ಎದೆ ಭಾಗವನ್ನು ಕೈಯಲ್ಲಿ ಮುಚ್ಚಿಕೊಂಡು ಟಾಪ್ ಲೆಸ್ ಆದ ರೂಪ ರಾಯಪ್ಪ, ವೈರಲ್ ಆದ ಪೊಟೋಸ್….!

Follow Us :

ಸಿನೆಮಾಗಳಲ್ಲಿ ಓವರ್‍ ಆಗಿ ದೇಹದ ಮೈಮಾಟ ಪ್ರದರ್ಶನ ಮಾಡಲು ಕೆಲವೊಂದು ನಿರ್ಬಂಧಗಳಿರುತ್ತವೆ. ಆದರೆ ಸೋಷಿಯಲ್ ಮಿಡಿಯಾದ ಪುಣ್ಯ ಎಂಬಂತೆ ಅದರಲ್ಲಿ ಯಾವುದೇ ನಿರ್ಬಂಧವಿಲ್ಲದ ಕಾರಣದಿಂದ ಕೆಲ ನಟಿಯರು ತುಂಬಾನೆ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಕೆಜಿಎಫ್ ಸಿನೆಮಾದಲ್ಲಿ ಸಣ್ಣ ಶಾಂತಿ ಎಂಬ ಪಾತ್ರ ಮಾಡಿದ ರೂಪಾ ರಾಯಪ್ಪ ಸಹ ಸಾಲಿಗೆ ಸೇರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ಆಕೆ ಪುಲ್ ಆಕ್ಟೀವ್ ಆಗಿದ್ದು, ಬ್ಯಾಕ್ ಟು ಬ್ಯಾಕ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿರುತ್ತಾರೆ. ಇದೀಗ ಆಕೆ ಸಂಪೂರ್ಣವಾಗಿ ಟಾಪ್ ಲೆಸ್ ಆಗಿ ಕಾಣಿಸಿಕೊಂಡಿದ್ದು, ಆಕೆಯ ಪೊಟೋಗಳು ತುಂಬಾನೆ ವೈರಲ್ ಆಗುತ್ತಿವೆ.

ಅನೇಕ ರೆಕಾರ್ಡ್ ಗಳನ್ನು ಬ್ರೇಕ್ ಮಾಡಿದಂತಹ ಕನ್ನಡದ ಕೆಜಿಎಫ್ ಸಿನೆಮಾದಲ್ಲಿ ನಟಿಸುವ ಮೂಲಕ ಫೇಂ ಪಡೆದುಕೊಂಡ ರೂಪಾ ರಾಯಪ್ಪ ಸದ್ಯ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿದ್ದಾರೆ. ವಿವಿಧ ರೀತಿಯ ಪೊಟೋಶೂಟ್ಸ್, ವಿಡಿಯೋಗಳ ಮೂಲಕ ಫ್ಯಾನ್ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿದ್ದಾರೆ. ಕೆಜಿಎಫ್ ಸಿನೆಮಾದಲ್ಲಿ ಆಕೆ ಸಣ್ಣ ಪಾತ್ರದಲ್ಲಿ ಕಾಣಿಸಿಕೊಂಡರೂ ಸಹ ಆಕೆ ಪಾತ್ರ ತುಂಬಾನೆ ಪ್ರಾಮುಖ್ಯತೆ ಪಡೆದುಕೊಂಡಿತ್ತು. ಈ ಸಿನೆಮಾದಲ್ಲಿ ಡಿ ಗ್ಲಾಮರ್‍ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಆದರೆ ಆಕೆಯನ್ನು ಸೋಷಿಯಲ್ ಮಿಡಿಯಾದಲ್ಲಿ ನೋಡಿದರೇ ಮಾತ್ರ ಶಾಕ್ ಆಗುತ್ತದೆ. ಅಷ್ಟೊಂದು ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ಟಾಪ್ ಲೆಸ್ ಆಗಿ ಕಾಣಿಸಿಕೊಂಡಿದ್ದು, ಆಕೆಯ ಪೊಟೋಗಳು ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಸಿದೆ.

ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ನಟಿ ರೂಪಾ ರಾಯಪ್ಪ ಸಾಲು ಸಾಲು ಪೊಟೋಶೂಟ್ಸ್ ಹಂಚಿಕೊಳ್ಳುತ್ತಿರುತ್ತಾರೆ. ಸದಾ ಬೋಲ್ಡ್ ಆಗಿಯೇ ಕಾಣಿಸಿಕೊಳ್ಳುವ ರೂಪಾ ರಾಯಪ್ಪ, ಇದೀಗ ಟಾಪ್ ಲೆಸ್ ಆಗಿ ಕಾಣಿಸಿಕೊಂಡು ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಕಳೆದೆರಡು ದಿನಗಳ ಹಿಂದೆಯಷ್ಟೆ ನಟಿ ರೂಪಾ ರಾಯಪ್ಪ ಪ್ಲಾಸ್ಟಿಕ್ ಚಿಟ್ಟೆಗಳನ್ನು ಎದೆಯ ಭಾಗಕ್ಕೆ ಅಂಟಿಸಿಕೊಂಡು ಬೋಲ್ಡ್ ಲುಕ್ಸ್ ಕೊಟ್ಟಿದ್ದರು. ಇದೀಗ ಮತ್ತೊಮ್ಮೆ ಟಾಪ್ ಲೆಸ್ ಆಗಿದ್ದಾರೆ. ಆದರೆ ಈ ಬಾರಿ ತುಂಬಾನೆ ಬೋಲ್ಡ್ ಆಗಿದ್ದಾರೆ ಎಂದೇ ಹೇಳಬಹುದಾಗಿದೆ. ರೆಡ್ ಕಲರ್‍ ಬಾಟಂ ವೇರ್‍ ಬಿಟ್ಟರೇ ಆಕೆ ಏನು ಧರಿಸಿಲ್ಲ. ಅಂದರೇ ತನ್ನ ಎರಡೂ ಕೈಗಳಿಂದ ಎದೆಯ ಭಾಗವನ್ನು ಮುಚ್ಚಿಕೊಂಡಿದ್ದಾರೆ. ಸಂಪೂರ್ಣವಾಗಿ ಟಾಪ್ ಲೆಸ್ ಆಗಿದ್ದಾರೆ.

ಇನ್ನೂ ಆಕೆ ಈ ಪೊಟೋಗಳು ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಸಿದೆ. ಸೋಷಿಯಲ್ ಮಿಡಿಯಾದಲ್ಲಿ ಪೊಟೋಗಳು ಭಾರಿ ಸದ್ದು ಮಾಡುತ್ತಿವೆ. ಅನೇಕರು ಆಕೆಯ ಈ ಡೇರ್‍ ನೆಸ್ ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರೇ, ಮತ್ತೆ ಕೆಲವರು ಟ್ರೋಲ್ ಮಾಡುತ್ತಿದ್ದಾರೆ. ಕೆಲವರು ಕೈ ಏಕೆ ಅಡ್ಡ ಇಟ್ಟುಕೊಂಡಿದ್ದೀಯಾ ಅದನ್ನು ತೆಗೆದು ತೋರಿಸಿಬಿಡು ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಅವಕಾಶಗಳಿಗಾಗಿ ಇಷ್ಟೊಂದು ಕೀಳು ಮಟ್ಟಕ್ಕೆ ಇಳಿಯಬೇಕಾ ಎಂದು ಟ್ರೋಲ್ ಸಹ ಮಾಡುತ್ತಿದ್ದಾರೆ. ಕೆಲವರು ನಿಮ್ಮ ಮುಂದೆ ಬಾಲಿವುಡ್ ನಟಿಯರೂ ಸಹ ಕಡಿಮೆ ಎಂದು ಕಾಮೆಂಟ್ ಮಾಡುತ್ತಿದ್ದಾರೆ.