Film News

ಬೋಲ್ಡ್ ಪೋಸ್ ಕೊಟ್ಟ ಕನ್ನಡ ಬ್ಯೂಟಿ ನೇಹಾ ಶೆಟ್ಟಿ, ಸೊಂಟದ ವಿಷ್ಯ ಬೇಡಮ ಶಿಷ್ಯ ಎಂದ ಫ್ಯಾನ್ಸ್….!

ಕರ್ನಾಟಕದ ಕರಾವಳಿ ಮೂಲದ ನಟಿ ನೇಹಾ ಶೆಟ್ಟಿ ಸಿನಿರಂಗದಲ್ಲಿ ಎಂಟ್ರಿ ಕೊಟ್ಟು ಬಿಗ್ ಬ್ರೇಕ್ ನೀಡುವ ಸಿನೆಮಾಗಾಗಿ ಕಾಯುತ್ತಿದ್ದರು. ಆಗ ಆಕೆಗೆ ಅದೃಷ್ಟ ತಂದುಕೊಟ್ಟಿದ್ದು ಮಾತ್ರ ತೆಲುಗಿನ ಡಿ.ಜೆ. ಟಿಲ್ಲು ಸಿನೆಮಾ ಎನ್ನಲಾಗುತ್ತಿದೆ. ಈ ಸಿನೆಮಾ ಬಾಕ್ಸ್ ಆಫೀಸ್ ನಲ್ಲಿ ಬಿಗ್ ಹಿಟ್ ಪಡೆದುಕೊಂಡಿದ್ದು, ನೇಹಾ ಶೆಟ್ಟಿ ಅಭಿನಯಕ್ಕೆ ಎಲ್ಲರೂ ಫಿದಾ ಆಗಿದ್ದಾರೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿದ್ದು, ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುವುದರ ಜೊತೆಗೆ ಫ್ಯಾನ್ ಬೇಸ್ ಸಹ ಹೆಚ್ಚಿಸಿಕೊಳ್ಳುತ್ತಿದ್ದಾರೆ.

ಕನ್ನಡದ ಮುಂಗಾರು ಮಳೆ 2 ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ನೇಹಾ ಶೆಟ್ಟಿ ಇದೀಗ ಟಾಲಿವುಡ್ ನಲ್ಲಿ ಪುಲ್ ಆಕ್ಟೀವ್ ಆಗಿದ್ದಾರೆ. ಆಕೆ ನಟಿಸಿದ್ದು ಬೆರಳೆಣಿಗೆ ಸಿನೆಮಾಗಳಲ್ಲಿ ಮಾತ್ರ. ಆದರೂ ಸಹ ಭಾರಿ ಕ್ರೇಜ್ ಪಡೆದುಕೊಂಡಿದ್ದಾರೆ. ಮೆಹಬೂಬ, ಗಲ್ಲಿ ರೌಡಿ, ಡಿಜೆ ಟಿಲ್ಲು ಮೊದಲಾದ ಸಿನೆಮಾಗಳ ಮೂಲಕ ತಮ್ಮ ಪ್ರತಿಭೆಯನ್ನು ‌ಪ್ರದರ್ಶನ ಮಾಡಿ ಯುವಜನತೆಯ ಮನದಲ್ಲಿ ಸ್ಥಾನ ಸಂಪಾದಿಸಿಕೊಂಡಿದ್ದಾರೆ. ಡಿಜೆ ಟಿಲ್ಲು ಸಿನೆಮಾ ಆಕೆಗೆ ಬಿಗ್ ಬ್ರೇಕ್ ನೀಡಿದ ಸಿನೆಮಾ ಎಂದೇ ಹೇಳಬಹುದಾಗಿದೆ. ಈ ಸಿನೆಮಾದ ಮೂಲಕ ಅನೇಕ ಅಭಿಮಾನಿಗಳನ್ನು ಸಹ ಪಡೆದುಕೊಂಡರು. ಡಿಜೆ ಟಿಲ್ಲು ಸಿನೆಮಾದ ಬಳಿಕ ಆಕೆ ಸಿನೆಮಾಗಳಿಂದ ಕೊಂಚ ಗ್ಯಾಪ್ ಪಡೆದುಕೊಂಡಿದ್ದರು. ಕೊನೆಯದಾಗಿ ಆಕೆ ರೂಲ್ಸ್ ರಂಜನ್, ಬೆದುರುಲಂಕ 2012 ನಟಿಸಿದ್ದರು. ಶೀಘ್ರದಲ್ಲೇ ಆಕೆ ಗ್ಯಾಂಗ್ಸ್ ಆಫ್ ಗೋದಾವರಿ ಎಂಬ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ.

ಸೋಷಿಯಲ್ ಮಿಡಿಯಾದಲ್ಲಿ ನಟಿ ನೇಹಾ ಶೆಟ್ಟಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಸಾಲು ಸಾಲು ಪೊಟೋಶೂಟ್ಸ್, ವಿಡಿಯೋಗಳ ಮೂಲಕ ಅಭಿಮಾನಿಗಳನ್ನು ತನ್ನತ್ತ ಸೆಳೆದುಕೊಳ್ಳುತ್ತಿರುತ್ತಾರೆ. ವಿವಿಧ ರೀತಿಯ ಡ್ರೆಸ್ ಗಳಲ್ಲಿ ಆಕೆ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಟ್ರೆಂಡಿ ವೇರ್‍ ನಲ್ಲಿ ಮೈಂಡ್ ಬ್ಲಾಕ್ ಆಗುವಂತ ಪೋಸ್ ಕೊಟ್ಟಿದ್ದಾರೆ. ಟಾಪ್ ಗ್ಲಾಮರ್‍ ಜೊತೆಗೆ ಸೊಂಟದ ಮೈಮಾಟ ಪ್ರದರ್ಶನ ಮಾಡಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಆಕೆಯ ಮಾದಕ ನೋಟಕ್ಕೆ ಯುವಕರು ಫಿದಾ ಆಗಿದ್ದಾರೆ. ಇನ್ನೂ ಆಕೆಯ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ತಮ್ಮದೇ ಆದ ಶೈಲಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. ಅದರಲ್ಲೂ ಕೆಲವರಂತೂ ಆಕೆಯ ಸೊಂಟ ನೋಡಿ ಸೊಂಟದ ವಿಷ್ಯ ಬೇಡಮ ಶಿಷ್ಯ ಎಂದು ಕ್ರೇಜಿ ಕಾಮೆಂಟ್ಸ್ ಮಾಡುತ್ತಿದ್ದಾರೆ.

ಇನ್ನೂ ನೇಹಾ ಶೆಟ್ಟಿ ಕೊನೆಯದಾಗಿ ಟಿಲ್ಲು ಸ್ಕ್ವೇರ್‍ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಸೌತ್ ನಲ್ಲಿ ಸದ್ದು ಮಾಡುತ್ತಿರುವ ಕನ್ನಡ ನಟಿಯರಲ್ಲಿ ನೇಹಾ ಶೆಟ್ಟಿ ಸಹ ಒಬ್ಬರಾಗಿದ್ದಾರೆ. ಶೀಘ್ರದಲ್ಲೇ ಆಕೆ ಅಭಿನಯದ ಗ್ಯಾಂಗ್ಸ್ ಆಫ್ ಗೋದಾವರಿ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಮೇ ತಿಂಗಳಲ್ಲಿ ಈ ಸಿನೆಮಾ ತೆರೆ ಕಾಣಲಿದೆ.

Most Popular

To Top