ಕನ್ನಡದ ಹೆಮ್ಮೆಯ ಚಿತ್ರ KGF ಬಿಡುಗಡೆ ಆಗಿ ಈಗ ಸುಮಾರು 5 ದಿನಗಳು ಕಳೆದಿವೆ. ಕರ್ನಾಟಕದಲ್ಲಿ ಹಾಗು ಪಕ್ಕಾ ರಾಜ್ಯಗಳಲ್ಲಿ KGF ಹವಾ ಹೇಳುವುದೇ ಬೇಡ! ವಿಶೇಷ ಏನಪ್ಪಾ ಅಂದರೆ ದೂರ ಮುಂಬೈ ಹಾಗು ಪುಣೆ ಯಲ್ಲಿ KGF ಚಿತ್ರವನ್ನು ಜನ ಕ್ಯೂ ನಲ್ಲಿ ನಿಂತು ನೋಡುತ್ತಿದ್ದಾರೆ. ಇದಲ್ಲದೆ KGF ಚಿತ್ರವನ್ನು ನೋಡಿ ಹಾಡಿ ಚಿತ್ರವನ್ನು, ಚಿತ್ರ ತಂಡವನ್ನು, ಯಶ್ ಅವರನ್ನು, ಪ್ರಶಾಂತ್ ನೀಲ್ ಅವರನ್ನು ಹಾಡಿ ಹೊಗಳಿದ್ದಾರೆ. ಇದಲ್ಲದೆ ಕೆಲವು ಶಾರುಖ್ ಖಾನ್, ಸಲ್ಮಾನ್ ಖಾನ್ ಹಾಗು ಆಮಿರ್ ಖಾನ್ ಅವರು ಯಶ್ ಅವರನ್ನು ನೋಡಿ ಕಲಿಬೇಕು ಎಂದು ಹೇಳಿದ್ದಾರೆ. ಈ ಕೆಳಗಿನ ವಿಡಿಯೋ ತಪ್ಪದೆ ನೋಡಿರಿ ಶೇರ್ ಮಾಡಿರಿ
KGF ಚಿತ್ರ ವಿಶ್ವ ದಾದ್ಯಂತ ಬಿಡುಗಡೆ ಆಗಿ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಿಡುಗಡೆ ಆಗಿ ಎಲ್ಲಾ ಸೆಂಟರ್ ಗಳಲ್ಲಿ ರೆಕಾರ್ಡ್ ಗಳನ್ನೂ ಬ್ರೇಕ್ ಮಾಡುತ್ತಿದೆ KGF ಚಿತ್ರ. ಇದಲ್ಲದೆ ಇಡೀ ಭಾರತದ ಜನ KGF ಚಿತ್ರವನ್ನು ಹಾಡಿ ಹೊಗಳಿದ್ದಾರೆ. KGF ಚಿತ್ರದಲ್ಲಿ ಒಂದು ಮುಖ್ಯ ಪಾತ್ರ ಎಂದರೆ ಅದು ರಾಕಿ bhai ಅವರ ತಾಯಿ. ಯಶ್ ಅವರ ತಾಯಿ ಪಾತ್ರದಲ್ಲಿ ನಟಿಸಿ ಬಹಳ ಫೇಮಸ್ ಆಗಿರುವ ನಟಿ ಅರ್ಚನಾ ಜೋಯಿಸ್ ಅವರು. ಇದೆ ಮೊದಲ ಬಾರಿಗೆ ಅರ್ಚನಾ ಜೋಯಿಸ್ ಅವರು KGF ಚಿತ್ರದ ಬಗ್ಗೆ, ತಮ್ಮ ಅನುಭವದ ಬಗ್ಗೆ, ರಾಕಿಂಗ್ ಸ್ಟಾರ್ ಯಶ್ ಅವರ ಬಗ್ಗೆ ಏನ್ ಹೇಳಿದ್ದಾರೆ, ಈ ಕೆಳಗಿನ ವಿಡಿಯೋ ದಲ್ಲಿ ನೋಡಿರಿ
ನಿಮಗೆಲ್ಲ ಗೊತ್ತಿರೋ ಹಾಗೆ KGF ಚಿತ್ರ ವಿಶ್ವ ದಾದ್ಯಂತ ಬಿಡುಗಡೆ ಆಗಿದೆ. KGF ಚಿತ್ರಕ್ಕೆ ಇಡೀ ದೇಶವೇ ಫಿದಾ ಆಗಿದ್ದಾರೆ. ನೆನ್ನೆ ಕೆಲವು ಹುಚ್ಚರು KGF ಚಿತ್ರದ ಬಿಡುಗಡೆ ಮಾಡಬೇಡಿ ಅದು ರೌಡಿ ತಂಗಂ ಕಥೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು. ಆದರೆ ಇವತ್ತು ಸಿನಿಮಾ ನೋಡಿದ ಮೇಲೆ ಗೊತ್ತಾದ ವಿಷ್ಯ ಏನಪ್ಪಾ ಅಂದರೆ KGF ಚಿತ್ರದ ಕಥೆಗೂ ರೌಡಿ ತಂಗಂ ಗು ಯಾವ ಸಂಬಂಧ ಇಲ್ಲ ಕಣ್ರೀ! KGF ಚಿತ್ರ ನಿಜಕ್ಕೂ ಒಂದು ಮಾಸ್ಟರ್ ಪೀಸ್ ಕಣ್ರೀ! ಪ್ರತಿಯೊಬ್ಬ ಕನ್ನಡಿಗನು ನೋಡಲೇಬೇಕಾದ ಚಿತ್ರ. KGF ಚಿತ್ರ ಬಿಡುಗಡೆ ಆಗಿ ಎಲ್ಲಾ ದಾಖಲೆಗಳನ್ನು ಧೂಳೆಬ್ಬಿಸಿದೆ. KGF ಚಿತ್ರದ ಇಡೀ ವಿಶ್ವದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. KGF ಚಿತ್ರದ ನಿರ್ದೇಶಕರಾದ ಪ್ರಶಾಂತ್ ನೀಲ್ ಅವರು ಒಂದು ತೆಲುಗು ಭಾಷೆಯ ಚಾನೆಲ್ ನಲ್ಲಿ ಸಂದರ್ಶನ ನೀಡುವಾಗ , ನಿರೂಪಕಿ ಅವರು ಯಾಕೆ KGF ಚಿತ್ರವನ್ನು ಎಲ್ಲಾರೂ ಬಾಹುಬಲಿ ಚಿತ್ರಕ್ಕೆ ಹೋಲಿಸುತ್ತಾರೆ ಎಂದು ಕೇಳಿದ್ದರು. ಈ ಪ್ರಶ್ನೆಗೆ ಕನ್ನಡದ ಹೆಮ್ಮೆಯ ನಿರ್ದೇಶಕ ಪ್ರಶಾಂತ್ ನೀಲ್ ಅವರು “ಬಾಹುಬಲಿ ಚಿತ್ರದ genre ಬೇರೆ, KGF ಚಿತ್ರದ genere ಬೇರೆ” ದಯವಿಟ್ಟು ಬಾಹುಬಲಿ ಚಿತ್ರಕ್ಕೆ KGF ಚಿತ್ರವನ್ನು ಹೋಲಿಸಬೇಡಿ! ಇದಲ್ಲದೆ ಇನ್ನು ಹಲವಾರು ವಿಷ್ಯ ಗಳನ್ನೂ ಹಂಚಿ ಕೊಂಡಿದ್ದಾರೆ. ಪ್ರಶಾಂತ್ ಅವರು ಇನ್ನೂ ಏನ್ ಹೇಳಿದ್ದಾರೆ, ಈ ಕೆಳಗಿನ ವಿಡಿಯೋ ತಪ್ಪದೆ ನೋಡಿರಿ
ನಿಮಗೆಲ್ಲ ಗೊತ್ತಿರೋ ಹಾಗೆ KGF ಚಿತ್ರ ವಿಶ್ವ ದಾದ್ಯಂತ ಬಿಡುಗಡೆ ಆಗಿದೆ. KGF ಚಿತ್ರಕ್ಕೆ ಇಡೀ ದೇಶವೇ ಫಿದಾ ಆಗಿದ್ದಾರೆ. ನೆನ್ನೆ ಕೆಲವು ಹುಚ್ಚರು KGF ಚಿತ್ರದ ಬಿಡುಗಡೆ ಮಾಡಬೇಡಿ ಅದು ರೌಡಿ ತಂಗಂ ಕಥೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು. ಆದರೆ ಇವತ್ತು ಸಿನಿಮಾ ನೋಡಿದ ಮೇಲೆ ಗೊತ್ತಾದ ವಿಷ್ಯ ಏನಪ್ಪಾ ಅಂದರೆ KGF ಚಿತ್ರದ ಕಥೆಗೂ ರೌಡಿ ತಂಗಂ ಗು ಯಾವ ಸಂಬಂಧ ಇಲ್ಲ ಕಣ್ರೀ! KGF ಚಿತ್ರ ನಿಜಕ್ಕೂ ಒಂದು ಮಾಸ್ಟರ್ ಪೀಸ್ ಕಣ್ರೀ! ಪ್ರತಿಯೊಬ್ಬ ಕನ್ನಡಿಗನು ನೋಡಲೇಬೇಕಾದ ಚಿತ್ರ. KGF ಚಿತ್ರ ಬಿಡುಗಡೆ ಆಗಿ ಎಲ್ಲಾ ದಾಖಲೆಗಳನ್ನು ಧೂಳೆಬ್ಬಿಸಿದೆ.
