Categories: News

(video)KGF ಚಿತ್ರದ 2 ನೇ trailer ಬಿಡುಗಡೆ ಆಗಿದೆ! ಚಿಂದಿ ಗುರು, ನಿಜಕ್ಕೂ ಕನ್ನಡಿಗರಿಗೆ ಒಂದು ಹಬ್ಬ

KGF ಈ ವರ್ಷದ ಬಹು ನಿರೀಕ್ಷೆಯ ಚಿತ್ರಗಳಲ್ಲಿ ಒಂದು. ಇಡೀ ಭಾರತದ ಜನ ಈ ಚಿತ್ರಕ್ಕಾಗಿ ಕಾತುರದಿಂದ ಇದ್ದಾರೆ. KGF ಇದೆ ತಿಂಗಳು 21 ಕ್ಕೆ ವಿಶ್ವದಾದ್ಯಂತ KGF ಚಿತ್ರ ಬಿಡುಗಡೆ ಆಗಲಿದೆ. KGF ಕನ್ನಡ ಅಲ್ಲದೆ, ತಮಿಳು, ತೆಲುಗು, ಮಲಯಾಳಂ ಹಾಗು ಹಿಂದಿ ಭಾಷೆಯಲ್ಲಿ ಬಿಡುಗಡೆ ಆಗಲಿದೆ. ಈ ಚಿತ್ರದ ಮೊದಲ ಟ್ರೇಲರ್ 20 ದಿನಗಳ ಹಿಂದೆ ಬಿಡುಗಡೆ ಆಗಿ ಬರೊಬ್ಬರು 40 ಲಕ್ಷ ಜನ ಈ ಚಿತ್ರದ ಟ್ರೇಲರನ್ನು ನೋಡಿದ್ದರು. ಹಾಗು KGF ಚಿತ್ರದ ಮೊದಲ ಟ್ರೇಲರ್ ಯೌಟ್ಯೂಬ್ ನಲ್ಲಿ ಸುಮಾರು ಒಂದು ವಾರಗಳ ಕಾಲ ಟ್ರೆಂಡ್ ಆಗಿತ್ತು. ಈಗ KGF ಚಿತ್ರದ ಎರಡನೇ ಟ್ರೆಅಲರ್ ಬಿಡುಗಡೆ ಆಗಿದೆ. ಬಿಡುಗಡೆ ಆಗಿ ಕೆಲವೇ ಕೆಲವು ನಿಮಿಷದಲ್ಲಿ ಬರೊಬ್ಬರು ೧ ಲಕ್ಷ ಮಂದಿ ಇದನ್ನು ನೋಡಿದ್ದಾರೆ. ನೀವು KGF ಚಿತ್ರದ 2 ನೇ ಟ್ರೈಲರ್ ತಪ್ಪದೆ ನೋಡಿ, ಈ ಕೆಳಗಿನ ವಿಡಿಯೋ ನೋಡಿ
ನಿಮಗೆಲ್ಲ ಗೊತ್ತಿರೋ ಹಾಗೆ KGF ಈ ವರ್ಷದ ಬಹು ನಿರೀಕ್ಷೆಯ ಕನ್ನಡ ಚಿತ್ರಗಳಲ್ಲಿ ಒಂದು. KGF ಚಿತ್ರಕ್ಕಾಗಿ ನಮ್ಮ ಕರ್ನಾಟಕ ದಲ್ಲಿ ಅಷ್ಟೇ ಅಲ್ಲ ಇಡೀ ಭಾರತದ ಜನ ವೇಟ್ ಮಾಡ್ತಾ ಇದ್ದಾರೆ. KGF ಚಿತ್ರ ಕನ್ನಡ ಸೇರಿ, ತಮಿಳು, ತೆಲುಗು, ಮಲಯಾಳಂ ಹಾಗು ಹಿಂದಿ ಭಾಷೆ ಯಲ್ಲಿ ಬಿಡುಗಡೆ ಆಗಲಿದೆ. ಈ ಚಿತ್ರ ಇದೆ ತಿಂಗಳು 21 ಕ್ಕೆ ದೇಶಾದ್ಯಂತ ಬಿಡುಗಡೆ ಆಗಲಿದೆ. ಈಗ KGF ಚಿತ್ರದ ಮೊದಲ ಹಾಡು ಯು ಟ್ಯೂಬ್ ನಲ್ಲಿ ಬಿಡುಗಡೆ ಆಗಿದೆ. ಈ ಹಾಡಿನ ಹೆಸರು “ಸಲಾಂ bhai ” ಅಂತ. ಈ ಹಾಡಿನ ಲಿರಿಕ್ಸ್ ಸಮೇತ ಬಿಡುಗಡೆ ಮಾಡಿದ್ದರು. ಈ ಹಾಡನ್ನು ಲಹರಿ ಆಡಿಯೋ ಸಂಸ್ಥೆ ಬಿಡುಗಡೆ ಮಾಡಿದ್ದಾರೆ. KGF ಚಿತ್ರಕ್ಕೆ ರವಿ ಬಸರೂರ್ ಅವರು ಸಂಗೀತ ವನ್ನು ನೀಡಿದ್ದಾರೆ. ಈ ಹಾಡನ್ನು Singer’s: Vijay Prakash, Santhosh Venki, Sachin Basrur, Puneeth Rudranag, Mohan, H. Shreenivas Moorthi, Vijay Aurs ಅವರು ಹಾಡಿದ್ದಾರೆ. ಈ ಅದ್ಭುತ ಹಾಡನ್ನು ನೀವು ಒಮ್ಮೆ ನೋಡಿರಿ. ಈ ಕೆಳಗಿನ ವಿಡಿಯೋ ತಪ್ಪದೆ ನೋಡಿ ಹಾಗು ಇದನ್ನು ಆದಷ್ಟು ಶೇರ್ ಮಾಡಿರಿ
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಪ್ರಶಾಂತ್ ನೀಲ್ ನಿರ್ದೇಶನದ ಬಹು ನಿರೀಕ್ಷೆಯ ಕನ್ನಡ ಚಿತ್ರ KGF ಟ್ರೇಲರ್ ಬಿಡುಗಡೆ ಆಗಿ ಇಡೀ ಭಾರತದಲ್ಲಿ ಟ್ರೆಂಡ್ ಆಗಿದೆ. ಈಗ ಪರಭಾಷೆ ತಾರೆಯರು ಕನ್ನಡದ ಹೆಮ್ಮೆಯ ಚಿತ್ರ KGF ಬಗ್ಗೆ ಏನು ಹೇಳಿದ್ದಾರೆ ಗೊತ್ತ! ಈ ಕೆಳಗಿನ ವಿಡಿಯೋ ತಪ್ಪದೆ ನೋಡಿರಿ. ಕನ್ನಡ ಅಲ್ಲದೆ ನಮ್ಮ ಭಾರತದ ಬಹು ನಿರೀಕ್ಷೆಯ ಚಿತ್ರ KGF ಚಿತ್ರದ ಟ್ರೈಲರ್ ಕೊನೆಗೂ ಬಿಡುಗಡೆ ಆಗಿದೆ! ರಾಕಿಂಗ್ ಸ್ಟಾರ್ ಯಶ್ ಅಭಿನಯದ ಪ್ರಶಾಂತ್ ನೀಲ್ ನಿರ್ದೇಶನದ ಟ್ರೇಲರ್ ಅದ್ಭುತ ಗುರು! ಪಕ್ಕಾ ಇಡೀ ಭಾರತ ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡುತ್ತದೆ. ಟ್ರೇಲರ್ ನೋಡಿ KGF ಟ್ರೈಲರ್ ಬಿಡುಗಡೆ ಆಗಿದೆ! ನೋಡಿದ್ರೆ ತಲೆ ತಿರುಗುತ್ತೆ! ನಕ್ಕನ್ ಚಿಂದಿ ಗುರು! ಶೇರ್ ಮಾಡಿ. KGF ಚಿತ್ರದ ಶೂಟಿಂಗ್ ನಂತರ ಇದು ರಾಕಿಂಗ್ ಸ್ಟಾರ್ ಯಶ್ ಅವರ ಮೊಟ್ಟ ಮೊದಲ ಸಂದರ್ಶನ. ಈ ಸಂದರ್ಶನ ದಲ್ಲಿ ನಟ ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ KGF ಚಿತ್ರದ ಬಗ್ಗೆ, ಚಿತ್ರದ ಬಿಡುಗಡೆ ಬಗ್ಗೆ ಸಾಕಷ್ಟು ಮಾಹಿತಿ ಕೊಟ್ಟಿದ್ದಾರೆ. ಯಶ್ ಹೇಳುವ ಪ್ರಕಾರ ಕನ್ನಡದ ಹೆಮ್ಮೆಯ KGF ಚಿತ್ರ ಹಾಲಿವುಡ್ ರೇಂಜಲ್ಲಿ ಮೂಡಿ ಬಂದಿದೆ. ಈ ಚಿತ್ರಕ್ಕಾಗಿ ಬೇರೆ ಭಾಷೆಯ ಜನರು ಕೂಡ ವೇಟ್ ಮಾಡ್ತಾ ಇದ್ದಾರೆ. ಇದು ನಿಮಗೆಲ್ಲ ಗೊತ್ತಿರೋ ವಿಷ್ಯ. KGF ಬಿಡುಗಡೆ ಆದಮೇಲೆ ಇಡೀ ಭಾರತ ಚಿತ್ರರಂಗ ಕನ್ನಡ ಚಿತ್ರರಂಗದ ಕಡೆ ತಿರುಗಿ ನೋಡುವ ಹಾಗೆ ಆಗುತ್ತದೆ ಎನ್ನೋದು ಗ್ಯಾರಂಟೀ. KGF ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಅವರು ನಿರ್ದೇಶನ ಮಾಡಿದ್ದಾರೆ. ಈ ಚಿತ್ರವನ್ನು ಹೊಂಬಾಳೆ ನಿರ್ಮಾಣ ಸಂಸ್ಥೆ ನಿರ್ಮಾಣ ಮಾಡಿದ್ದೆ.

Sub Editor

Kannada Admin from b4blaze.com Contact Details: https://www.b4blaze.com/contact-us/

Leave a Comment

Recent Posts

ಒಂಟಿಯಾಗಿರಲು ತುಂಬಾ ಬೋರ್ ಆಗುತ್ತಿದೆ, ಜೊತೆ ಬೇಕು ಎಂದ ಹಾಟ್ ಆಂಕರ್ ರಶ್ಮಿ, ವೈರಲ್ ಪೋಸ್ಟ್…!

ತೆಲುಗು ಕಿರುತೆರೆಯ ಸ್ಟಾರ್‍ ಅಂಡ್ ಹಾಟ್ ಆಂಕರ್‍ ಗಳಲ್ಲಿ ರಶ್ಮಿ ಒಬ್ಬರಾಗಿದ್ದು, ಜಬರ್ದಸ್ತ್ ಶೋ ಮೂಲಕ ಸದಾ ಅಭಿಮಾನಿಗಳನ್ನು ರಂಜಿಸುವ…

1 hour ago

ಅದ್ದೂರಿಯಾಗಿ ನಡೆದ ಆಪಲ್ ಬ್ಯೂಟಿ ಹನ್ಸಿಕಾ ಮೊಟ್ವಾನಿ ಮೆಹಂದಿ ಕಾರ್ಯಕ್ರಮ, ವೈರಲ್ ಆದ ಪೊಟೋಸ್…!

ಸೌತ್ ಸಿನಿರಂಗದ ಸ್ಟಾರ್‍ ನಟಿ ಹನ್ಸಿಕಾ ಮೊಟ್ವಾನಿ ಹಾಗೂ ಖ್ಯಾತ ಉದ್ಯಮಿ ಸೊಹೈಲ್ ಮದುವೆ ಕಾರ್ಯಕ್ರಮಗಳು ಶುರುವಾಗಿದೆ.ಇದೀಗ ಆಕೆಯ ಮೆಹಂದಿ…

3 hours ago

ಬಾಲಕೃಷ್ಣ ನನಗೆ ದೇವರು ಕೊಟ್ಟ ಅಣ್ಣ ಎಂದ ದುನಿಯಾ ವಿಜಯ್, ಎಮೋಷನಲ್ ಆದ ವಿಜಯ್….!

ಅಖಂಡ ಸಿನೆಮಾದ ಬಳಿಕ ನಂದಮೂರಿ ಬಾಲಕೃಷ್ಣ ರವರ ಮುಂದಿನ ಸಿನೆಮಾಗಳ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿದೆ. ಸದ್ಯ ಬಾಲಯ್ಯ…

4 hours ago

ಕೊತ್ತ ಬಂಗಾರು ಲೋಕಂ ಖ್ಯಾತಿಯ ಶ್ವೇತಾ ಬಸು ಲೇಟೆಸ್ಟ್ ಪೊಟೋಸ್ ವೈರಲ್, ಆಕೆ ಈಗ ಹೇಗಿದ್ದಾರೆ ನೋಡಿದ್ದೀರಾ?

ಮೊದಲನೆ ಸಿನೆಮಾದ ಮೂಲಕವೇ ದೊಡ್ಡ ಮಟ್ಟದಲ್ಲಿ ಹೆಸರು ಗಳಿಸಿಕೊಳ್ಳುವ ನಟಿಯರಲ್ಲಿ ಕೆಲವರೇ ಇರುತ್ತಾರೆ. ಈ ಸಾಲಿಗೆ ಶ್ವೇತಾ ಬಸು ಸಹ…

6 hours ago

ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ನಟಿ ಪೂನಂ ಕೌರ್ ..…!

ಸಿನಿರಂಗದಲ್ಲಿ ಅನೇಕ ನಟಿಯರು ವಿವಿಧ ರೀತಿಯ ಕಾಯಿಲೆಗಳಿಗೆ ತುತ್ತಾಗುತ್ತಿರುತ್ತಾರೆ. ಅದರಲ್ಲೂ ನಟಿಯರಿಗೆ ಅನೇಖ ರೀತಿಯ ಕಾಯಿಲೆಗಳು ಬರುತ್ತಿರುತ್ತವೆ. ಹೆಚ್ಚಾಗಿ ಡಿಪ್ರೆಷನ್…

7 hours ago

ಎರಡನೇ ಮದುವೆ ರೂಮರ್ ಬಗ್ಗೆ ಸ್ಟ್ರಾಂಗ್ ಕೌಂಟರ್ ಕೊಟ್ಟ ಸೀನಿಯರ್ ನಟಿ ಮೀನಾ…!

ಸೌತ್ ಸಿನಿರಂಗದ ಸೀನಿಯರ್‍ ನಟಿ ಮೀನಾ ದಶಕಗಳ ಕಾಲ ಸೂಪರ್‍ ಹಿಟ್ ಸಿನೆಮಾಗಳನ್ನು ನೀಡುವ ಮೂಲಕ ಕ್ರೇಜ್ ಪಡೆದುಕೊಂಡ ನಟಿಯಾಗಿದ್ದಾರೆ.…

8 hours ago