್ನು ಆಕರ್ಷಣೆ ಮಾಡುತ್ತಿದ್ದಾರೆ. ಸಿನೆಮಾಗಳಲ್ಲೂ ಸಹ ಸಣ್ಣಪುಟ್ಟ ಪಾತ್ರಗಳಲ್ಲಿ ನಟಿಸುವ ಅವಕಾಶವನ್ನು ಗಿಟ್ಟಿಸಿಕೊಳ್ಳುತ್ತಿರುತ್ತಾರೆ. ಈಗಾಗಲೇ ಆಕೆ ಚಲ್ ಮೋಹನ ರಂಗ, ಫೋಕಸ್ ಸಿನೆಮಾಗಳಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಆಕೆ ಏ ಮಾಸ್ಟರ್‍ ಪೀಸ್ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ.

Most Popular

To Top