News

(video)KGF ಹವಾ ಪಾಕಿಸ್ತಾನದಲ್ಲಿ ಹೇಗಿದೆ ಗೊತ್ತ! ನಿಜಕ್ಕೂ ಕನ್ನಡಿಗರು ಹೆಮ್ಮೆ ಪಡುವ ವಿಷ್ಯ, ವಿಡಿಯೋ ನೋಡಿ ಶೇರ್ ಮಾಡಿ

pak

ಭಾರತದ most expected ಸಿನಿಮಾ KGF ಇದೆ ತಿಂಗಳು 21 ಕ್ಕೆ ವಿಶ್ವ ದೆಲ್ಲೆಡೆ ಬಿಡುಗಡೆ ಆಗಲಿದೆ. ಈ ಚಿತ್ರದ ಎರಡನೇ ಟ್ರೇಲರ್ ಇತ್ತೀಚಿಗೆ ಬಿಡುಗಡೆ ಆಗಿ ಬಹಳ ಸೌಂಡ್ ಮಾಡಿತ್ತು. ಅದಲ್ಲದೆ KGF ಚಿತ್ರದ ಸಲಾಂ ರಾಕಿ bhai ಹಾಡಿನ ವಿಡಿಯೋ ಕೂಡ ಬಿಡುಗಡೆ ಆಗಿ ಇಡೀ ದೇಶವೇ ನಮ್ಮ ಚಿತ್ರ ರಂಗದ ಕಡೆ ತಿರುಗಿ ನೋಡುವಂತೆ ಮಾಡಿದೆ. ರಾಕಿಂಗ್ ಸ್ಟಾರ್ ಯಶ್ ಹಾಗು KGF ಚಿತ್ರ ತಂಡಕ್ಕೆ ನಮ್ಮ ಸಲಾಂ! ಈಗ ಯಶ್ ಅವರ KGF ಎರಡನೇ ಟ್ರೇಲರ್ ನೋಡಿ ಪಾಕಿಸ್ತಾನ ಜನ ಕೂಡ ಬೆರಗಾಗಿದ್ದಾರೆ. ಈ ಕೆಳಗಿನ ವಿಡಿಯೋ ತಪ್ಪದೆ ನೋಡಿರಿ
KGF ಈ ವರ್ಷದ ಬಹು ನಿರೀಕ್ಷೆಯ ಚಿತ್ರಗಳಲ್ಲಿ ಒಂದು. ಇಡೀ ಭಾರತದ ಜನ ಈ ಚಿತ್ರಕ್ಕಾಗಿ ಕಾತುರದಿಂದ ಇದ್ದಾರೆ. KGF ಇದೆ ತಿಂಗಳು 21 ಕ್ಕೆ ವಿಶ್ವದಾದ್ಯಂತ KGF ಚಿತ್ರ ಬಿಡುಗಡೆ ಆಗಲಿದೆ. KGF ಕನ್ನಡ ಅಲ್ಲದೆ, ತಮಿಳು, ತೆಲುಗು, ಮಲಯಾಳಂ ಹಾಗು ಹಿಂದಿ ಭಾಷೆಯಲ್ಲಿ ಬಿಡುಗಡೆ ಆಗಲಿದೆ. ಈ ಚಿತ್ರದ ಮೊದಲ ಟ್ರೇಲರ್ 20 ದಿನಗಳ ಹಿಂದೆ ಬಿಡುಗಡೆ ಆಗಿ ಬರೊಬ್ಬರು 40 ಲಕ್ಷ ಜನ ಈ ಚಿತ್ರದ ಟ್ರೇಲರನ್ನು ನೋಡಿದ್ದರು. ಹಾಗು KGF ಚಿತ್ರದ ಮೊದಲ ಟ್ರೇಲರ್ ಯೌಟ್ಯೂಬ್ ನಲ್ಲಿ ಸುಮಾರು ಒಂದು ವಾರಗಳ ಕಾಲ ಟ್ರೆಂಡ್ ಆಗಿತ್ತು. ಈಗ KGF ಚಿತ್ರದ ಎರಡನೇ ಟ್ರೆಅಲರ್ ಬಿಡುಗಡೆ ಆಗಿದೆ. ಬಿಡುಗಡೆ ಆಗಿ ಕೆಲವೇ ಕೆಲವು ನಿಮಿಷದಲ್ಲಿ ಬರೊಬ್ಬರು ೧ ಲಕ್ಷ ಮಂದಿ ಇದನ್ನು ನೋಡಿದ್ದಾರೆ. ನೀವು KGF ಚಿತ್ರದ 2 ನೇ ಟ್ರೈಲರ್ ತಪ್ಪದೆ ನೋಡಿ, ಈ ಕೆಳಗಿನ ವಿಡಿಯೋ ನೋಡಿ
ನಿಮಗೆಲ್ಲ ಗೊತ್ತಿರೋ ಹಾಗೆ KGF ಈ ವರ್ಷದ ಬಹು ನಿರೀಕ್ಷೆಯ ಕನ್ನಡ ಚಿತ್ರಗಳಲ್ಲಿ ಒಂದು. KGF ಚಿತ್ರಕ್ಕಾಗಿ ನಮ್ಮ ಕರ್ನಾಟಕ ದಲ್ಲಿ ಅಷ್ಟೇ ಅಲ್ಲ ಇಡೀ ಭಾರತದ ಜನ ವೇಟ್ ಮಾಡ್ತಾ ಇದ್ದಾರೆ. KGF ಚಿತ್ರ ಕನ್ನಡ ಸೇರಿ, ತಮಿಳು, ತೆಲುಗು, ಮಲಯಾಳಂ ಹಾಗು ಹಿಂದಿ ಭಾಷೆ ಯಲ್ಲಿ ಬಿಡುಗಡೆ ಆಗಲಿದೆ. ಈ ಚಿತ್ರ ಇದೆ ತಿಂಗಳು 21 ಕ್ಕೆ ದೇಶಾದ್ಯಂತ ಬಿಡುಗಡೆ ಆಗಲಿದೆ. ಈಗ KGF ಚಿತ್ರದ ಮೊದಲ ಹಾಡು ಯು ಟ್ಯೂಬ್ ನಲ್ಲಿ ಬಿಡುಗಡೆ ಆಗಿದೆ. ಈ ಹಾಡಿನ ಹೆಸರು “ಸಲಾಂ bhai ” ಅಂತ. ಈ ಹಾಡಿನ ಲಿರಿಕ್ಸ್ ಸಮೇತ ಬಿಡುಗಡೆ ಮಾಡಿದ್ದರು. ಈ ಹಾಡನ್ನು ಲಹರಿ ಆಡಿಯೋ ಸಂಸ್ಥೆ ಬಿಡುಗಡೆ ಮಾಡಿದ್ದಾರೆ. KGF ಚಿತ್ರಕ್ಕೆ ರವಿ ಬಸರೂರ್ ಅವರು ಸಂಗೀತ ವನ್ನು ನೀಡಿದ್ದಾರೆ. ಈ ಹಾಡನ್ನು Singer’s: Vijay Prakash, Santhosh Venki, Sachin Basrur, Puneeth Rudranag, Mohan, H. Shreenivas Moorthi, Vijay Aurs ಅವರು ಹಾಡಿದ್ದಾರೆ. ಈ ಅದ್ಭುತ ಹಾಡನ್ನು ನೀವು ಒಮ್ಮೆ ನೋಡಿರಿ. ಈ ಕೆಳಗಿನ ವಿಡಿಯೋ ತಪ್ಪದೆ ನೋಡಿ ಹಾಗು ಇದನ್ನು ಆದಷ್ಟು ಶೇರ್ ಮಾಡಿರಿ
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಪ್ರಶಾಂತ್ ನೀಲ್ ನಿರ್ದೇಶನದ ಬಹು ನಿರೀಕ್ಷೆಯ ಕನ್ನಡ ಚಿತ್ರ KGF ಟ್ರೇಲರ್ ಬಿಡುಗಡೆ ಆಗಿ ಇಡೀ ಭಾರತದಲ್ಲಿ ಟ್ರೆಂಡ್ ಆಗಿದೆ. ಈಗ ಪರಭಾಷೆ ತಾರೆಯರು ಕನ್ನಡದ ಹೆಮ್ಮೆಯ ಚಿತ್ರ KGF ಬಗ್ಗೆ ಏನು ಹೇಳಿದ್ದಾರೆ ಗೊತ್ತ! ಈ ಕೆಳಗಿನ ವಿಡಿಯೋ ತಪ್ಪದೆ ನೋಡಿರಿ. ಕನ್ನಡ ಅಲ್ಲದೆ ನಮ್ಮ ಭಾರತದ ಬಹು ನಿರೀಕ್ಷೆಯ ಚಿತ್ರ KGF ಚಿತ್ರದ ಟ್ರೈಲರ್ ಕೊನೆಗೂ ಬಿಡುಗಡೆ ಆಗಿದೆ! ರಾಕಿಂಗ್ ಸ್ಟಾರ್ ಯಶ್ ಅಭಿನಯದ ಪ್ರಶಾಂತ್ ನೀಲ್ ನಿರ್ದೇಶನದ ಟ್ರೇಲರ್ ಅದ್ಭುತ ಗುರು! ಪಕ್ಕಾ ಇಡೀ ಭಾರತ ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡುತ್ತದೆ. ಟ್ರೇಲರ್ ನೋಡಿ KGF ಟ್ರೈಲರ್ ಬಿಡುಗಡೆ ಆಗಿದೆ! ನೋಡಿದ್ರೆ ತಲೆ ತಿರುಗುತ್ತೆ! ನಕ್ಕನ್ ಚಿಂದಿ ಗುರು! ಶೇರ್ ಮಾಡಿ. KGF ಚಿತ್ರದ ಶೂಟಿಂಗ್ ನಂತರ ಇದು ರಾಕಿಂಗ್ ಸ್ಟಾರ್ ಯಶ್ ಅವರ ಮೊಟ್ಟ ಮೊದಲ ಸಂದರ್ಶನ. ಈ ಸಂದರ್ಶನ ದಲ್ಲಿ ನಟ ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ KGF ಚಿತ್ರದ ಬಗ್ಗೆ, ಚಿತ್ರದ ಬಿಡುಗಡೆ ಬಗ್ಗೆ ಸಾಕಷ್ಟು ಮಾಹಿತಿ ಕೊಟ್ಟಿದ್ದಾರೆ. ಯಶ್ ಹೇಳುವ ಪ್ರಕಾರ ಕನ್ನಡದ ಹೆಮ್ಮೆಯ KGF ಚಿತ್ರ ಹಾಲಿವುಡ್ ರೇಂಜಲ್ಲಿ ಮೂಡಿ ಬಂದಿದೆ. ಈ ಚಿತ್ರಕ್ಕಾಗಿ ಬೇರೆ ಭಾಷೆಯ ಜನರು ಕೂಡ ವೇಟ್ ಮಾಡ್ತಾ ಇದ್ದಾರೆ. ಇದು ನಿಮಗೆಲ್ಲ ಗೊತ್ತಿರೋ ವಿಷ್ಯ. KGF ಬಿಡುಗಡೆ ಆದಮೇಲೆ ಇಡೀ ಭಾರತ ಚಿತ್ರರಂಗ ಕನ್ನಡ ಚಿತ್ರರಂಗದ ಕಡೆ ತಿರುಗಿ ನೋಡುವ ಹಾಗೆ ಆಗುತ್ತದೆ ಎನ್ನೋದು ಗ್ಯಾರಂಟೀ. KGF ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಅವರು ನಿರ್ದೇಶನ ಮಾಡಿದ್ದಾರೆ. ಈ ಚಿತ್ರವನ್ನು ಹೊಂಬಾಳೆ ನಿರ್ಮಾಣ ಸಂಸ್ಥೆ ನಿರ್ಮಾಣ ಮಾಡಿದ್ದೆ.

Trending

To Top