ಗ್ಲಾಮರ್ ಡೋಸ್ ಏರಿಸಿದ ಕೀರ್ತಿ ಸುರೇಶ್, ಕ್ಲೀವೇಜ್ ಶೋ ಮೂಲಕ ಮೈಂಡ್ ಬ್ಲಾಕ್ ಆಗುವ ಪೋಸ್ ಕೊಟ್ಟ ಬ್ಯೂಟಿ…..!

Follow Us :

ಮೊದಲಿಗೆ ಹೋಮ್ಲಿಯಾಗಿ ಕಾಣಿಸಿಕೊಂಡ ಕೀರ್ತಿ ಸುರೇಶ್ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ತೆರೆದ ಪುಸ್ತಕದಂತೆ ಹಾಟ್ ಶೋ ಮಾಡುತ್ತಿದ್ದಾರೆ. ಗ್ಲಾಮರ್‍ ಪ್ರದರ್ಶನಕ್ಕೆ ಇರುವಂತಹ ಎಲ್ಲಾ ಬೌಂಡರಿಗಳನ್ನೂ ಸಹ ಮೀರಿ ಹಾಟ್ ಟ್ರೀಟ್ ನೀಡುತ್ತಿದ್ದಾರೆ. ಮೊದಲು ಸಾಂಪ್ರದಾಯಿಕ ಬಟ್ಟೆಗಳಲ್ಲಿ ದರ್ಶನ ಕೊಟ್ಟ ಕೀರ್ತಿ ಇದೀಗ ವಿಭಿನ್ನ ಡ್ರೆಸ್ ಗಳ ಮೂಲಕ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದೆ.

ಸದ್ಯ ಕೀರ್ತಿ ಸಿನಿ ಕೆರಿಯರ್‍ ಒಳ್ಳೆಯ ಹಾದಿಯಲ್ಲಿ ಸಾಗುತ್ತಿದೆ. ಇತ್ತಿಚಿಗೆ ಕೀರ್ತಿ ಅಭಿನಯದ ಸರ್ಕಾರುವಾರಿ ಪಾಠ ಸಿನೆಮಾದ ಮೂಲಕ ಸಕ್ಸಸ್ ಕಂಡುಕೊಂಡ ಈಕೆ ಈ ಸಿನೆಮಾದಲ್ಲಿ ನೆಗಟೀವ್ ಶೇಡ್ಸ್ ಜೊತೆಗೆ ಮೊದಲ ಬಾರಿಗೆ ಗ್ಲಾಮರಸ್ ಆಗಿಯೂ ಸಹ ಕಾಣಿಸಿಕೊಂಡಿದ್ದಾರೆ. ಸೂಪರ್‍ ಸ್ಟಾರ್‍ ರಜನಿಕಾಂತ್ ರವರ ಪೆದ್ದನ್ನ ಸಿನೆಮಾದಲ್ಲಿ ರಜನಿಕಾಂತ್ ರವರ ತಂಗಿಯ ಪಾತ್ರದಲ್ಲಿ ನಟಿಸಿದ್ದರು. ಇದೀಗ ಮೆಗಾಸ್ಟಾರ್‍ ಚಿರಂಜೀವಿ ಅಭಿನಯಿಸುತ್ತಿರುವ ಭೋಳಾ ಶಂಕರ್‍ ಸಿನೆಮಾದಲ್ಲೂ ಸಹ ಚಿರು ತಂಗಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇನ್ನೂ ನಾನಿ ಅಭಿನಯದ ದಸರಾ ಸಿನೆಮಾದಲ್ಲೂ ಸಹ ಆಕೆ ನಟಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನೆಮಾ ಇದೇ ಮಾ.30 ರಂದು ತೆರೆಗೆ ಬರಲಿದ್ದು, ಈ ಸಿನೆಮಾದ ಪ್ರಮೋಷನ್ ಕಾರ್ಯಕ್ರಮಗಳೂ ಸಹ ಭರದಿಂದ ಸಾಗುತ್ತಿವೆ. ಜೊತೆಗೆ ಕೀರ್ತಿ ಸುರೇಶ್ ಸಹ ಪ್ರಮೋಷನ್ ನಿಮಿತ್ತ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ.

ಇನ್ನೂಕೀರ್ತಿ ಸುರೇಶ್ ಹಂಚಿಕೊಂಡ ಹೊಸ ಪೊಟೋಗಳಲ್ಲಿ ತುಂಬಾನೇ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ಸ್ಲೀವ್ ಲೆಸ್ ಡ್ರೆಸ್ ನಲ್ಲಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ವಿಭಿನ್ನವಾದ ಮೇಕಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನೂ ಕೀರ್ತಿ ಸುರೇಶ್ ರವರನ್ನು ಈ ರೀತಿಯಲ್ಲಿ ಕಂಡ ನೆಟ್ಟಿಗರು ಶಾಕ್ ಆಗಿದ್ದಾರೆ. ಆಕೆಯನ್ನು ನೋಡಿದ ಅನೇಕರು ಕೀರ್ತಿ ಸುರೇಶ್ ರವರೇನಾ ಎಂಬಂತೆ ಅನುಮಾನ ವ್ಯಕ್ತಪಡಿಸಿದ್ದಾರೆ. ಇನ್ನೂ ಈ ಪೊಟೋಗಳು ಇದೀಗ ಸೊಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರೂ ಸಹ ವಿವಿಧ ರೀತಿಯ ಕಾಮೆಂಟ್ ಗಳನ್ನು, ಎಮೋಜಿಗಳನ್ನು ಹಂಚಿಕೊಳ್ಳುತ್ತಾ ಪೊಟೋಗಳನ್ನು ಮತಷ್ಟು ವೈರಲ್ ಮಾಡುತ್ತಿದ್ದಾರೆ. ಮತ್ತೆ ಕೆಲವರು ವಿಮರ್ಶೆಗಳನ್ನು ಸಹ ಮಾಡುತ್ತಿದ್ದಾರೆ.

ಇನ್ನೂ ಕೀರ್ತಿ ಸುರೇಶ್ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಬ್ಯುಸಿಯಾಗಿದ್ದಾರೆ. ಮಾ.30 ರಂದು ದಸರಾ ಸಿನೆಮಾ ಬಿಡುಗಡೆಯಾಗಲಿದೆ. ಈ ಸಿನೆಮಾದಲ್ಲಿ ಕೀರ್ತಿ ಸುರೇಶ್ ನ್ಯಾಚುರಲ್ ಸ್ಟಾರ್‍ ನಾನಿ ಜೊತೆಗೆ ನಟಿಸಿದ್ದಾರೆ. ಈ ಸಿನೆಮಾಗಳ ಜೊತೆಗೆ ಕೀರ್ತಿ ಮತಷ್ಟು ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಹಿಂದಿಯಲ್ಲೂ ಸಹ ಆಕೆಗೆ ಅವಕಾಶಗಳು ಬರುತ್ತಿದೆ ಎಂದು ಹೇಳಲಾಗುತ್ತಿದೆ. ಸದ್ಯ ದಸರಾ ಸಿನೆಮಾ ಪ್ಯಾನ್ ಇಂಡಿಯಾ ಸಿನೆಮಾ ಆದ ಹಿನ್ನೆಲೆಯಲ್ಲಿ ಈ ಸಿನೆಮಾ ಹಿಟ್ ಹೊಡೆದರೇ ಆಕೆಗೆ ಮತಷ್ಟು ಆಫರ್‍ ಗಳು ಹರಿದುಬರಲಿದೆ ಎಂದು ಹೇಳಲಾಗುತ್ತಿದೆ.