Film News

ಎಲ್ಲೋ ಕಲರ್ ಡ್ರೆಸ್ ನಲ್ಲಿ ಸೂರ್ಯಕಾಂತಿಯಂತೆ ಹೊಳೆಯುವ ಪೋಸ್ ಕೊಟ್ಟ ಸಾರಾ ಅಣ್ಣಯ್ಯ, ವೈರಲ್ ಆದ ಪೊಟೋಸ್……!

ಕನ್ನಡತಿ ಸೀರಿಯಲ್ ಮೂಲಕ ಫೇಂ ಪಡೆದುಕೊಂಡ ನಟಿ ಸಾರಾ ಅಣ್ಣಯ್ಯ ಸೋಷಿಯಲ್ ಮಿಡಿಯಾದಲ್ಲಿ ಸದಾ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಸ್ಟಾರ್‍ ನಟಿಗಿಂತ ಕಡಿಮೆಯಿಲ್ಲ ಎಂಬಂತೆ ಆಕೆ ಬೋಲ್ಡ್ ಆಗಿಯೇ ದರ್ಶನ ಕೊಡುತ್ತಿದ್ದಾರೆ. ಅದರಲ್ಲೂ ಬಿಕಿನಿ ಧರಿಸಿ ಯುವರನ್ನು ಟೆಂಪ್ಟ್ ಮಾಡುವಂತಹ ಪೋಸ್ ಸಹ ಕೊಡುತ್ತಿರುತ್ತಾರೆ. ಇದೀಗ ಆಕೆ ಎಲ್ಲೋ ಕಲರ್‍ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದು, ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ನಟಿ ಸಾರಾ ಅಣ್ಣಯ್ಯ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾದಂತಹ ಕನ್ನಡತಿ ಧಾರವಾಹಿಯ ಮೂಲಕ ಫೇಂ ಸಂಪಾದಿಸಿಕೊಂಡಿದ್ದಾರೆ. ಇನ್ನೂ ಇತ್ತೀಚಿಗಷ್ಟೆ ಈ ಸೀರಿಯಲ್ ಸಹ ಮುಗಿದಿದ್ದು, ಸಾರಾ ಅಣ್ಣಯ್ಯ ಸಂಪೂರ್ಣವಾಗಿ ಸೋಷಿಯಲ್ ಮಿಡಿಯಾದಲ್ಲಿ ಬ್ಯುಸಿಯಾಗಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಸೆಳೆಯುತ್ತಿದ್ದಾರೆ. ಕನ್ನಡತಿ ಸೀರಿಯಲ್ ನಲ್ಲಿ ಸಾರಾ ಅಣ್ಣಯ್ಯ ಬೋಲ್ಡ್ ಪಾತ್ರದಲ್ಲೆ ನಟಿಸಿದ್ದರು. ಆಕೆಯ ಪಾತ್ರದಲ್ಲಿ ಆಕೆ ಹಾಕಿಕೊಳ್ಳುವಂತಹ ಡ್ರೆಸ್ ಕಾರಣದಿಂದಲೂ ಆಕೆಯ ಬಗ್ಗೆ ಕೆಟ್ಟ ಕಾಮೆಂಟ್ ಗಳನ್ನು ಮಾಡುತ್ತಿದ್ದರು. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಸಾರಾ ಬೋಲ್ಡ್ ಅವತಾರದಲ್ಲೇ ಕಾಣಿಸಿಕೊಳ್ಳುತ್ತಿರುತ್ತಾರೆ.

ಸದ್ಯ ಸಾರಾ ಅಣ್ಣಯ ಎಲ್ಲೋ ಕಲರ್‍ ಮಾಡ್ರನ್ ಡ್ರೆಸ್ ನಲ್ಲಿ ಕಾಣಿಸಿಕೊಂಡಿದ್ದು, ಸಖತ್ ಹಾಟ್ ಆಗಿದ್ದಾರೆ. ಟಾಪ್ ಸೌಂದರ್ಯದ ಮೂಲಕ ಪಡ್ಡೆಹುಡುಗರನ್ನು ತನ್ನತ್ತ ಸೆಳೆದುಕೊಂಡಿದ್ದಾರೆ. ಬ್ಲಾಕ್ ಕಲರ್‍ ಗಾಗಲ್ಸ್ ಧರಿಸಿ ಮಸ್ತ್ ಆಗಿ ಪೋಸ್ ಕೊಟ್ಟಿದ್ದಾರೆ. ತುಟಿಗಳ ಮೂಲಕ ಯುವಕರ ಹೃದಯ ಕದಿಯುತ್ತಿದ್ದಾರೆ. ಸಿಂಪಲ್ ಆಗಿರುವ ಡ್ರೆಸ್ ನಲ್ಲೂ ಸಹ ಆಕೆ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದು, ನೆಟ್ಟಿಗರನ್ನು ಮಸ್ಮರೈಜ್ ಮಾಡುತ್ತಿದ್ದಾರೆ. ಈ ಪೊಟೋಗಳು ಇದೀಗ ಎಲ್ಲಾ ಕಡೆ ಭಾರಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಪೊಟೋ ಹಂಚಿಕೊಂಡ ಕಡಿಮೆ ಸಮಯದಲ್ಲೇ ಲೈಕ್ ಗಳು ಕಾಮೆಂಟ್ ಗಳ ಸುರಿಮಳೆಯಾಗುತ್ತಿದೆ.

Most Popular

To Top