ಗ್ಲಾಮರ್ ಡೋಸ್ ಏರಿಸಿದ ತಮಿಳು ಬ್ಯೂಟಿ ಐಶ್ವರ್ಯ ಮಿನನ್, ಥಂಡರ್ ಥೈಸ್ ಮೂಲಕ ಬಿಸಿಯನ್ನೇರಿಸಿದ ಬ್ಯೂಟಿ…..!

ಕಾಲಿವುಡ್ ಯಂಗ್ ಬ್ಯೂಟಿ ಐಶ್ವರ್ಯ ಮಿನನ್ ತಮಿಳು ಸಿನೆಮಾಗಳ ಮೂಲಕ ಒಳ್ಳೆಯ ಕ್ರೇಜ್ ಪಡೆದುಕೊಂಡಿದ್ದಾರೆ. ಸೌಂದರ್ಯ ಹಾಗೂ ನಟನೆಯೊಂದಿಗೆ ಆಕೆ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ. ಜೊತೆಗೆ ಅನೇಕ ಯುವಕರ ಕ್ರಷ್ ಸಹ ಆಗಿದ್ದಾರೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಗ್ಲಾಮರ್‍ ಡೋಸ್ ಸಹ ಏರಿಸಿದ್ದು, ಸಖತ್ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ನಟಿ ಐಶ್ವರ್ಯ ಮಿನನ್ ಈಗಷ್ಟೆ ಸಿನೆಮಾಗಳಲ್ಲಿ ಸಕ್ಸಸ್ ಕಾಣುತ್ತಿದ್ದಾರೆ. ತಮಿಳು ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಐಶ್ವರ್ಯ ಮಿನನ್ ಬಳಿಕ ತೆಲುಗು ಹಾಗೂ ಕನ್ನಡ ಸಿನೆಮಾಗಳಲ್ಲೂ ಸಹ ನಟಿಸಿದರು. ತಮಿಳು, ತೆಲುಗು, ತಮಿಳು ಹಾಗೂ ಕನ್ನಡ ಭಾಷೆಗಳಲ್ಲೂ ಸಹ ಆಕೆ ನಟಿಸಿ ಫೇಂ ಪಡೆದುಕೊಂಡರು. ಸೋಷಿಯಲ್ ಮಿಡಿಯಾದಲ್ಲಿ ಸದಾ ಆಕ್ಟೀವ್ ಆಗಿರುವ ಐಶ್ವರ್ಯ ತಮ್ಮ ಸಿನೆಮಾ ಅಪ್ಡೇಟ್ ಗಳ ಜೊತೆಗೆ ವೈಯುಕ್ತಿಕ ವಿಚಾರಗಳು ಹಾಗೂ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಅದರಲ್ಲೂ ಆಕೆ ಹಂಚಿಕೊಳ್ಳುವ ಪೊಟೋಗಳು ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗುತ್ತಿರುತ್ತವೆ.

ಸದ್ಯ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಡೋಸ್ ಏರಿಸಿದ ಐಶ್ವರ್ಯ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಪಿಂಕ್ ಡ್ರೆಸ್ ನಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಪಿಂಕ್ ಡ್ರೆಸ್ ನಲ್ಲಿ ಟಾಪ್ ತೆಗೆಯುತ್ತಾ ಎದೆಯ ಸೌಂದರ್ಯವನ್ನು ಪ್ರದರ್ಶನ ಮಾಡಿದ್ದಾರೆ. ಎದೆಯ ಸೌಂದರ್ಯದ ಜೊತೆಗೆ ತನ್ನ ಥಂಡರ್‍ ಥೈಸ್ ಶೋ ಮಾಡುತ್ತಾ ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ. ಮಾದಕ ನೋಟ ಬೀರುತ್ತಾ ಅಭಿಮಾನಿಗಳನ್ನು ಫಿದಾ ಮಾಡಿದ್ದಾರೆ. ಇನ್ನೂ ಆಕೆಯ ಈ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಲವ್ ಫೈಲ್ಯೂರ್‍ ಎಂಬ ಸಿನೆಮಾದ ಮೂಲಕ ಕೆರಿಯರ್‍ ಆರಂಭಿಸಿದ ಐಶ್ವರ್ಯ ಇತ್ತಿಚಿಗೆ ಬಿಡುಗಡೆಯಾದ ಸ್ಪೈ ಸಿನೆಮಾದಲ್ಲಿ ಯಂಗ್ ಹಿರೋ ನಿತಿನ್ ಜೊತೆಗೆ ಕಾಣಿಸಿಕೊಂಡಿದ್ದರು. ಈ ಸಿನೆಮಾದಲ್ಲಿ ಆಕೆ ಕೆಲವೊಂದು ಆಕ್ಷನ್ ದೃಶ್ಯಗಳಲ್ಲೂ ಸಹ ನಟಿಸಿ ಒಳ್ಳೆಯ ಮಾರ್ಕ್ಸ್ ಪಡೆದುಕೊಂಡರು. ಜೊತೆಗೆ ಪವರ್‍ ಸ್ಟಾರ್‍ ಪವನ್ ಕಲ್ಯಾಣ್ ರವರ ಒಜಿ ಸಿನೆಮಾದಲ್ಲೂ ಸಹ ಐಶ್ವರ್ಯ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.