News

(video)Bankನಲ್ಲಿ ಕನ್ನಡಿಗರಿಗೆ JOB ಕೊಡಿಸುವದಕ್ಕೆ ಮೋದಿ ಬಳಿ ಖಡಕ್ ಆಗಿ ಹೇಳಿದ ತೇಜಸ್ವಿ ಸೂರ್ಯ!ವಿಡಿಯೋ ನೋಡಿ

kannadiga-jobs

ನಿಮಗೆಲ್ಲ ಗೊತ್ತಿರೋ ಹಾಗೆ ನಮ್ಮ ಕರ್ನಾಟಕದಲ್ಲಿ ಈಗ ಕಳೆದ 4 ವರ್ಷಗಳಿಂದ ಬ್ಯಾಂಕ್ ಗಳಲ್ಲಿ ಕನ್ನಡಿಗರಿಗಿಂತ ಬೇರೆ ಕಡೆ ಇಂದ ಬಂದವರಿಗೆ, ಹೊರ ರಾಜ್ಯದ ಜನರಿಗೆ ಬಹಳ ಸುಲಭವಾಗಿ ಜಾಬ್ ಸಿಗುತ್ತಿವೆ! ಇದು ನಿಜಕ್ಕೂ ಬೇಸರದ ಸಂಗತಿ ಕಣ್ರೀ! ಕರ್ನಾಟಕದ ಮೂಲೆ ಮೂಲೆ ಅಲ್ಲಿ ಇರುವ ಹಳ್ಳಿಗಳಲ್ಲಿ ಬ್ಯಾಂಕ್ ಗಳಲ್ಲಿ ಹಿಂದಿ ಮಾತಾಡುವರು ಕೆಲಸ ಮಾಡುತ್ತಾರೆ! ನೆನ್ನೆ ಸದನದಲ್ಲಿ ನಮ್ಮ ತೇಜಸ್ವಿ ಸೂರ್ಯ ಅವರು ಮೋದಿ ಅವರಿಗೆ ಸಭಾಪತಿಗಳಿಗೆ, ಕರ್ನಾಟಕದಲ್ಲಿ, ಕನ್ನಡಿಗರಿಗೆ ಮಾತ್ರ ಉದ್ಯೋಗ ಸಿಗಬೇಕು ಎಂದು ಖಡಕ್ ಆಗಿ ಹೇಳಿದ್ದಾರೆ! ಇಂತಹ ಒಳ್ಳೆಯ ಕೆಲಸ ಮಾಡಿದ ತೇಜಸ್ವಿ ಸೂರ್ಯ ಅವರಿಗೆ ನಮ್ಮ ಕಡೆ ಇಂದ ಒಂದು ಸಲಾಂ! ತೇಜಸ್ವಿ ಸೂರ್ಯ ಅವರು ಏನ್ ಹೇಳಿದ್ದಾರೆ, ಈ ಕೆಳಗಿನ ವಿಡಿಯೋದಲ್ಲಿ ತಪ್ಪದೆ ನೋಡಿರಿ
ನಿಮಗೆಲ್ಲ ಗೊತ್ತಿರೋ ಹಾಗೆ ಕೊನೆಗೂ ನಮ್ಮ ದೇಶದಲ್ಲಿ ಚುನಾವಣೆಯ ಕೌಂಟಿಂಗ್ ಮುಗಿದಿದೆ! ಇಡೀ ದೇಶದಲ್ಲಿ BJP ಗೆದ್ದಿದೆ. ನಮ್ಮ ಕರ್ನಾಟಕದಲ್ಲಿ ಕೂಡ BJP ಗೆದ್ದಿದೆ. ಇದಲ್ಲದೆ ಈ ಭಾರಿ ಇಡೀ ದೇಶದ ಚಿತ್ತ ನಮ್ಮ ಮಂಡ್ಯದ ಮೇಲೆ ಇತ್ತು. ಮಂಡ್ಯದಲ್ಲಿ ನಮ್ಮ ಸುಮಲತಾ ಅಂಬರೀಷ್ ಹಾಗು ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡಿದ್ದರು. ಸುಮಲತಾ ಅಂಬರೀಷ್ ಅವರ ಪರ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗು ರಾಕಿಂಗ್ ಸ್ಟಾರ್ ಯಶ್ ಅವರು ಸಕತ್ ಭರ್ಜರಿ ಪ್ರಚಾರ ಮಾಡಿದ್ದರು. ಸದ್ಯ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಅವರು ಗೆದ್ದಿದ್ದಾರೆ!
ನಿಮಗೆಲ್ಲ ಗೊತ್ತಿರೋ ಹಾಗೆ ಕೊನೆಗೂ ನಮ್ಮ ದೇಶದಲ್ಲಿ ಚುನಾವಣೆಯ ಕೌಂಟಿಂಗ್ ಮುಗಿದಿದೆ! ಇಡೀ ದೇಶದಲ್ಲಿ BJP ಗೆದ್ದಿದೆ. ನಮ್ಮ ಕರ್ನಾಟಕದಲ್ಲಿ ಕೂಡ BJP ಗೆದ್ದಿದೆ. ಇದಲ್ಲದೆ ಈ ಭಾರಿ ಇಡೀ ದೇಶದ ಚಿತ್ತ ನಮ್ಮ ಮಂಡ್ಯದ ಮೇಲೆ ಇತ್ತು. ಮಂಡ್ಯದಲ್ಲಿ ನಮ್ಮ ಸುಮಲತಾ ಅಂಬರೀಷ್ ಹಾಗು ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡಿದ್ದರು. ಸುಮಲತಾ ಅಂಬರೀಷ್ ಅವರ ಪರ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗು ರಾಕಿಂಗ್ ಸ್ಟಾರ್ ಯಶ್ ಅವರು ಸಕತ್ ಭರ್ಜರಿ ಪ್ರಚಾರ ಮಾಡಿದ್ದರು. ಸದ್ಯ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಅವರು ಗೆದ್ದಿದ್ದಾರೆ! ನಿಮಗೆಲ್ಲ ಗೊತ್ತಿರೋ ಹಾಗೆ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕನ್ನಡದ busiest ನಟರಲ್ಲಿ ಒಬ್ಬರು. ಕಳೆದ ವರ್ಷ ನಮ್ಮ ದರ್ಶನ್ ಅವರು ಒಂದು ರಸ್ತೆ ಅಪಘಾತದ ದಿಂದ ತಮ್ಮ ಬಲಗೈ ಗೆ ಭಾರಿ ಪೆಟ್ಟಾಗಿ ಸುಮಾರು ಒಂದು ತಿಂಗಳ ಕಾಲ ದರ್ಶನ್ ಅವರು ರೆಸ್ಟ್ ನಲ್ಲಿದ್ದರು. ಇವರ ಕಾಲ್ ಶೀಟ್ 2023 ತನಕ ಫುಲ್! ಕನ್ನಡದ ನಿರ್ಮಾಪಕರುಗಳು ದರ್ಶನ್ ಅವರಿಗೊಂದು ಸಿನಿಮಾ ಮಾಡಲು ಕ್ಯೂ ನಲ್ಲಿ ನಿಂತಿ ವೇಟ್ ಮಾಡ್ತಾ ಇದ್ದಾರೆ. ಕಳೆದ ವರ್ಷ ನಮ್ಮ ದರ್ಶನ್ ಅವರ ಯಾವುದೇ ಸಿನಿಮಾ ಕೂಡ ಬಿಡುಗಡೆ ಆಗಿಲ್ಲ. ಕಳೆದ ವರ್ಷ ದರ್ಶನ್ ಅವರು ಕುರುಕ್ಷೇತ್ರ ಹಾಗು ಯಜಮಾನ ಚಿತ್ರಗಳ ಚಿತ್ರೀಕರಣ ನಡೆಯಿತು. ಹಾಗಾದ್ರೆ ಈ ವರ್ಷ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಯಾವ ಯಾವ ಸಿನಿಮಾಗಳು ಬರಲಿವೆ, ಯಾವ ಸಿನಿಮಾಗಳು ಸೆಟ್ಟೇರಲಿವೆ, ಗೊತ್ತ? ಇಲ್ಲಿದೆ ಕಂಪ್ಲೀಟ್ ಮಾಹಿತಿ.
ಕುರುಕ್ಷೇತ್ರ – ಇದೆ ಮೊದಲ ಬಾರಿಗೆ ಸ್ಯಾಂಡಲ್ವುಡ್ ನಲ್ಲಿ ಅತೀ ಹೆಚ್ಚು ಬಜೆಟಿನ ಚಿತ್ರ ಇದಾಗಿದೆ. ಈ ಚಿತ್ರದಲ್ಲಿ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್, ರೆಬೆಲ್ ಸ್ಟಾರ್ ಅಂಬರೀಷ್, ಅರ್ಜುನ್ ಸರ್ಜಾ, ನಿಖಿಲ್ ಕುಮಾರಸ್ವಾಮಿ ಹಾಗು ಬಹು ದೊಡ್ಡ ತಾರೆಗಳು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ವರ್ಷದ ಬಹು ನಿರೀಕ್ಷೆಯ ದಕ್ಷಿಣ ಭಾರತದ ಚಿತ್ರಗಳಲ್ಲಿ ಕುರುಕ್ಷೇತ್ರ ಕೂಡ ಒಂದು. ಕುರುಕ್ಷೇತ್ರ ಚಿತ್ರಕ್ಕಾಗಿ ಕರ್ನಾಟಕ ಅಲ್ಲದೆ, ಪಕ್ಕದ ರಾಜ್ಯಗಳಲ್ಲಿ ಕೂಡ ಜನ ವೇಟ್ ಮಾಡ್ತಾ ಇದ್ದಾರೆ. ಕುರುಕ್ಷೇತ್ರ ಚಿತ್ರ ಕೆಲವೇ ಕೆಲವು ದಿನಗಳಲ್ಲಿ ಬಿಡುಗಡೆ ಆಗಲಿದೆ. ಯಜಮಾನ – ಈ ಚಿತ್ರದಲ್ಲಿ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜೊತೆ ಕಿರಿಕ್ ಪಾರ್ಟಿ ಖ್ಯಾತಿಯ ರಶ್ಮಿಕಾ ಮಂದಣ್ಣ ಅವರು ಕೂಡ ನಟಿಸಿದ್ದಾರೆ. ಈ ಚಿತ್ರದ ಚಿತ್ರೀಕರಣ ಇತ್ತೀಚಿಗೆ ದೂರದ ಸ್ವೀಡನ್ ದೇಶದಲ್ಲಿ ನಡೆದಿತ್ತು. ಈ ಚಿತ್ರ ಕೂಡ ಈ ವರ್ಷದ ಬಹು ನಿರೀಕ್ಷೆಯ ಚಿತ್ರಗಳಲ್ಲಿ ಒಂದಾಗಿತ್ತು. ಯಜಮಾನ ಚಿತ್ರ ಬಿಡುಗಡೆ ಆಗಿ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣಿತ್ತು!
inspector ವಿಕ್ರಂ – ಇದಲ್ಲದೆ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಪ್ರಜ್ವಲ್ ದೇವರಾಜ್ ಅವರು ನಟಿಸಿರುವ inspector ವಿಕ್ರಂ ಎಂಬ ಚಿತ್ರದಲ್ಲಿ ಕೂಡ ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ನಮ್ಮ ದರ್ಶನ್ ಅವರು ಭಗತ್ ಸಿಂಗ್ ಎಂಬ ಪಾತ್ರದಲ್ಲಿ ಮಿಂಚಲಿದ್ದಾರೆ. ಈ ಚಿತ್ರದಲ್ಲಿ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸುಮಾರು 8 ರಿಂದ 10 ನಿಮಿಷಗಳ ಕಾಲ ತೆರೆಮೇಲೆ ಕಾಣಿಸಿಕೊಳ್ಳಲಿದ್ದಾರೆ. inspector ವಿಕ್ರಂ ಚಿತ್ರ ಕೂಡ ಇದೆ ವರ್ಷ ಬಿಡುಗಡೆ ಆಗಲಿದೆ. ಒಡೆಯ – ಇದು ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 52 ನೇ ಚಿತ್ರ. ಈ ಚಿತ್ರದ ಚಿತ್ರೀಕರಣವನ್ನು ಕೂಡ ನಮ್ಮ ಡಿಬಾಸ್ ಅವರು ಬಹುತೇಕ ಮುಗಿಸಿದ್ದಾರೆ. ಸುಮಾರು ಕಾಲು ಭಾಗದಷ್ಟು ಚಿತ್ರೀಕರಣ ಮಾತ್ರ ಉಳಿದಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಮೊನ್ನೆ ಅಷ್ಟೇ ಒಡೆಯ ಚಿತ್ರದ ಹಾಡೊಂದರ ಶೂಟಿಂಗ್ ನಡೆದಿದೆ. ಈ ಚಿತ್ರ ಈ ವರ್ಷದ ಕೊನೆಯಲ್ಲಿ ಇಲ್ಲ ಅಂದ್ರೆ ಮುಂದಿನ ವರ್ಷ january ಅಲ್ಲಿ ಬಿಡುಗಡೆ ಆಗುವ ಸಾಧ್ಯತೆಗಳಿವೆ.

Trending

To Top