Film News

ಬಿಕಿನಿಯಲ್ಲಿ ಸ್ಟನ್ನಿಂಗ್ ಬೋಲ್ಡ್ ಲುಕ್ಸ್ ಕೊಟ್ಟ ಕನ್ನಡ ಬ್ಯೂಟಿ ಸಾರಾ ಅಣ್ಣಯ್ಯ, ಸಿಕ್ಕಾಪಟ್ಟೆ ಟ್ರೋಲ್ ಮಾಡಿದ ನೆಟ್ಟಿಗರು….!

ಸ್ಯಾಂಡಲ್ ವುಡ್ ಕಿರುತೆರೆ ನಟಿ ಸಾರಾ ಅಣ್ಣಯ್ಯ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಬಾಲಿವುಡ್ ನಟಿಯರನ್ನು ಮೀರಿಸುವಂತೆ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಸದಾ ಹಾಟ್ ಆಗಿಯೇ ಕಾಣಿಸಿಕೊಳ್ಳುವ ನಟಿ ಸಾರಾ ಅಣ್ಣಯ್ಯ ಇದೀಗ ಬಿಕಿನಿಯಲ್ಲಿ ಕಾಣಿಸಿಕೊಂಡಿದ್ದು, ಬೋಲ್ಡ್ ಆಗಿ ಪೋಸ್ ಕೊಟ್ಟಿದ್ದಾರೆ. ಆಕೆಯ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಭಾರಿ ವೈರಲ್ ಆಗುತ್ತಿವೆ ಜೊತೆಗೆ ಅದೇ ರೀತಿ ನೆಟ್ಟಿಗರು ಟ್ರೋಲ್ ಸಹ ಮಾಡುತ್ತಿದ್ದಾರೆ.

ನಟಿ ಸಾರಾ ಅಣ್ಣಯ್ಯ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾದಂತಹ ಕನ್ನಡತಿ ಧಾರವಾಹಿಯ ಮೂಲಕ ಫೇಂ ಸಂಪಾದಿಸಿಕೊಂಡಿದ್ದಾರೆ. ಇನ್ನೂ ಇತ್ತೀಚಿಗಷ್ಟೆ ಈ ಸೀರಿಯಲ್ ಸಹ ಮುಗಿದಿದ್ದು, ಸಾರಾ ಅಣ್ಣಯ್ಯ ಸಂಪೂರ್ಣವಾಗಿ ಸೋಷಿಯಲ್ ಮಿಡಿಯಾದಲ್ಲಿ ಬ್ಯುಸಿಯಾಗಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಸೆಳೆಯುತ್ತಿದ್ದಾರೆ. ಕನ್ನಡತಿ ಸೀರಿಯಲ್ ನಲ್ಲಿ ಸಾರಾ ಅಣ್ಣಯ್ಯ ಬೋಲ್ಡ್ ಪಾತ್ರದಲ್ಲೆ ನಟಿಸಿದ್ದರು. ಆಕೆಯ ಪಾತ್ರದಲ್ಲಿ ಆಕೆ ಹಾಕಿಕೊಳ್ಳುವಂತಹ ಡ್ರೆಸ್ ಕಾರಣದಿಂದಲೂ ಆಕೆಯ ಬಗ್ಗೆ ಕೆಟ್ಟ ಕಾಮೆಂಟ್ ಗಳನ್ನು ಮಾಡುತ್ತಿದ್ದರು. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಸಾರಾ ಬೋಲ್ಡ್ ಅವತಾರದಲ್ಲೇ ಕಾಣಿಸಿಕೊಳ್ಳುತ್ತಿರುತ್ತಾರೆ.

ಸೀರಿಯಲ್ ನಟಿ ಸಾರಾ ಅಣ್ಣಯ್ಯ ಇನ್ಸ್ಟಾಗ್ರಾಂ ನಲ್ಲಿ ಸದಾ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ವಿಡಿಯೋ ಮೂಲಕ ಆಕೆ ಅಭಿಮಾನಿಗಳು ಹಾಗೂ ನೆಟ್ಟಿಗರನ್ನು ರಂಜಿಸುತ್ತಿರುತ್ತಾರೆ. ಇದೀಗ ಆಕೆ ಬಿಕಿನಿಯಲ್ಲಿ ಕಾಣಿಸಿಕೊಂಡಿದ್ದಾರೆ. ಬಿಕಿನಿಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಎಲ್ಲೋ ಹಾಗೂ ಕಾಫಿ ಕಲರ್‍ ಬಿಕಿನಿಯಲ್ಲಿ ಮಿಂಚಿದ್ದಾರೆ. ಸ್ವಿಮ್ ವೇರ್ ನಲ್ಲಿ ಟಾಪ್ ಗ್ಲಾಮರ್ ಮೂಲಕ ಎಲ್ಲರನ್ನು ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಈ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ವೈರಲ್ ಆಗುತ್ತಿವೆ. ವಿವಿಧ ರೀತಿಯ ಕಾಮೆಂಟ್ ಗಳು ಹರಿದುಬರುತ್ತಿವೆ. ಅನೇಕರು ಟ್ರೋಲ್ ಸಹ ಮಾಡುತ್ತಿದ್ದಾರೆ.

ನಟಿ ಸಾರಾ ಅಣ್ಣಯ್ಯ ಹಂಚಿಕೊಂಡ ಲೇಟೆಸ್ಟ್ ಪೊಟೋಗಳನ್ನು ಕಂಡ ಅನೇಕರು, ಸೆಕ್ಸಿ, ಹಾಟ್ ಸ್ವೀಟಿ, ಮೈಂಡ್ ಬ್ಲಾಕ್ ಪೋಸ್ ಎಂಬೆಲ್ಲಾ ಕಾಮೆಂಟ್ ಮಾಡುತ್ತಿದ್ದಾರೆ. ಮತ್ತೆ ಕೆಲವರು ಈ ರೀತಿಯ ಬಟ್ಟೆ ಹಾಕಬೇಡಿ. ಅಷ್ಟೊಂದು ಚಿಕ್ಕ ಬಟ್ಟೆ ಯಾಕೆ ಹಾಕೋದು, ಏನಿಲ್ಲ ಏನಿಲ್ಲ ಎಂಬೆಲ್ಲಾ ಕಾಮೆಂಟ್ ಗಳ ಮೂಲಕ ಟ್ರೋಲ್ ಸಹ ಮಾಡುತ್ತಿದ್ದಾರೆ.

Most Popular

To Top