ಜಾಕೆಟ್ ಹಾಕುವುದು ಮರೆತ ಪ್ರಣಿತಾ, ಟೂ ಪೀಸ್ ಬಿಕಿನಿಯಲ್ಲಿ ಟಾಪ್ ಸೌಂದರ್ಯ ಶೋ ಮಾಡಿದ ಕನ್ನಡ ಬ್ಯೂಟಿ…..!

Follow Us :

ಕನ್ನಡ ನಟಿ ಪ್ರಣಿತಾ ಸುಭಾಷ್ ಇತ್ತೀಚಿಗಷ್ಟೆ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ಕೊಟ್ಟರು. ಮದುವೆ, ಮಗು ಕಾರಣದಿಂದ ಸಿನೆಮಾಗಳಿಂದ ದೂರವುಳಿದ ಈಕೆ ಇದೀಗ ಸಿನೆಮಾಗಳಲ್ಲಿ ಕಮ್ ಬ್ಯಾಕ್ ಮಾಡಿದ್ದಾರೆ. ಆಕೆ ಸಿನೆಮಾಗಳಿಂದ ದೂರ ಉಳಿದರೂ ಸಹ ಸೋಷಿಯಲ್ ಮಿಡಿಯಾ ಮೂಲಕ ಅಭಿಮಾನಿಗಳಿಗೆ ಟಚ್ ನಲ್ಲೇ ಇದ್ದರು. ತಾಯಿಯಾದರೂ ಸಹ ಆಕೆಯ ಗ್ಲಾಮರ್‍ ಮಾತ್ರ ಕಡಿಮೆಯಾಗಿಲ್ಲ ಎನ್ನಬಹುದಾಗಿದ್ದು, ಇದೀಗ ಆಕೆ ಹಂಚಿಕೊಂಡ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.

ಕನ್ನಡ ಬ್ಯೂಟಿ ಪ್ರಣಿತಾ ಸುಭಾಷ್ ಕಾಣಿಸಿಕೊಂಡಿದ್ದು, ಕಡಿಮೆ ಸಿನೆಮಾಗಳಲ್ಲಾದರೂ ಸಹ ಬಂದಂತಹ ಅವಕಾಶಗಳನ್ನು ಬಳಸಿಕೊಂಡು ಬಹುಬೇಡಿಕೆಯನ್ನು ಪಡೆದುಕೊಂಡರು. ಕನ್ನಡದಲ್ಲಿ ಮಾತ್ರವಲ್ಲದೇ ತೆಲುಗಿನಲ್ಲೂ ಸಹ ಕೆಲವೊಂದು ಸಿನೆಮಾಗಳನ್ನು ಮಾಡಿ ಅಲ್ಲೂ ಒಳ್ಳೆಯ ಕ್ರೇಜ್ ಪಡೆದುಕೊಂಡರು. ನಟಿ ಪ್ರಣಿತಾ ಕಳೆದ 2021 ರಲ್ಲಿ ಬೆಂಗಳೂರು ಮೂಲದ ಉದ್ಯಮಿ ನಿತಿನ್ ರಾಜ್ ಎಂಬಾತನನ್ನು ವಿವಾಹವಾದರು. ಇವರ ಮದುವೆ ಸೀಕ್ರೇಟ್ ಆಗಿಯೇ ನಡೆದಿತ್ತು. ಕಳೆದ ವರ್ಷ ಆಕೆ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ಕೊಟ್ಟರು. ಇದೀಗ ತಾಯಿಯಾಗಿ, ನಟಿಯಾಗಿಯೂ ಕುಟುಂಬ ನಿರ್ವಹಣೆಯನ್ನು ಮಾಡುತ್ತಿದ್ದಾರೆ. ಇನ್ನೂ ಪತಿಯ ಅನುಮತಿಯೊಂದಿಗೆ ಮತ್ತೆ ಸಿನೆಮಾಗಳಲ್ಲಿ ಕೆರಿಯರ್‍ ಸಾಗಿಸುತ್ತಿದ್ದಾರೆ.

ಇನ್ನೂ ನಟಿ ಪ್ರಣಿತಾ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿರುತ್ತಾರೆ. ತನ್ನ ಸಿನೆಮಾ ಅಪ್ಡೇಟ್ ಗಳ ಜೊತೆಗೆ ಆಗಾಗ ಗ್ಲಾಮರಸ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ನಟಿ ಪ್ರಣಿತಾ ಇದೀಗ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ಸಖತ್ ಹಾಟ್ ಆಗಿ ದರ್ಶನ ಕೊಟ್ಟಿದ್ದಾರೆ. ಜಾಕೆಟ್ ಹಾಕದೇ ಬ್ರಾ ಧರಿಸಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಎದೆಯ ಸೌಂದರ್ಯದ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದ್ದಾರೆ. ಟಾಪ್ ಸೌಂದರ್ಯದ ಮೂಲಕ ಅಭಿಮಾನಿಗಳಿಗೆ ಬೆವರು ತರಿಸಿದ್ದಾರೆ. ತಾಯಿಯಾದರೂ ಸಹ ಪ್ರಣಿತಾ ತಗ್ಗೇದೇ ಲೇ ಎಂಬಂತೆ ಹಾಟ್ ಪೋಸ್ ಕೊಡುತ್ತಿದ್ದಾರೆ. ತಾಯಿಯಾದರೂ ಆಕೆಯ ಗ್ಲಾಮರ್‍ ಮಾತ್ರ ಕಡಿಮೆಯಾಗಿಲ್ಲ ಎನ್ನಬಹುದಾಗಿದೆ. ಇನ್ನೂ ಆಕೆಯ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ನಟಿ ಪ್ರಣಿತಾ ತೆಲುಗಿನಲ್ಲಿ ಕೊನೆಯದಾಗಿ ಎನ್.ಟಿ.ಆರ್‍ ಕಥಾನಾಯುಕುಡು ಎಂಬ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ಆಕೆ ಕನ್ನಡದಲ್ಲಿ ರಾಮನಅವತಾರ ಎಂಬ ಸಿನೆಮಾದ ಜೊತೆಗೆ ಮಲಯಾಳಂ ನಲ್ಲೂ ಸಹ ಸಿನೆಮಾ ಒಂದರಲ್ಲಿ ನಟಿಸುತ್ತಾ ಬ್ಯುಸಿಯಾಗಿದ್ದಾರೆ.