Film News

ಸ್ಲೀವ್ ಲೆಸ್ ಡ್ರೆಸ್ ನಲ್ಲಿ ಹಾಟ್ ಪೋಸ್ ಕೊಟ್ಟ ಪ್ರಣಿತಾ, ತಾಯಿಯಾದರೂ ಸಹ ಮತಷ್ಟು ಹಾಟ್ ಆಗಿ ಕಾಣಿಸಿಕೊಂಡ ನಟಿ….!

ಸ್ಯಾಂಡಲ್ ವುಡ್ ಬಹುಬೇಡಿಕೆ ನಟಿ ಪ್ರಣಿತಾ ಸುಭಾಷ್ ಇತ್ತೀಚಿಗಷ್ಟೆ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ಕೊಟ್ಟರು. ಮದುವೆ, ಮಗು ಕಾರಣದಿಂದ ಸಿನೆಮಾಗಳಿಂದ ದೂರವುಳಿದ ಈಕೆ ಇದೀಗ ಸಿನೆಮಾಗಳಲ್ಲಿ ಕಮ್ ಬ್ಯಾಕ್ ಮಾಡಿದ್ದಾರೆ. ಆಕೆ ಸಿನೆಮಾಗಳಿಂದ ದೂರ ಉಳಿದರೂ ಸಹ ಸೋಷಿಯಲ್ ಮಿಡಿಯಾ ಮೂಲಕ ಅಭಿಮಾನಿಗಳಿಗೆ ಟಚ್ ನಲ್ಲೇ ಇದ್ದರು. ಗರ್ಭಿಣಿಯಾದ ಸಮಯದಲ್ಲಿ ಬೇಬಿ ಬಂಪ್ ಪೊಟೋಸ್, ಮಗುವಿನ ಪೊಟೋಗಳನ್ನು ತನ್ನ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಾ ಬ್ಯುಸಿಯಾಗಿದ್ದರು. ಇದೀಗ ಆಕೆ ಈ ಹಿಂದೆಗಿಂತ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಆಕೆಯನ್ನು ನೋಡಿದರೇ ತಾಯಿಯ ಮಗು ಎನ್ನಲು ಸಾಧ್ಯವೇ ಇಲ್ಲ ಎಂಬಂತೆ ಹಾಟ್ ಟ್ರೀಟ್ ನೀಡುತ್ತಿದ್ದಾರೆ.

ನಟಿ ಪ್ರಣಿತಾ ಕಳೆದ 2021 ರಲ್ಲಿ ಬೆಂಗಳೂರು ಮೂಲದ ಉದ್ಯಮಿ ನಿತಿನ್ ರಾಜ್ ಎಂಬಾತನನ್ನು ವಿವಾಹವಾದರು. ಇವರ ಮದುವೆ ಸೀಕ್ರೇಟ್ ಆಗಿಯೇ ನಡೆದಿತ್ತು. ಕಳೆದ ವರ್ಷ ಆಕೆ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ಕೊಟ್ಟರು. ಇದೀಗ ತಾಯಿಯಾಗಿ, ನಟಿಯಾಗಿಯೂ ಕುಟುಂಬ ನಿರ್ವಹಣೆಯನ್ನು ಮಾಡುತ್ತಿದ್ದಾರೆ. ಇನ್ನೂ ಪತಿಯ ಅನುಮತಿಯೊಂದಿಗೆ ಮತ್ತೆ ಸಿನೆಮಾಗಳಲ್ಲಿ ಕೆರಿಯರ್‍ ಸಾಗಿಸುತ್ತಿದ್ದಾರೆ. ಸದ್ಯ ಆಕೆ ಕನ್ನಡದಲ್ಲಿ ರಾಮನ ಅವತಾರ ಎಂಬ ಕನ್ನಡ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ತೆಲುಗಿನಲ್ಲಿ ಕೊನೆಯದಾಗಿ ಆಕೆ ಎನ್.ಟಿ.ಆರ್‍ ಕಥಾನಾಯಕುಡು ಎಂಬ ಸಿನೆಮಾದಲ್ಲಿ ಸಣ್ಣ ಕ್ಯಾಮಿಯೋ ರೋಲ್ ನಲ್ಲಿ ನಟಿಸಿದ್ದರು. ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಪ್ರಣಿತಾ ಸದಾ ಹಾಟ್ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ.

ನಟಿ ಪ್ರಣಿತಾ ಸದಾ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಲೇ ಇರುತ್ತಾರೆ.  ಈ ಹಾದಿಯಲ್ಲೇ ಮತ್ತೊಮ್ಮೆ ಸೋಷಿಯಲ್ ಮಿಡಿಯಾದಲ್ಲಿ ತಮ್ಮ ಅಭಿಮಾನಿಗಳಿಗಾಗಿ ಹಾಟ್ ಟ್ರೀಟ್ ನೀಡಿದ್ದಾರೆ. ಸ್ಲೀವ್ ಲೆಸ್ ಟಾಪ್ ನಲ್ಲಿ ಎದೆಯ ಸೌಂದರ್ಯ ಪ್ರದರ್ಶನ ಮಾಡಿದ್ದಾರೆ. ಆಕೆಯ ಈ ಮಾದಕತೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದೆ. ತಾಯಿಯಾದರೂ ಸಹ ಹದಿಹರೆಯದ ಹುಡುಗಿಯಂತೆ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಬ್ಲಾಕ್ ಕಲರ್‍ ಟಾಪ್ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಹಾಟ್ ಆಗಿರುವ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಆಕೆಯ ಅಭಿಮಾನಿಗಳೂ ಸೇರಿದಂತೆ ನೆಟ್ಟಿಗರೂ ಸಹ ಹಾಟ್ ಹಾಟ್ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಸದ್ಯ ಪ್ರಣಿತಾ ಮಲಯಾಳಂ ಸಿನೆಮಾ ಒಂದರಲ್ಲಿ ನಟಿಸುತ್ತಿದ್ದಾರೆ. ಇನ್ನೂ ಲಾಕ್ ಡೌನ್ ಸಮಯದಲ್ಲಂತೂ ಪ್ರಣಿತಾ ಅನೇಕ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಬಡವರಿಗೆ ಆಹಾರವನ್ನು ಸ್ವಂತ ಖರ್ಚಿನಿಂದಲೇ ನೀಡಿದ್ದರು. ಸದ್ಯ ಪ್ರಣಿತಾ ಹಂಚಿಕೊಂಡ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ.

Most Popular

To Top