Film News

ವೈಟ್ ಕಲರ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಮೇಘಾ ಶೆಟ್ಟಿ, ವೈರಲ್ ಆದ ಹಾಟ್ ಪೊಟೋಸ್….!

ಕಿರುತೆರೆಯ ಮೂಲಕ ಫೇಂ ಪಡೆದುಕೊಂಡ ನಟಿ ಮೇಘಾ ಶೆಟ್ಟಿ ಸೋಷಿಯಲ್ ಮಿಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ಜೊತೆ ಜೊತೆಯಲ್ಲಿ ಎಂಬ ಸಿರೀಯಲ್ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರ ಮನಸ್ಸು ಗೆದ್ದ ಮೇಘಾ ಶೆಟ್ಟಿ ಸಿನೆಮಾಗಳತ್ತ ಮುಖ ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಹಾಟ್ ಪೊಟೋಶೂಟ್ಸ್ ಮೂಲಕ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಇದೀಗ ಆಕೆ ವೈಟ್ ಕಲರ್‍ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಈ ಪೊಟೋಗಳು ಇದೀಗ ವೈರಲ್ ಆಗುತ್ತಿದ್ದು, ಮೆಚ್ಚುಗೆಯ ಜೊತೆಗೆ ಟ್ರೋಲ್ ಗಳಿಗೆ ಸಹ ಗುರಿಯಾಗುತ್ತಿವೆ.

ನಟಿ ಮೇಘಾ ಶೆಟ್ಟಿ ಜೊತೆ ಜೊತೆಯಲ್ಲಿ ಸೀರಿಯಲ್ ನಲ್ಲಿ ಅನು ಸಿರಮನೆ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಈ ಪಾತ್ರದ ಮೂಲಕ ಅಪಾರ ಸಂಖ್ಯೆಯ ಕಿರುತೆರೆ ಅಭಿಮಾನಿಗಳನ್ನು ಪಡೆದುಕೊಂಡರು. ಇದೀಗ ಈ ಸೀರಿಯಲ್ ಮುಗಿದ್ದಿದರೂ ಅನು ಸಿರಿಮನೆ ಪಾತ್ರ ಮಾತ್ರ ಅಭಿಮಾನಿಗಳಲ್ಲಿ ಬೇರೂರಿದೆ. ಇದೀಗ ಮೇಘಾ ಶೆಟ್ಟಿ ಸಿನೆಮಾಗಳತ್ತ ಗಮನ ಹರಿಸುತ್ತಿದ್ದಾರೆ. ಒಳ್ಳೆಯ ಅವಕಾಶಗಳಿಗಾಗಿ ಆಕೆ ಎದುರು ನೋಡುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೆ ಆಕೆ ವರ್ಕೌಟ್ ಪೊಟೋಗಳನ್ನು ಸಹ ಶೇರ್‍ ಮಾಡಿದ್ದರು. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.

ಸಿನೆಮಾಗಳಲ್ಲಿ ಅವಕಾಶಗಳನ್ನು ಪಡೆಯಬೇಕಾದರೇ ನಿರ್ಮಾಪಕರು ಹಾಗೂ ನಿರ್ದೇಶಕರ ಗಮನ ಸೆಳೆಯಬೇಕು. ಈ ನಿಟ್ಟಿನಲ್ಲಿ ಮೇಘಾ ಶೆಟ್ಟಿ ಸಹ ಸೋಷಿಯಲ್ ಮಿಡಿಯಾದವನ್ನು ಸಾಧನವನ್ನಾಗಿ ಬಳಸಿಕೊಂಡು ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ಇದೀಗ ನೀರಿನ ಮಧ್ಯೆ ಬೆಡ್ ಮೇಲೆ ಮಲಗಿ ಪೋಸ್ ಕೊಟ್ಟಿದ್ದಾರೆ. ವೈಟ್ ಡ್ರೆಸ್ ನಲ್ಲಿ ಹಾಟ್ ಪೋಸ್ಗಳನ್ನು ಕೊಟ್ಟಿದ್ದಾರೆ. ಟಾಪ್ ಸೌಂದರ್ಯ ಹಾಗೂ ಮಾದಕ ನೋಟದ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಜೊತೆಗೆ ವಿವಿಧ ರೀತಿಯ ಕಾಮೆಂಟ್ ಗಳೂ ಸಹ ಹರಿದು ಬರುತ್ತಿವೆ. ಕೆಲವರು ಮೆಚ್ಚುಗೆ ವ್ಯಕ್ತಪಡಿಸುತ್ತದ್ದರೇ ಮತ್ತೆ ಕೆಲವರು ಟ್ರೋಲ್ ಮಾಡುತ್ತಿದ್ದಾರೆ.

ಇನ್ನೂ ನಟಿ ಮೇಘಾ ಶೆಟ್ಟಿ ದಿಲ್ ಪಸಂದ್ ಸಿನೆಮಾದ ಮೂಲಕ ಸಿನಿಮಾ ರಂಗಕ್ಕೂ ಎಂಟ್ರಿ ಕೊಟ್ಟರು. ಬಳಿಕ ಗೋಲ್ಡನ್ ಸ್ಟಾರ್‍ ಗಣೇಶ್ ಜೊತೆಗೆ ತ್ರಿಬಲ್ ರೈಡಿಂಗ್ ಎಂಬ ಸಿನೆಮಾದಲ್ಲಿ ತೆರೆ ಹಂಚಿಕೊಂಡಿದ್ದರು. ಇದೀಗ ಆಕೆ ಕಿರುತೆರೆಗೆ ಬ್ರೇಕ್ ಕೊಟ್ಟು ಸಿನೆಮಾಗಳ ಮೇಲೆ ಪೋಕಸ್ ಇಟ್ಟಿದ್ದಾರೆ. ಶೀಘ್ರದಲ್ಲೇ ಆಕೆಯ ಹೊಸ ಸಿನೆಮಾಗಳ ಬಗ್ಗೆ ಅಪ್ಡೇಟ್ ಬರಲಿದೆ. ಸಿನೆಮಾಗಳಲ್ಲಿ ಅವಕಾಶಗಳಿಗಾಗಿ ಆಕೆ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ.

Most Popular

To Top