Film News

ಮತ್ತೊಮ್ಮೆ ಬೋಲ್ಡ್ ಪೊಟೊಶೂಟ್ಸ್ ಮೂಲಕ ಇಂಟರ್ ನೆಟ್ ನಲ್ಲಿ ಬಿಸಿಯೇರಿಸಿದ ಕನ್ನಡ ಬ್ಯೂಟಿ ಸಂಗೀತಾ ಭಟ್…..!

ಸೋಷಿಯಲ್ ಮಿಡಿಯಾದಲ್ಲಿ ದೇಹದ ಅಂಗಾಗ ಪ್ರದರ್ಶನಕ್ಕೆ ಯಾವುದೇ ಅಡ್ಡಿಯಿಲ್ಲ ಎಂಬಂತೆ ಸಾಮಾನ್ಯರಿಂದ ಹಿಡಿದು ಸ್ಟಾರ್‍ ನಟಿಯರವರೆಗೂ ಹಾಟ್ ಅಂಡ್ ಬೋಲ್ಡ್ ಆಗಿ ಪೋಸ್ ಕೊಡುತ್ತಿರುತ್ತಾರೆ. ಅದರಲ್ಲೂ ಕಿರುತೆರೆ ಕಲಾವಿದರು ಹಾಗೂ ಆಂಕರ್‍ ಗಳು ಬೋಲ್ಡ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ಕನ್ನಡ ಮೂಲದ ನಟಿ ಸಂಗೀತಾ ಭಟ್ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿವೆ.

ಸ್ಯಾಂಡಲ್ ವುಡ್ ಹಾಗೂ ಕನ್ನಡ ಕಿರುತೆರೆಯ ಮೂಲಕ ಪರಿಚಿತರಾದ ಸಂಗೀತಾ ಭಟ್ ನ್ಯಾಚುರಲ್ ಅಭಿನಯದ ಮೂಲಕ ಜನಪ್ರಿಯತೆ ಪಡೆದುಕೊಂಡಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಂತೂ ಬಾಲಿವುಡ್ ನಟಿಯರನ್ನೂ ಮೀರಿಸುವಂತಹ ಬೋಲ್ಡ್ ಲುಕ್ಸ್ ಕೊಡುತ್ತಾ ಸುದ್ದಿಯಾಗುತ್ತಿರುತ್ತಾರೆ. ಬಿಕಿನಿ ಸೇರಿದಂತೆ ವಿವಿಧ ರೀತಿಯ ಡ್ರೆಸ್ ಗಳಲ್ಲಿ ಸದಾ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಆಕೆಯ ಸೋಷಿಯಲ್ ಮಿಡಿಯಾ ಖಾತೆಗಳನ್ನು ಒಮ್ಮೆ ಪರಿಶೀಲನೆ ನಡೆಸಿದರೇ ನಿಮಗೆ ತಿಳಿಯುತ್ತದೆ ಆಕೆ ಎಷ್ಟರ ಮಟ್ಟಿಗೆ ಬೋಲ್ಡ್ ಎಂಬುದು. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿವೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿವೆ.

ನಟಿ ಸಂಗೀತಾ ಭಟ್ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದು, ಬೋಲ್ಡ್ ಅವತಾರ ತಾಳಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೆ ಆಕೆ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಬೋಲ್ಡ್ ಪೊಟೋಗಳ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ. ರೆಡ್ ಕಲರ್‍ ಸ್ಯಾಟಿನ್ ಬ್ರೇಸರ್‍ ಅದಕ್ಕೆ ಮ್ಯಾಚ್ ಆಗುವಂತಹ ಕಪ್ಪು ಬಣ್ಣದ ಲಾಂಗ್ ಸ್ಕರ್ಟ್ ಧರಿಸಿ, ಗಲ್ಲದ ಮೇಲೆ ಮೂರು ಕಪ್ಪು ಚುಕ್ಕೆ ಇಟ್ಟುಕೊಂಡು ಪೋಸ್ ಕೊಟ್ಟಿದ್ದಾರೆ. ಸಂಗೀತಾಳ ಈ ಲೇಟೆಸ್ಟ್ ಲುಕ್ಸ್ ಕಂಡ ಪಡ್ಡೆಹುಡುಗರು ನಿದ್ದೆಗೆಡಿಸಿಕೊಂಡಿದ್ದಾರೆ. ಇನ್ನೂ ಆಕೆ ಹಂಚಿಕೊಂಡ ಈ ಪೊಟೋಗಳು ಕಡಿಮೆ ಸಮಯದಲ್ಲೆ ಭಾರಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್, ಬೋಲ್ಡ್ ಕಾಮೆಂಟ್ ಗಳ ಜೊತೆಗೆ ಲೈಕ್ ಗಳು, ಫೈರಿಂಗ್ ಎಮೋಜಿಗಳನ್ನು ಹರಿಬಿಡುತ್ತಿದ್ದಾರೆ. ಇನ್ನೂ ನಟಿ ಸಂಗೀತಾ ಭಟ್ ಕನ್ನಡದ ಜೊತೆಗೆ ತಮಿಳು ಹಾಗೂ ಮಲಯಾಳಂ ನಲ್ಲೂ ಸಹ ನಟಿಸಿದ್ದಾರೆ. ಎರಡನೇ ಸಲ, ಮಾಮು ಟೀ ಅಂಗಡಿ, ದಯವಿಟ್ಟು ಗಮನಿಸಿ ಸೇರಿದಂತೆ ಹಲವು ಸಿನೆಮಾಗಳ ಮೂಲಕ ಸಿನಿರಸಿಕರ ಗಮನ ಸೆಳೆದಿದ್ದಾರೆ.

Most Popular

To Top