Film News

ಹಾಟ್ ಅವತಾರ ತಾಳಿದ ಕೆಜಿಎಫ್ ನಟಿ ರೂಪಾ ರಾಯಪ್ಪ, ಸಖತ್ ಬೋಲ್ಡ್ ಆಗಿ ಪೋಸ್ ಕೊಟ್ಟ ನಟಿ…..!

ಸೋಷಿಯಲ್ ಮಿಡಿಯಾದಲ್ಲಿ ಕಿರುತೆರೆ ಕಲಾವಿದರಿಂದ ಸಿನೆಮಾ ಸ್ಟಾರ್‍ ಕಲಾವಿದರೂ ಪುಲ್ ಆಕ್ಟೀವ್ ಆಗಿದ್ದಾರೆ. ಕ್ಯಾರೆಕ್ಟರ್‍ ಆರ್ಟಿಸ್ಟ್ ಗಳೂ ಸಹ ಭಾರಿ ಸದ್ದು ಮಾಡುತ್ತಿರುತ್ತಾರೆ. ಹಾಟ್ ಪೊಟೋಶೂಟ್ಸ್ ಮೂಲಕ ನೆವರ್‍ ಬಿಪೋರ್‍ ಎಂಬಂತೆ ಮಾದಕ ಪೊಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಈ ಹಾದಿಯಲ್ಲೆ ಕೆಜಿಎಫ್ ಸಿನೆಮಾದಲ್ಲಿ ಶಾಂತಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡ ರೂಪಾ ರಾಯಪ್ಪ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಆಕೆಯ ಹಾಟ್ ಅವತಾರದ ಪೊಟೋಗಳು ಸಖತ್ ವೈರಲ್ ಅಗುತ್ತಿವೆ.

ಕನ್ನಡ ಸಿನೆಮಾದ ತಾಕತ್ತ ಏನು ಎಂಬುದನ್ನು ವಿಶ್ವ ಮಟ್ಟಕ್ಕೆ ಸಾರಿದಂತಹ ಕೆಜಿಎಫ್ ಸಿನೆಮಾದಲ್ಲಿ ನಟಿ ರೂಪಾ ರಾಯಪ್ಪ ಡಿ ಗ್ಲಾಮರ್‍ ರೋಲ್ ನಲ್ಲಿ ನಟಿಸಿದ್ದರು. ಶಾಂತಿ ಎಂಬ ಸಣ್ಣ ಪಾತ್ರದಲ್ಲಿ ಆಕೆ ನಟಿಸಿದ್ದರು. ಆಕೆ ನಟಿಸಿದ್ದು ಸಣ್ಣ ಪಾತ್ರದಲ್ಲಾದರೂ ಆಕೆಯ ಪಾತ್ರ ಪ್ರೇಕ್ಷಕರನ್ನು ತುಂಬಾನೆ ಆಕರ್ಷಣೆ ಮಾಡಿದೆ. ಇನ್ನೂ ಕೆಜಿಎಫ್ ಸಿನೆಮಾದಲ್ಲಿ ಡಿ ಗ್ಲಾಮರ್‍ ರೋಲ್ ನಲ್ಲಿ ಕಾಣಿಸಿಕೊಂಡ ರೂಪಾ ರಾಯಪ್ಪ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಸಖತ್ ಹಾಟ್ ಆಗಿ ದರ್ಶನ ಕೊಡುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ರೂಪಾ ರಾಯಪ್ಪ ಸ್ಟಾರ್‍ ನಟಿಯರಿಗಿಂತ ತಾನು ಕಡಿಮೆಯಿಲ್ಲ ಎಂಬಂತೆ ಹಾಟ್ ಅವತಾರ ತಾಳಿದ್ದಾರೆ. ಕೆಜಿಎಫ್ ಸಿನೆಮಾದಲ್ಲಿನ ರೂಪಾ ರಾಯಪ್ಪ ಲುಕ್ಸ್ ಕಂಡ ಅನೇಕರು ಆಕೆಯ ಹಾಟ್ ಅವತಾರ ಕಂಡು ಶಾಕ್ ಆಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೆ ಎಲ್ಲೋ ಕಲರ್‍ ಬಣ್ಣದ ಬಿಕಿನಿ ಶಾರ್ಟ್ ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಹಾಟ್ ಅವತಾರ ತಾಳಿದ್ದಾರೆ. ನೀಲಿ ಬಣ್ಣದ ಶರ್ಟ್ ಹಾಗೂ ಶಾರ್ಟ್ ಧರಿಸಿ ಎದೆಯ ಸೌಂದರ್ಯ ಪ್ರದರ್ಶನ ಮಾಡಿದ್ದಾರೆ. ಗ್ಲಾಸಸ್ ಧರಿಸಿ ತುಂಭಾನೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ ರೂಪಾ ರಾಯಪ್ಪ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಆಕೆಯ ಅಭಿಮಾನಿಗಳು ಸೇರಿದಂತೆ ಅನೇಕರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇನ್ನೂ ನಟಿ ರೂಪಾ ರಾಯಪ್ಪ ಸೋಷಿಯಲ್ ಮಿಡಿಯಾದ ಮೂಲಕ ನಿರ್ಮಾಪಕರು ಹಾಗೂ ನಿರ್ದೇಶಕರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಸದ್ಯ ಆಕೆ ದಿ ಜಡ್ಜ್ ಮೆಂಟ್ ಎಂಬ ಸಿನೆಮಾದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಇನ್ನೂ ಆಕೆ ಸಿನೆಮಾಗಳಲ್ಲಿ ಯಾವ ರೀತಿಯಲ್ಲಿ ಸಕ್ಸಸ್ ಕಾಣಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

Most Popular

To Top