ಬ್ಲಾಕ್ ಡ್ರೆಸ್ ನಲ್ಲಿ ಬೋಲ್ಡ್ ಪೋಸ್ ಕೊಟ್ಟ ಮೇಘಾ ಶೆಟ್ಟಿ, ನಿನ್ನ ನೋಡಿದ್ರೆ ಶಿಲಾಬಾಲಕಿಯೂ ನಾಚುತ್ತೆ ಎಂದ ಅಭಿಮಾನಿಗಳು….!

Follow Us :

ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ಜೊತೆ ಜೊತೆಯಲ್ಲಿ ಎಂಬ ಸಿರೀಯಲ್ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರ ಮನಸ್ಸು ಗೆದ್ದ ಮೇಘಾ ಶೆಟ್ಟಿ ಸಿನೆಮಾಗಳತ್ತ ಮುಖ ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಹಾಟ್ ಪೊಟೋಶೂಟ್ಸ್ ಮೂಲಕ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಮಂಗಳೂರು ಮೂಲದ ಈಕೆ ಇದೀಗ ಬ್ಲಾಕ್ ಕಲರ್‍ ಟ್ರೆಂಡ್ ವೇರ್‍ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಆಕೆಯ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಭಾರಿ ಸದ್ದು ಮಾಡುತ್ತಿವೆ. ಅಭಿಮಾನಿಗಳು ಆಕೆ ಮಾದಕತೆಗೆ ಫಿದಾ ಆಗಿದ್ದಾರೆ.

ನಟಿ ಮೇಘಾ ಶೆಟ್ಟಿ ಜೊತೆ ಜೊತೆಯಲ್ಲಿ ಸೀರಿಯಲ್ ನಲ್ಲಿ ಅನು ಸಿರಮನೆ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಈ ಪಾತ್ರದ ಮೂಲಕ ಅಪಾರ ಸಂಖ್ಯೆಯ ಕಿರುತೆರೆ ಅಭಿಮಾನಿಗಳನ್ನು ಪಡೆದುಕೊಂಡರು. ಇದೀಗ ಈ ಸೀರಿಯಲ್ ಮುಗಿದ್ದಿದರೂ ಅನು ಸಿರಿಮನೆ ಪಾತ್ರ ಮಾತ್ರ ಅಭಿಮಾನಿಗಳಲ್ಲಿ ಬೇರೂರಿದೆ. ಇದೀಗ ಮೇಘಾ ಶೆಟ್ಟಿ ಸಿನೆಮಾಗಳತ್ತ ಗಮನ ಹರಿಸುತ್ತಿದ್ದಾರೆ. ಒಳ್ಳೆಯ ಅವಕಾಶಗಳಿಗಾಗಿ ಆಕೆ ಎದುರು ನೋಡುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಬ್ಲಾಕ್ ಡ್ರೆಸ್ ನಲ್ಲಿ ಸಖತ್ ಹಾಟ್ ಅಂಡ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದು, ಈ ಪೊಟೋಗಳು ವೈರಲ್ ಆಗುತ್ತಿವೆ.

ಮಂಗಳೂರು ಮೂಲದ ನಟಿ ಮೇಘಾ ಶೆಟ್ಟಿ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಈ ಹಾದಿಯಲ್ಲೇ ಆಕೆ ಬ್ಲಾಕ್ ಕಲರ್‍ ಡ್ರೆಸ್ ನಲ್ಲಿ ಹಾಟ್ ಪೋಸ್ ಕೊಟ್ಟಿದ್ದಾರೆ. ವಿವಿಧ ಭಂಗಿಮಗಳಲ್ಲಿ ಯುವಕರ ಹೃದಯ ಕದಿಯುಂವತಹ ಬೋಲ್ಡ್ ಪೋಸ್ ಕೊಟ್ಟಿದ್ದಾರೆ. ಸೊಂಟ ಎದೆಯ ಸೌಂದರ್ಯದ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗಿದೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಆಕೆಯ ಮಾದಕತೆಗೆ ಫಿದಾ ಅಭಿಮಾನಿಗಳು ನಿಮ್ಮನ್ನು ನೋಡಿದ್ರೇ ಆ ಬೇಲೂರಿನ ಶಿಲಾಬಾಲಕಿಯರೂ ಸಹ ನಾಚಿ ನೀರಾಗುತ್ತಾರೆ ಎಂದು ಕಾಮೆಂಟ್ಸ್ ಮಾಡುತ್ತಿದ್ದಾರೆ. ಪೊಟೋಗಳಿಗೆ ಲೈಕ್ ಗಳು, ಕಾಮೆಂಟ್ ಗಳು ಹರಿದುಬರುತ್ತಿವೆ.

ಇನ್ನೂ ಬಜಾರ್‍ ಸಿನೆಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಧನ್ವೀರ್‍ ಅಭಿನಯದ ಕೈವ ಸಿನೆಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನೆಮಾ ಡಿ.8 ರಂದು ತೆರೆಕಾಣಲಿದೆ. ಈಗಾಗಲೇ ಮೇಘಾ ಶೆಟ್ಟಿ ತ್ರಿಬಲ್ ರೈಡಿಂಗ್, ದಿಲ್ ಪಸಂದ್ ಸಿನೆಮಾಗಳಲ್ಲಿ ನಟಿಸಿ ಫೇಂ ಪಡೆದುಕೊಂಡಿದ್ದಾರೆ. ಈ ಸಿನೆಮಾದ ಜೊತೆಗೆ ಗ್ರಾಮಾಯಣ, ಆಫ್ಟರ್‍ ಆಪರೇಷನ್ ಲಂಡನ್ ಕೆಫೆ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ.