Film News

ಮಾಲ್ಡೀವ್ಸ್ ಕಡಲ ತೀರದಲ್ಲಿ ಕಾಂತಾರಾ ಬ್ಯೂಟಿ ಸಪ್ತಮಿ ಗೌಡ, ಹಾಟ್ ಪೋಸ್ ಕೊಟ್ಟ ಬ್ಯೂಟಿ…!

ಇತ್ತಿಚಿಗೆ ಕನ್ನಡದಲ್ಲಿ ತೆರೆಕಂಡ ರಿಷಭ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಸಿನೆಮಾ ಈಗಾಗಲೇ ದೊಡ್ಡ ಕ್ರೇಜ್ ಪಡೆದುಕೊಂಡಿದ್ದು, ಬಾಕ್ಸ್ ಆಫೀಸ್ ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ದೇಶದ ಅನೇಕ ಸಿನೆಮಾ ರಂಗಗಳ ಸೆಲೆಬ್ರೆಟಿಗಳಿಗೂ ಸಹ ಈ ಸಿನೆಮಾ ತುಂಬಾನೆ ಇಷ್ಟವಾಗಿದೆ. ಇನ್ನೂ ಈ ಸಿನೆಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡ ಸಪ್ತಮಿ ಗೌಡ ಸಹ ತುಂಬಾನೆ ಅದ್ಬುತವಾಗಿ ನಟಿಸಿದ್ದು, ಈ ಸಿನೆಮಾದ ಬಳಿಕೆ ಆಕೆಗೆ ಅವಕಾಶಗಳು ಹರಿದುಬಂದಿದೆ. ಇದೀಗ ಆಕೆಗೆ ಬಾಲಿವುಡ್ ನಲ್ಲಿ ದಿ ವ್ಯಾಕ್ಸಿನ್ ವಾರ್‍ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಇನ್ನೂ ವೆಕೇಷನ್ ನಲ್ಲಿರುವ ಸಪ್ತಮಿ ಗೌಡ ರವರ ಕೆಲವೊಂದು ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ನಟಿ ಸಪ್ತಮಿ ಗೌಡ ಪಾಪ್ ಕಾರ್ನ್ ಮಂಕಿ ಟೈಗರ್‍ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಬಳಿಕ ಆಕೆ ಕಾಂತಾರ ಸಿನೆಮಾದಲ್ಲಿ ನಟಿಸಿದ್ದರು. ಆಕೆಗೆ ಕಾಂತಾರ ಸಿನೆಮಾ ಬಿಗ್ ಬ್ರೇಕ್ ನೀಡಿದೆ ಎನ್ನಬಹುದಾಗಿದೆ. ಈ ಸಿನೆಮಾದಲ್ಲಿ ಆಕೆ ಫಾರೆಸ್ಟ್ ಗಾರ್ಡ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನೆಮಾದಲ್ಲಿ ನಟಿ ಸಪ್ತಮಿ  ತುಂಬಾನೆ ಚೆನ್ನಾಗಿ ಅಭಿನಯಿಸಿದ್ದಾರೆ. ಇನ್ನೂ ಈ ಸಿನೆಮಾದ ಬಳಿಕ ಆಕೆಗೆ ಭಾರಿ ಆಫರ್‍ ಗಳು ಹರಿದು ಬರುತ್ತಿವೆ. ಇತ್ತಿಚಿಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಸಖತ್ ಸದ್ದು ಮಾಡುತ್ತಿದ್ದಾರೆ. ಟ್ರೆಡಿಷನಲ್, ಮಾರ್ಡನ್ ಡ್ರೆಸ್ ಗಳಲ್ಲಿ ಪೊಟೋಶೂಟ್ಸ್ ಮಾಡುವ ಮೂಲಕ ಫ್ಯಾನ್ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿದ್ದಾರೆ. ಇದೀಗ ವೇಕೇಷನ್ ಎಂಜಾಯ್ ಮಾಡುತ್ತಿರುವ ಸಪ್ತಮಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಈ ಪೊಟೋಗಳು ಇದೀಗ ವೈರಲ್ ಆಗುತ್ತಿವೆ.

ಸದ್ಯ ಮಾಲ್ಡೀವ್ಸ್ ನಲ್ಲಿ ವೆಕೇಷನ್ ಎಂಜಾಯ್ ಮಾಡುತ್ತಿರುವ ಸಪ್ತಮಿಗೌಡ ಕಡಲ ತೀರದಲ್ಲಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಬ್ಲಾಕ್ ಕಲರ್‍ ಶಾರ್ಟ್ ಡ್ರೆಸ್ ಧರಿಸಿ ಹಾಟ್ ಪೋಸ್ ಕೊಟ್ಟಿದ್ದಾರೆ. ಇನ್ನೂ ಈ ಪೊಟೋಗಳನ್ನು ಆಕೆ ತನ್ನ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದು, ಪೊಟೋಗಳು ಸಖತ್ ವೈರಲ್ ಆಗುತ್ತಿವೆ. ಸೀರೆಯಲ್ಲಾದರೂ ಸರಿ, ಮಾರ್ಡನ್ ಡ್ರೆಸ್ ಗಳಲ್ಲಾದರೂ ಸರಿ ಸಪ್ತಮಿ ಗೌಡ ಆಕರ್ಷಣೆಯಾಗುವಂತಹ ಪೋಸ್ ಗಳನ್ನು ಕೊಡುತ್ತಿದ್ದಾರೆ. ಇನ್ನೂ ಸಪ್ತಮಿಗೌಡ ಹಂಚಿಕೊಂಡ ಪೊಟೋಗಳಿಗೆ ಆಕೆಯ ಅಭಿಮಾನಿಗಳು ಹಾಟ್ ಕಾಮೆಂಟ್ ಗಳು, ಲೈಕ್ ಗಳನ್ನು ಮಾಡುತ್ತಿದ್ದಾರೆ.

ಕಾಂತಾರ ಸಿನೆಮಾದ ಬಳಿಕ ಸಪ್ತಮಿ ಗೌಡ ಅಭಿಷೇಕ್ ಅಂಬರೀಶ್ ಜೊತೆಗೆ ಕಾಳಿ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದು, ಕೆಲವು ದಿನಗಳ ಹಿಂದೆಯಷ್ಟೆ ಸಿನೆಮಾದ ಮೂಹೂರ್ತ ಸಹ ನೆರವೇರಿದೆ. ಮೋಹಕ ತಾರೆ ರಮ್ಯ ಹಾಗೂ ಡಾಲಿ ಧನಂಜಯ್ ರವರ ಉತ್ತರಕಾಂಡ ಸಿನೆಮಾದಲ್ಲೂ ಸಹ ಸಪ್ತಮಿ ಬಣ್ಣ ಹಚ್ಚಲಿದ್ದಾರೆ ಎನ್ನಲಾಗುತ್ತಿದೆ. ಇನ್ನೂ ದಿ ಕಾಶ್ಮೀರಿ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ರವರ ದಿ ವ್ಯಾಕ್ಸಿನ್ ವಾರ್‍ ಸಿನೆಮಾದಲ್ಲೂ ಸಹ ಸಪ್ತಮಿ ನಟಿಸಿದ್ದಾರೆ.

Most Popular

To Top