ಭಿನ್ನವಾದ ಶಾರ್ಟ್ ಡ್ರೆಸ್ ನಲ್ಲಿ ದೇಹದ ಸಿರಿ ಪ್ರದರ್ಶನ ಮಾಡಿದ ಕನ್ನಡದ ನಟಿ ನಭಾ ನಟೇಶ್…..!

ಸ್ಯಾಂಡಲ್ ವುಡ್ ನ ವಜ್ರಕಾಯ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ನಭಾ ನಟೇಶ್ ಹಾಟ್ ಸೆನ್ಷೇಷನ್ ಎಂತಲೇ ಕರೆಯಲಾಗುತ್ತದೆ. ಅನೇಕ ಯುವಕರ ಕ್ರಷ್ ಆಗಿದ್ದಾರೆ. ಬಳಕುವಂತಹ ದೇಹದ ಸೌಂದರ್ಯ ಹೊಂದಿರುವ ಈಕೆ…

ಸ್ಯಾಂಡಲ್ ವುಡ್ ನ ವಜ್ರಕಾಯ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ನಭಾ ನಟೇಶ್ ಹಾಟ್ ಸೆನ್ಷೇಷನ್ ಎಂತಲೇ ಕರೆಯಲಾಗುತ್ತದೆ. ಅನೇಕ ಯುವಕರ ಕ್ರಷ್ ಆಗಿದ್ದಾರೆ. ಬಳಕುವಂತಹ ದೇಹದ ಸೌಂದರ್ಯ ಹೊಂದಿರುವ ಈಕೆ ಯಂಗ್ ನಟರ ಜೊತೆಗೆ ಅನೇಕ ಸಿನೆಮಾಗಳಲ್ಲಿ ಗ್ಲಾಮರ್‍ ರೋಲ್ ಗಳ ಮೂಲಕ ಕೆರಿಯರ್‍ ಸಾಗಿಸುತ್ತಿದ್ದಾರೆ. ತೆಲುಗಿನಲ್ಲಿ ಸೂಪರ್‍ ಹಿಟ್ ಹೊಡೆದ ರಾಮ್ ಪೋತುನೇನಿ ಅಭಿನಯದ ಇಸ್ಮಾರ್ಟ್ ಶಂಕರ್‍ ಸಿನೆಮಾದಲ್ಲಿ ನಾಯಕಿಯಾಗಿ ದೊಡ್ಡ ಫೇಮ್ ದಕ್ಕಿಸಿಕೊಂಡ ನಟಿ ನಭಾ ನಟೇಶ್ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿರುತ್ತಾರೆ. ಆಕೆಯ ಲೇಟೆಸ್ಟ್ ಪೊಟೋಗಳು ಸಖತ್ ಸದ್ದು ಮಾಡುತ್ತಿವೆ.

ನಟಿ ನಭಾ ಕೊನೆಯದಾಗಿ ನಟ ನಿತಿನ್ ಅಭಿನಯದ ಮಾಸ್ಟ್ರೋ ಸಿನೆಮಾದಲ್ಲಿ ಕಾಣಿಸಿಕೊಂಡರು. ಈ ಸಿನೆಮಾ ಒಟಿಟಿ ಮೂಲಕ ತೆರೆಕಂಡಿದ್ದು, ಈ ಸಿನೆಮಾದಲ್ಲಿ ಆಕೆ ಶಾರ್ಟ್ ಡ್ರೆಸ್ ಗಳನ್ನು ಧರಿಸಿ ಎಲ್ಲರನ್ನೂ ಆಕರ್ಷಿಸಿದರು. ಸ್ಟೈಲಿಷ್ ಆಗಿ ಕಾಣಿಸಿಕೊಳ್ಳುತ್ತಾ ಅದ್ಬುತವಾದ ನಟನೆಯೊಂದಿಗೆ ಎಲ್ಲರನ್ನೂ ರಂಜಿಸಿದ್ದರು. ಆದರೆ ಆಕೆಗೆ ಬಿಗ್ ಬ್ರೇಕ್ ನೀಡಿದ ಸಿನೆಮಾ ಮಾತ್ರ ಇಸ್ಮಾರ್ಟ್ ಶಂಕರ್‍ ಎಂದೇ ಹೇಳಬಹುದಾಗಿದೆ. ಈ ಸಿನೆಮಾದಲ್ಲಿ ಆಕೆ ನಟನೆ, ನೃತ್ಯ, ಸೌಂದರ್ಯದ ಮೂಲಕ ಅನೇಕ ಯುವಕರ ಕ್ರಷ್ ಆದರು. ಈ ಸಿನೆಮಾದ ಬಳಿಕ ಆಕೆ ಸ್ಟಾರ್‍ ನಟಿಯಾಗುತ್ತಾರೆ ಎಂದು ಭಾವಿಸಲಾಗಿತ್ತು. ಆದರೆ ಆಕೆಯ ಸ್ಟಾರ್‍ ಡಂ ಪಡೆದುಕೊಳ್ಳುವಲ್ಲಿ ವಿಫಲರಾದರು. ಕಳೆದ ಎರಡು ವರ್ಷಗಳ ಕಾಲ ಸಿನೆಮಾಗಳಿಂದ ದೂರವೇ ಉಳಿದ ಈಕೆ ಸಿನೆಮಾಗಳಲ್ಲಿ ಮತ್ತೆ ನಟಿಸಲಿ ಎಂದು ಅಭಿಮಾನಿಗಳು ಸಹ ಕಾಯುತ್ತಿದ್ದಾರೆ.

ಇನ್ನೂ ನಟಿ ನಭಾ ಸಿನೆಮಾಗಳಿಂದ ದೂರವೇ ಉಳಿದರೂ ಸಹ ಸೋಷಿಯಲ್ ಮಿಡಿಯಾ ಮೂಲಕ ಅಭಿಮಾನಿಗಳಿಗೆ ಹತ್ತಿರಲ್ಲೇ ಇದ್ದರು. ವಿವಿಧ ರೀತಿಯ ಡ್ರೆಸ್ ಗಳ ಮೂಲಕ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ ಇದೀಗ ಆಕೆ ಹಂಚಿಕೊಂಡ ಕೆಲವೊಂಧು ಗ್ಲಾಮರಸ್ ಪೋಸ್ ಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.  ಇದೀಗ ಆಕೆ ಹಂಚಿಕೊಂಡ ಪೊಟೋಗಳಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಶಾರ್ಟ್ ಡ್ರೆಸ್ ನಲ್ಲಿ ಔಟ್ ಡೋರ್‍ ಪೊಟೋಶೂಟ್ಸ್ ಮಾಡಿಸಿದ್ದಾರೆ. ಥೈಸ್ ಸೌಂದರ್ಯದ ಜೊತೆಗೆ ಟಾಪ್ ಗ್ಲಾಮರ್‍ ಮೂಲಕ ಮತ್ತೇರಿಸುತ್ತಿದ್ದಾರೆ. ಜಿರೋ ಸೈಜ್ ಸೊಂಟದ ಮೂಲಕ, ಕಿಲ್ಲಿಂಗ್ ಲುಕ್ಸ್ ಕೊಡುತ್ತಾ ಯುವಕರನ್ನು ಫಿದಾ ಮಾಡಿದ್ದಾರೆ. ಇದೀಗ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಸೋಷಿಯಲ್ ಮಿಡಿಯಾದಲ್ಲಿ ನಭಾ ಲೇಟೆಸ್ಟ್ ಪೊಟೋಗಳು ಸಖತ್ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಸೇರಿದಂತೆ ಅನೇಕರು ಹಾಟ್ ಕಾಮೆಂಟ್ ಗಳ ಮೂಲಕ, ಲೈಕ್ ಗಳ ಮೂಲಕ ಪೊಟೋಗಳನ್ನು ಮತಷ್ಟು ವೈರಲ್ ಮಾಡುತ್ತಿದ್ದಾರೆ. ಇನ್ನೂ ಸಿನೆಮಾಗಳಲ್ಲಿ ಅವಕಾಶಗಳನ್ನು ಗಿಟ್ಟಿಸಿಕೊಳ್ಳುವ ನಿಟ್ಟಿನಲ್ಲಿ ಆಕೆ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಅದರ ಜೊತೆಗೆ ಫ್ಯಾನ್ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿದ್ದಾರೆ.